Untitled Document
Sign Up | Login    
Dynamic website and Portals
  

Related News

ಹಿಂಸಾಚಾರ ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ಮೋದಿ

ಹಿಂಸಾಚಾರ ಯಾವುದೇ ಸಮಸ್ಯೆಗಳಿಗೂ ಪರಿಹಾರವಲ್ಲ. ನಕ್ಸಲರು ಮಕ್ಕಳಿಗೆ ಬಂದೂಕು ಕೊಡುತ್ತಿದ್ದರು, ಆದರೆ ಸರ್ಕಾರ ಅವರ ಕೈಗಳಿಗೆ ಪೆನ್ ನೀಡಿದೆ. ಆ ನಿಟ್ಟಿನಲ್ಲಿ ಛತ್ತೀಸ್ ಗಢದಲ್ಲೂ ನಕ್ಸಲ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದ್ದಾರೆ. ಛತ್ತೀಸ್ ಗಢದ ನಕ್ಸಲ್ ಪೀಡಿತ...

ಬೆಂಗಳೂರು ಬಳಿ ಫಾರ್ಮುಲಾ ಒನ್‌ ರೇಸಿಂಗ್‌ ಟ್ರ್ಯಾಕ್ ನಿರ್ಮಾಣ

ರಾಜ್ಯ ರಾಜಧಾನಿ ಬೆಂಗಳೂರು ಸಮೀಪ ಫಾರ್ಮುಲಾ ಒನ್‌ ರೇಸಿಂಗ್‌ ಟ್ರ್ಯಾಕ್‌ ಹಾಗೂ ಮೋಟರ್‌ ನ್ಪೋರ್ಟ್ಸ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅಮೆರಿಕ ಮೂಲದ ಆ್ಯಕ್ಷನ್‌ ಮೋಟರ್‌ ನ್ಪೋರ್ಟ್ಸ್ ಇಂಟರ್‌ನ್ಯಾಷನಲ್‌ (ಎಎಂಐ) ಕಂಪನಿ ಮುಂದಾಗಿದೆ. ಈ ಕುರಿತಂತೆ ಸುಮಾರು 250 ಮಿಲಿಯನ್‌ ಡಾಲರ್‌ (1500...

ಮೇಕ್‌ ಇನ್‌ ಇಂಡಿಯಾಗೆ ಸಹಕಾರ ನೀಡಲು ಫ್ರಾನ್ಸ್‌ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಫ್ರಾನ್ಸ್‌ ಪ್ರವಾಸವು ಫ‌ಲಪ್ರದವಾಗಿದ್ದು, ಫ್ರಾನ್ಸ್‌ ಸರ್ಕಾರ ಮತ್ತು ಅಲ್ಲಿನ ಕಂಪನಿಗಳು ಮೋದಿ ಅವರ ’ಮೇಕ್‌ ಇನ್‌ ಇಂಡಿಯಾ' ಯೋಜನೆಗೆ ಸಹಕಾರ ನೀಡಲು ಭರವಸೆ ವ್ಯಕ್ತಪಡಿಸಿವೆ. 'ಮೇಕ್‌ ಇಂಡಿಯಾ'ಗೆ ಬೆಂಬಲ ಘೋಷಿಸಿರುವ ಪ್ರಸಿದ್ಧ ವಿಮಾನ ಉತ್ಪಾದನಾ ಕಂಪನಿ...

ದಕ್ಷಿಣ ಭಾರತದ ಮೊದಲ ಕಾಲುವೆ ಸೌರಫ‌ಲಕ ಇಂದು ಲೋಕಾರ್ಪಣೆ

ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ. ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...

ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ ಹೆಚ್.ಎ.ಎಲ್ ನ ಹೆಲಿಕಾಫ್ಟರ್ ಉತ್ಪಾದನಾ ಘಟಕ

ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ 610 ಎಕರೆ ವಿಸ್ತೀರ್ಣದಲ್ಲಿ ದೇಶೀಯ ನಿರ್ಮಿತ ಹೆಲಿಕಾಫ್ಟರ್ ಉತ್ಪಾದನಾ ಘಟಕ ಪ್ರಾರಂಭಿಸಲು ಹೆಚ್.ಎ.ಎಲ್ ನಿರ್ಧರಿಸಿದೆ. ಇದಕ್ಕಾಗಿ ರಾಜ್ಯಸರ್ಕಾರ 610 ಎಕರೆ ಜಾಗ ಮಂಜೂರು ಮಾಡಿದೆ. ತುಮಕೂರಿನ ಘಟಕದಲ್ಲಿ ವಾರ್ಷಿಕ 60 ಹೆಲಿಕಾಪ್ಟರ್‌ ‌ಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು...

ರತನ್ ಟಾಟಾ ಹೇಳಿಕೆ ವಿರುದ್ಧ ಪ.ಬಂಗಾಳ ಸಚಿವ ಆಕ್ರೋಶ

ಪಶ್ಚಿಮ ಬಂಗಾಳದಲ್ಲಿ ಕೈಗಾರಿಕಾಭಿವೃದ್ಧಿಯಾಗುತ್ತಿಲ್ಲ ಎಂದು ಹೇಳಿರುವ ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಬುದ್ದಿ ಸ್ಥಿಮಿತದಲ್ಲಿಲ್ಲ ಎಂದು ಪಶ್ಚಿಮ ಬಂಗಾಳ ವಿತ್ತ ಸಚಿವ ಅಮಿತ್ ಮಿತ್ರ ಹೇಳಿದ್ದಾರೆ. ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರತನ್ ಟಾಟಾ ಪಶ್ಚಿಮ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited