ತಮಿಳುನಾಡಿನ ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ.
ಚೆನ್ನೈನ ರಾಣಿ ಮೇರಿ ಕಾಲೇಜ್ ನಲ್ಲಿ ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರನೇ ಸುತ್ತಿನ ಮತ ಎಣಿಕೆಯಲ್ಲಿ...
ತಮಿಳುನಾಡು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ, ಎಐಎಡಿಎಂಕೆ ಪ್ರದಾನ ಕಾರ್ಯದರ್ಶಿ ಜಯಲಲಿತಾ ಆರ್.ಕೆ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅಧಿೃಕೃತವಾಗಿ ಘೋಷಿಸಲಾಗಿದೆ.
ಈ ಕುರಿತು ಎಐಎಡಿಎಂಕೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೂನ್ 27 ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ...