ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಾಮರ್ಥ್ಯ ವಿದ್ಯುದ್ದೀಕರಣ ಕಾರ್ಯಕ್ರಮದಡಿಯಲ್ಲಿ ಎಲ್ಇಡಿ ಬಲ್ಬ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್ಇಡಿಯನ್ನು ಪ್ರಕಾಶ ಪಥ -ಬೆಳಕಿನೆಡೆಗೆ ದಾರಿ ಎಂದು ಬಣ್ಣಿಸಿದರಲ್ಲದೆ ವಿದ್ಯುತ್ಛಕ್ತಿಯನ್ನು ಉತ್ಪಾದಿಸುವುದಕ್ಕಿಂತ ವಿದ್ಯುತ್ಛಕ್ತಿಯನ್ನು ಉಳಿಸುವುದು ಆರ್ಥಿಕ ದೃಷ್ಟಿಯಿಂದ...