Untitled Document
Sign Up | Login    
Dynamic website and Portals
  

Related News

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಎಬಿವಿಪಿ ಕಾರ್ಯಕರ್ತರು ಕೆ ಎಸ್ ಒಯು ಮುಚ್ಚದಂತೆ ಅಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...

ಭಾರತೀಯ ಸೇನೆ ವಿರುದ್ಧ ಘೋಷಣೆ: ಎಬಿವಿಪಿ ಪ್ರತಿಭಟನೆ; ಲಘು ಲಾಠಿ ಪ್ರಹಾರ

ಕಾಶ್ಮೀರ ವಿಚಾರ ಸಂವಾದದಲ್ಲಿ ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಮತ್ತು ದಿ ಯುನೈಟೆಡ್ ಥಿಯಾಲಜಿಕಲ್ ...

ಬೆಂಗಳೂರಿನಲ್ಲಿ ದೇಶ ವಿರೋಧಿ ಘೋಷಣೆ

ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಸರ್ಕಾರೇತರ ಸಂಸ್ಥೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ನಿಂದ ನಡೆದ ಕಾಶ್ಮೀರ ಸಂಘರ್ಷ ಕುರಿತಾದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು...

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಮೋದಿ ಮಾದರಿ ಅನುಸರಿಸಲಿರುವ ಎಬಿವಿಪಿ

ಕಳೆದ ವಾರ ಜವಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಚುನಾವಣೆಯಲ್ಲಿ 4ಸ್ಥಾನಗಳನ್ನು ಗೆದ್ದಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ಇದೀಗ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಮೋದಿ ಮಾದರಿ ಅನುಸರಿಸಲು ನಿರ್ಧರಿಸಿದೆ. ದೆಹಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘಟನೆಯ...

ಜೆ.ಎನ್.ಯು ವಿವಿ ಚುನಾವಣೆ: ನಾಲ್ಕೂ ಸ್ಥಾನಗಳಲ್ಲಿ ಜಯಗಳಿಸಿದ ಎಬಿವಿಪಿ

ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಲ್ಲಾ 4 ಸ್ಥಾನಗಳಲ್ಲೂ ಎಬಿವಿಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸೆ.12ರಂದು ಜೆ.ಎನ್.ಯು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಲ್ಲಾ ವಿಭಾಗಗಳಲ್ಲೂ ಎಬಿವಿಪಿ...

ಅಲ್ಪಸಂಖ್ಯಾತರೆಂಬ ಪರಿಕಲ್ಪನೆ ತೆಗೆದುಹಾಕಬೇಕು: ಮೊಹಮದ್ ಜಹಿದುಲ್

ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited