Untitled Document
Sign Up | Login    
Dynamic website and Portals
  

Related News

ಮಧ್ಯ ಮತ್ತು ಉತ್ತರ ಭಾರತದಲ್ಲಿ ಅತ್ಯಧಿಕ ಉಷ್ಣಾಂಶ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ. ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನ

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಶನಿವಾರ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪನದಲ್ಲಿ 5.8 ರಷ್ಟು ತೀವ್ರತೆಯ ಭೂಕಂಪನದ ಕೇಂದ್ರ ಆಫ್ಘಾನಿಸ್ತಾನದ ಹಿಂದ್ ಕುಶ್ ಪರ್ವತ ಶ್ರೇಣಿಗಳು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಜಮ್ಮು-ಕಾಶ್ಮೀರ ಮತ್ತು ಪಾಕಿಸ್ತಾನಗಳಲ್ಲಿ...

ಕಾಶ್ಮೀರ ಕಣಿವೆ, ದೆಹಲಿ ಮತ್ತು ಉತ್ತರ ಭಾರತದ ಕೆಲವೆಡೆ ಭೂಕಂಪ

ಸೋಮವಾರ ಅಪರಾಹ್ನ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪಕ್ಕೆ ಕಾಶ್ಮೀರ ಕಣಿವೆ ಹಾಗೂ ದೆಹಲಿ ಪ್ರದೇಶಗಳು ಸೇರಿದಂತೆ ಉತ್ತರ ಭಾರತದಲ್ಲೂ ಕಂಪನ ಉಂಟಾಗಿದೆ. ಇವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಅಫ್ಘಾನಿಸ್ತಾನದ ಹಿಂದು ಖುಷ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ...

ಬಿಸಿಲಿನ ಝಳದೊಂದಿಗೆ ಹೆಚ್ಚಿದ ಅಲ್ಟ್ರಾವಯಲೆಟ್‌

ಬಿಸಿಲಿನ ಝಳ ತಾಳಲಾರದೆ ದೇಶದಲ್ಲಿ ಸಾವಿರಾರು ಮಂದಿ ಸಾವನ್ನಪ್ಪುತ್ತಿರುವುದಕ್ಕೆ ಅಪಾಯಕಾರಿ ಅತಿನೇರಳೆ ಕಿರಣ (ಅಲ್ಟ್ರಾವಯಲೆಟ್‌)ದ ಪಾತ್ರವೂ ಕಾರಣ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಒಂದು ನಿರ್ದಿಷ್ಟ ಸಮಯ ಹಾಗೂ ನಿರ್ದಿಷ್ಟ ತಾಣದಲ್ಲಿ ಬೀಳುವ ಸೂರ್ಯನ ಕಿರಣಗಳ ಸಾಮರ್ಥ್ಯ ಅಳೆಯಲು ಅಲ್ಟ್ರಾವಯಲೆಟ್‌ ಇಂಡೆಕ್ಸ್‌ ಅಥವಾ...

ಕನ್ನಡಿಗರ ರಕ್ಷಣೆಗೆ ನೇಪಾಳಕ್ಕೆ ತೆರಳಿದ ಇಬ್ಬರು ಅಧಿಕಾರಿಗಳು

ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...

ನೇಪಾಳ-ಉತ್ತರ ಭಾರತದಲ್ಲಿ ಮತ್ತೆ ಕಂಪಿಸಿದ ಭೂಮಿ

ನೇಪಾಳ ಮತ್ತು ಉತ್ತರ ಭಾರತದಲ್ಲಿ ಶನಿವಾರ ಸಂಭವಿಸಿದ ಭಾರೀ ಭೂಕಂಪದ ಬಳಿಕ ಭಾನುವಾರ ಮಧ್ಯಾಹ್ನ 12.43 ರ ವೇಳೆಗೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ ಎಂದು ತಿಳಿದು ಬಂದಿದೆ. ನೇಪಾಳದ ಕಠ್ಮಂಡುವಿನಲ್ಲಿ ಈಗಾಗಲೇ ಭಯ ಭೀತರಾಗಿರುವ...

ನೇಪಾಳ, ಉತ್ತರ ಭಾರತದಲ್ಲಿ ಭೂಕಂಪ: ತುರ್ತು ಸಭೆ ಕರೆದ ಪ್ರಧಾನಿ

ನೇಪಾಳ ಹಾಗೂ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತುರ್ತು ಸಭೆ ನಡೆಯಲಿದ್ದು, ಭೂಕಂಪದ ಹಾನಿ ಹಾಗೂ ತ್ವರಿತಗತಿ ಕಾರ್ಯಾಚರಣೆ ಮೊದಲಾದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ....

ನೇಪಾಳದಲ್ಲಿ ಭೂಕಂಪ: ಅಗತ್ಯ ಕ್ರಮಕ್ಕೆ ಗೃಹ ಸಚಿವರಿಗೆ ಪ್ರಧಾನಿ ಸೂಚನೆ

ಉತ್ತರ ಭಾರತ ಹಾಗೂ ನೇಪಾಳದಾದ್ಯಂತ ಸಂಭವಿಸಿದ ಪ್ರಬಲ ಭೂಕಂಪ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ತುರ್ತು ಸಭೆ ಅಂತ್ಯಗೊಂಡಿದೆ. ತುರ್ತು ಸಭೆಯಲ್ಲಿ ಭೂಕಂಪ ಸಂತ್ರಸ್ತರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited