Untitled Document
Sign Up | Login    
Dynamic website and Portals
  

Related News

ವಿಶ್ವಾಸಮತ ಸಾಬೀತು ಪಡಿಸಿದ ಸಿಎಂ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಅಲ್ಪಮತದ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ವಿಶ್ವಾಸಮತ ಸಾಬಿತು ಪಡಿಸುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರೀ ಮುಖಭಂಗವಾದಂತಾಗಿದೆ. ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ...

ಎನ್ ಸಿಪಿ ವಿರುದ್ಧ ಶಿವಸೇನೆ ವಾಗ್ದಾಳಿ

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿರುವ ಎನ್ ಸಿಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮುಂದಾಗಿರುವ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಅವಕಾಶವಾದಿ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ. ಮಹಾರಾಷ್ಟ್ರದಲ್ಲಿ...

ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ: ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆಯಾದರೂ ಸ್ಪಷ್ಟ ಬಹುತ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವಿಸ್, ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ 15 ವರ್ಷಗಳ ದುರಾಡಳಿತಕ್ಕೆ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮರು ಮೈತ್ರಿ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆಯಿದ್ದು, ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ 45-50 ಸ್ಥಾನಗಳಲ್ಲಿ ಹಿನ್ನಡೆಯಲ್ಲಿದೆ. ಹೀಗಾಗಿ ಸಂಪೂರ್ಣ ಮತ ಎಣಿಕೆ ವೇಳೆ ಬಿಜೆಪಿಗೆ...

ಕಾಂಗ್ರೆಸ್-ಎನ್ ಸಿಪಿ 10 ಸ್ಥಾನವನ್ನೂ ಗೆಲ್ಲುವುದಿಲ್ಲ: ಮೋದಿ ಭವಿಷ್ಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ 10 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ. ಪಂಡರಾಪುರ ಹಾಗೂ ತುಳಜಾಪುರಗಳಲ್ಲಿ ಬಿಜೆಪಿ ರ್ಯಾಲಿಯಲಿ ಮಾತನಾಡಿದ ಅವರು, ಎನ್ ಸಿಪಿಯ ಗಡಿಯಾರ ಚಿಹ್ನೆಯಲ್ಲಿನ ಸಮಯ 10:10 ಅಂತೆಯೇ...

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಿದೆ: ಪ್ರಧಾನಿ ಮೋದಿ

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಾಗಿದೆ. ಜನತಾ ಜನಾರ್ದನನೇ ನನ್ನ ಪಾಲಿನ ಹೈಕಮಾಂಡ್ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮಾಹಾರಾಷ್ಟ್ರ ವಿಧಾನಸಭಾ ಹಿನ್ನಲೆಯಲ್ಲಿ ಮುಂಬೈ ಬಳಿಯ ಪಾಲ್ ಘರ್ ಬಳಿ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ವಿರುದ್ಧ ವಾಗ್ದಾಳಿ...

ಕಾಂಗ್ರೆಸ್-ಎನ್ ಸಿಪಿ ಭ್ರಷ್ಟಾಚಾರವಾದಿಗಳು: ಪ್ರಧಾನಿ ಮೋದಿ

ಕಾಂಗ್ರೆಸ್ ಮತ್ತು ಎನ್ ಸಿಪಿ ಎರಡೂ ಪಕ್ಷಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಎರಡೂ ಪಕ್ಷಗಳೂ ಭ್ರಷ್ಟಾಚಾರವಾದಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಹುರಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದಲೂ ಮಹಾರಾಷ್ಟ್ರದಲ್ಲಿ...

ಬಿಜೆಪಿ-ಶಿವಸೇನೆ ಮೈತ್ರಿ ಮುರಿಯಲು ಎನ್ ಸಿಪಿ ಕಾರಣ: ರಾಜ್ ಠಾಕ್ರೆ

ಬಿಜೆಪಿ-ಶಿವಸೇನೆ ನಡುವಣ ಸುದೀರ್ಘ 25 ವರ್ಷಗಳ ಮೈತ್ರಿ ಮುರಿಯಲು ಎನ್ ಸಿಪಿ ಮುಖಂಡ ಶರದ್ ಪವಾರ್ ಕಾರಣ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ. ಪ್ಪಶ್ಚಿಮ ಮುಂಬೈನಲ್ಲಿ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಮೈತ್ರಿ ಮುರಿದರೆ ಎನ್...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ. ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...

ಮಹಾ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಮುಂದುವರೆದ ಸೀಟು ಹಂಚಿಕೆ ಬಿಕ್ಕಟ್ಟು

ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಸೆ.27 ಕೊನೆ ದಿನವಾಗಿದೆ. ಅ.1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಅ.19ರಂದು ಫಲಿತಾಂಶ ಘೋಷಣೆಯಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನ.8ರಂದು ಮುಗಿಯಲಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 29...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited