Untitled Document
Sign Up | Login    
Dynamic website and Portals
  

Related News

ಭಾರತದ ನೆರೆಯಲ್ಲೇ ಉಗ್ರವಾದದ ಪೋಷಣೆ ನಡೆಯುತ್ತಿದೆಃ ಅಮೆರಿಕ ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ

ವಿಶ್ವದ ಅತಿ ದೊಡ್ಡ ಮತ್ತು ಅತಿ ಹಳೆಯ ಪ್ರಜಾಪ್ರಭುತ್ವ ನಮ್ಮನ್ನಿಂದು ಮತ್ತಷ್ಟು ಸನಿಹಕ್ಕೆ ಕರೆತಂದಿದೆ ಎಂದು ಪ್ರಧಾನಿ ನರೆಂದ್ರ ಮೋದಿ ಹೆಳಿದ್ದಾರೆ. ಅಮೆರಿಕ ಕಾಂಗ್ರೆಸ್‌ (ಸಂಸತ್)ನಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭಾಷಣ ಮಾಡಿದರು. ಭಾಷಣದ ಉದ್ದಕ್ಕೂ ಸಂಸತ್‌ ಸದಸ್ಯರು ಚಪ್ಪಾಳೆಯ ಸುರಿಮಳೆಯನ್ನೇಗೈದರು....

ಭಯೋತ್ಪಾದನೆ ನಿರ್ಮೂಲನೆಗೆ ಜಿ-20 ರಾಷ್ಟ್ರಗಳ ನಿರ್ಣಯ

ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ ಐಸಿಸ್‌ ಭಯೋತ್ಪಾದಕರು ನಡೆಸಿದ ಅಟ್ಟಹಾಸವನ್ನು ಜಿ-20 ಶೃಂಗಸಭೆಯಲ್ಲಿ ಖಂಡಿಸಲಾಯಿತು. ಉಗ್ರವಾದವನ್ನು ನಿಗ್ರಹಿಸಲು ಜಾಗತಿಕ ಮಟ್ಟದಲ್ಲಿ ತುರ್ತಾಗಿ ಸಂಯುಕ್ತ ಪ್ರಯತ್ನಗಳು ನಡೆಯಬೇಕಿವೆ ಎಂದು ವಿಶ್ವ ನಾಯಕರು ಪ್ರತಿಪಾದಿಸಿದ್ದಾರೆ. ಆರ್ಥಿಕಾಭಿವೃದ್ಧಿ ಹಾಗೂ ಹವಾಮಾನ ಬದಲಾವಣೆ ಕುರಿತು ಚರ್ಚಿಸುವ ಉದ್ದೇಶದಿಂದ ಟರ್ಕಿಯ ಅಂತಾಲಿಯಾದಲ್ಲಿ...

ಉಗ್ರರ ದಾಳಿಗೆ ನಾಲ್ವರು ಭಾರತೀಯ ಯೋಧರು ಬಲಿ

ಜಮ್ಮು-ಕಾಶ್ಮೀರದ ಕುಪ್ವಾರಾ ದಲ್ಲಿ ಉಗ್ರವಾದಿಗಳು ಮತ್ತು ಗಡಿ ಭದ್ರತಾ ದಳದ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೋಮವಾರ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಓರ್ವ ಉಗ್ರ ಹತನಾಗಿದ್ದಾನೆ. ಹಂದ್ವಾರಾದಲ್ಲಿನ ಹಾಫ‌ೂರ್ದಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಮಾಹಿತಿ ಪಡೆದ...

ಶ್ರೀಲಂಕಾ ಪ್ರಗತಿಗೆ ಭಾರತ ನೆರವು ನೀಡಲಿದೆ: ನರೇಂದ್ರ ಮೋದಿ

ಏಕತೆ ಮತ್ತು ಅಖಂಡತೆಗೆ ಶ್ರೀಲಂಕಾ ಮಾದರಿಯಾಗಿದ್ದು ಲಂಕಾ ಪ್ರಗತಿಯಲ್ಲಿ ಭಾರತ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾ.13ರಂದು ಶ್ರೀಲಂಕಾ ಸಂಸತ್ ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ ಹಾಗೂ ಶ್ರೀಲಂಕಾ ದಶಕಗಳ ಕಾಲ ಉಗ್ರವಾದವನ್ನು ಅನುಭವಿಸಿವೆ....

ಮುಗ್ದರನ್ನು ಕೊಲ್ಲುವ ಉಗ್ರರು ಇಸ್ಲಾಂನ ಮುಖಂಡರಲ್ಲ: ಬರಾಕ್ ಒಬಾಮ

ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ. ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...

ಆಸ್ಟ್ರೇಲಿಯಾ ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ. ಪ್ರಜಾಪ್ರಭುತ್ವವು ಉಭಯ ದೇಶಗಳನ್ನು ಬೆಸೆದಿದ್ದು, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ...

ಅಮೆರಿಕಾ ಕಂಪನಿಗಳ ಜತೆ ಪ್ರಧಾನಿ ಮೋದಿ ಸಭೆ

ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಮೆರಿಕಾದ ಪ್ರಮುಖ 11 ಕಂಪನಿಗಳ ಸಿಇಒಗಳ ಜತೆ ಸಭೆ ನಡೆಸಿದ್ದಾರೆ. ಭಾರತದ ಮೂಲಸೌಕರ್ಯ ಅಭಿವೃದ್ಧಿಗಾಗಿ ಹೂಡಿಕೆ ಮಾಡಿ, ಅದರಿಂದ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಜೀವನ ಗುಣಮಟ್ಟ ಹೆಚ್ಚುತ್ತದೆ ಎಂದು ಕಂಪನಿಗಳ ಮನವೊಲಿಕೆ ಯತ್ನ ನಡೆಸಿದರು. ಮೋದಿ ಜತೆ ಸಭೆಯಲ್ಲಿ...

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಭಾಷಣ: ಪಾಕ್ ಗೆ ಚಾಟಿ ಬೀಸಿದ ಮೋದಿ

ಜಮ್ಮು-ಕಾಶ್ಮೀರ ವಿಚಾರವನ್ನು ಅಂತರಾಷ್ಟ್ರೀಯಗೊಳಿಸುವ ಪಾಕಿಸ್ತಾನದ ಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯಲ್ಲಿ ತಿರುಗೇಟು ನೀಡಿದ್ದಾರೆ. ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಕರಿನೆರಳಲ್ಲಿ ಮಾತುಕತೆ ಅಸಾಧ್ಯ. ಒಂದು ವೇಳೆ ಉಗ್ರವಾದವನ್ನು ಬದಿಗೊತ್ತಿ ಮಾತುಕತೆಗೆ ಸೂಕ್ತ ವಾತಾವರಣವನ್ನು ಕಲ್ಪಿಸಿದ್ದೇ ಆದಲ್ಲಿ ನೆರೆಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited