ಪ್ರಸಾರ ಭಾರತಿ ಬೋರ್ಡ್ ನ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಎಂ.ವಿ ಕಾಮತ್(93 ) ನಿಧನರಾಗಿದ್ದಾರೆ. ಅ.9ರ ಬೆಳಿಗ್ಗೆ ಹೃದಯಾಘಾತದಿಂದ ಕಾಮತ್ ಮೃತಪಟ್ಟಿದ್ದಾರೆ.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 7.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾದ...
ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಟ್ವಿಟರ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಎಂ.ವಿ ಕಾಮತ್ ಅವರ ನಿಧನ ಸಾಹಿತ್ಯ ಮತ್ತು ಪತ್ರಿಕೋದ್ಯಮ ಜಗತ್ತಿಗೆ ತುಂಬಲಾರದ ನಷ್ಟ, ಅವರ ಆತ್ಮಕ್ಕೆ ಶಾಂತಿ ಸಿಗಲಿ...