Untitled Document
Sign Up | Login    
Dynamic website and Portals
  

Related News

ಆಪ್ ನಿಂದ ಜಿತೇಂದ್ರ ತೋಮರ್ ಉಚ್ಛಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ ಅಸಮಾಧಾನ ಉಂಟುಮಾಡಿದೆ. ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ಅವರನ್ನು ಪಕ್ಷದಿಂದ...

ಆಪ್‌ ನಿಂದ ಪ್ರಶಾಂತ್ ಭೂಷಣ್‌, ಯೋಗೇಂದ್ರ ಯಾದವ್ ಉಚ್ಛಾಟನೆ

ಕಳೆದ ಕೆಲ ದಿನಗಳಿಂದ ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿಯೇ ಬಂಡೆದಿದ್ದ ಪ್ರಶಾಂತ್‌ ಭೂಷಣ್‌, ಯೋಗೇಂದ್ರ ಯಾದವ್‌ ಸೇರಿದಂತೆ ನಾಲ್ವರು ನಾಯಕರನ್ನು ಆಮ್‌ ಆದ್ಮಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದರಿಂದ ಆಪ್‌ ನಲ್ಲಿ ಎದ್ದಿದ್ದ ಆಂತರಿಕ ಕಲಹ ತಾರಕಕ್ಕೇರಿದೆ. ಈ ಹಿಂದೆ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ...

ಆಮ್ ಆದ್ಮಿ ಪಕ್ಷಕ್ಕೆ ಮೇಧಾ ಪಾಟ್ಕರ್ ರಾಜೀನಾಮೆ

ಆಮ್ ಆದ್ಮಿ ಪಕ್ಷದೊಳಗಿನ ರಾಜಕೀಯ ಜಂಗೀಕುಸ್ತಿ ಮುಂದುವರಿದಿರುವ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಾ.28ರಂದು ನಡೆದ ನಾಟಕೀಯ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಯೋಗೇಂದ್ರ ಯಾದವ್ ಹಾಗೂ...

ಬಂಡಾಯ ನಾಯಕರ ವಿರುದ್ಧ ಆಪ್ ಕ್ರಮ

ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ವಿರುದ್ಧ ಆಮ್ ಆದ್ಮಿ ಪಕ್ಷ ಕ್ರಮ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ ಇಬ್ಬರು ನಾಯಕರನ್ನು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಛಾಟನೆ...

ಆಮ್ ಆದ್ಮಿ ಪಕ್ಷದ ಮಾಜಿ ಶಾಸಕ ರಾಜೇಶ್ ಗರ್ಗ್ ಉಚ್ಛಾಟನೆ

'ಆಮ್ ಆದ್ಮಿ ಪಕ್ಷ'ದಿಂದ ಮಾಜಿ ಶಾಸಕ ರಾಜೇಶ್ ಗರ್ಗ್ ನನ್ನು ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಕಾರಣ ಆಪ್ ಪಕ್ಷ ಈ ಕ್ರಮ ಕೈಗೊಂಡಿದೆ. ನವದೆಹಲಿಯ ರೋಹಿಣಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಜೇಶ್ ಗರ್ಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಯೋಗೇಂದ್ರ ಯಾದವ್, ಭೂಷಣ್ ಉಚ್ಚಾಟನೆಗೆ ಆಪ್ ಶಾಸಕರ ಒತ್ತಾಯ

ಆಮ್ ಆದ್ಮಿ ಪಕ್ಷದ ಆಂತರಿಕ ಭಿನ್ನಮತ ಸದ್ಯಕ್ಕೆ ಇನ್ನಷ್ಟು ತೀವ್ರಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ದೆಹಲಿ ಆಪ್ ಶಾಸಕರು ಆಗ್ರಹಿಸಿದ್ದಾರೆ. ಇದೀಗ ಪಕ್ಷದ ಸೋಲು...

ಜೆಡಿಯುನಿಂದ ಜೀತನ್ ರಾಂ ಮಾಂಝಿ ಉಚ್ಛಾಟನೆ

ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ ಆರಂಭವಾಗಿದೆ. ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಸಿಎಂ ಜೀತನ್ ರಾಂ ಮಾಂಝಿಯವರನ್ನು ಜೆಡಿಯು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಾಟ್ನಾದಲ್ಲಿ ಜೆಡಿಯು ಮುಖ್ಯಸ್ಥ ಶರದ್ ಯಾದವ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಯು ಪಕ್ಷದಿಂದ ಮಾಂಝಿ...

ಗಾಳಿಯಲ್ಲಿ ಹಣ ತೂರಿ ಗೆಲುವಿನ ಸಂಭ್ರಮಾಚರಣೆ ಮಾಡಿದ ಆಪ್ ಕಾರ್ಯಕರ್ತ: ಪಕ್ಷಕ್ಕೆ ಮುಜುಗರ

'ದೆಹಲಿ ಚುನಾವಣೆ' ಎದುರಿಸಲು ಸಜ್ಜುಗೊಂಡಿರುವ ಆಮ್ ಆದ್ಮಿ ಪಕ್ಷ ಹೊಸ ವಿವಾದದಲ್ಲಿ ಸಿಲುಕಿಕೊಂಡಿದೆ. ದೆಹಲಿಯ ಕಂಟೋನ್ಮೆಂಟ್ ಬೋರ್ಡ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಗಾಳಿಯಲ್ಲಿ ಹಣದ ನೋಟುಗಳನ್ನು ತೂರುವ ಮೂಲಕ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದಾನೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited