Untitled Document
Sign Up | Login    
Dynamic website and Portals
  

Related News

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ವಾಹನ ಸವಾರರಿಗೆ ಒಂದು ಸಿಹಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಇಳಿಕೆಯಾಗಿವೆ. ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರೂ. ಹಾಗೂ ಡೀಸೆಲ್...

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಇನ್ನಷ್ಟು ಕತ್ತರಿ ಬೀಳಲಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 5 ಪೈಸೆ ,ಡೀಸೆಲ್ ಬೆಲೆ ಲೀಟರ್​ಗೆ 1.26 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಕಳೆದ ಮಾರ್ಚ್​ನಿಂದ ಪೆಟ್ರೋಲ್ ಬೆಲೆಯಲ್ಲಿ 9.04 ರೂ....

ಜಿಡಿಪಿ ದರ ಏರಿಕೆ: ಐದು ವರ್ಷಗಳಲ್ಲಿ ಅತ್ಯಧಿಕ ಬೆಳವಣಿಗೆ ದಾಖಲು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶ ಆರ್ಥಿಕವಾಗಿ ಅಭಿವೃದ್ಧಿಯತ್ತ ಸಾಗಿದ್ದು, ದೇಶದ ಒಟ್ಟು ಆರ್ಥಿಕ ಬೆಳವಣಿಗೆ ದರ (ಜಿಡಿಪಿ) 2015–16ನೇ ಸಾಲಿನ ನಾಲ್ಕನೇ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆಯು ಶೇ 7.9ರಷ್ಟು ಮತ್ತು ಒಟ್ಟಾರೆ...

ಪೆಟ್ರೋಲ್, ಡೀಸೆಲ್, ಸಬ್ಸಿಡಿ ರಹಿತ ಸಿಲಿಂಡರ್ ದರ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 2.58 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 2.26 ರು. ಏರಿಕೆಯಾಗಿದೆ. ಈ ಮೂಲಕ ಕೇವಲ ಒಂದು ತಿಂಗಳ ಅವಧಿಯಲ್ಲಿ ಸತತ ಮೂರನೇ ಬಾರಿಗೆ ಪೆಟ್ರೋಲ್ ಮತ್ತು...

ಮಧ್ಯ ಮತ್ತು ಉತ್ತರ ಭಾರತದಲ್ಲಿ ಅತ್ಯಧಿಕ ಉಷ್ಣಾಂಶ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ. ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...

ಪೆಟ್ರೋಲ್ - ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆ

ಕೆಲ ದಿನಗಳ ಹಿಂದಷ್ಟೇ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ದರ ಈಗ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 83 ಪೈಸೆ ಮತ್ತು ಡೀಸೆಲ್ ದರ 1.26 ರೂ. ಏರಿಕೆಯಾಗಿದೆ. ಭಾರತಕ್ಕೆ ಕಚ್ಚಾ ತೈಲ ರವಾನೆ ಮಾಡುತ್ತಿದ್ದ ಇರಾನ್ ನ ತೈಲೋತ್ಪನ್ನ ಸಂಸ್ಥೆಗಳು ರವಾನೆ...

ಮುಂಬೈ ಶೇರು ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ

ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು 328 ಅಂಕಗಳ ಏರಿಕೆಯನ್ನು ಕಂಡು 26,000 ಅಂಕಗಳ ಪ್ರಬಲ ಮಟ್ಟವನ್ನು ಪುನರ್‌ ಸಂಪಾದಿಸಿದೆ. ಇಂದಿನ ದಿನಾಂತ್ಯಕ್ಕೆ ಸೆನ್ಸೆಕ್ಸ್‌ 328.37 ಅಂಕಗಳ ಏರಿಕೆಯನ್ನು ಕಂಡು 26,007 ಅಂಕಗಳ ಮಟ್ಟದಲ್ಲಿ ಸ್ಥಿತವಾಗಿದೆ. ಆ ಮೂಲಕ ಅದು ಕಳೆದ...

ದುಬಾರಿ ದುನಿಯಾ ಆರಂಭ: ಇಂದಿನಿಂದ ಶ್ರೀಸಾಮಾನ್ಯನ ಬದುಕು ದುಸ್ತರ

ಏಪ್ರಿಲ್‌ 1, ಮುರ್ಖರ ದಿನವಾದ ಇಂದಿನಿಂದ ಪೆಟ್ರೋಲ್‌, ಡೀಸೆಲ್‌, ಖಾಸಗಿ ಬಸ್‌, ಟಿವಿ, ಡಿಟಿಎಚ್‌, ಎಂಎಸ್‌ಒ, ವಿದ್ಯುತ್‌, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯ, ಭೂದಾನ, ಭೂಗುತ್ತಿಗೆ ಹೀಗೆ ಎಲ್ಲದರ ಬೆಲೆ ಏರಿಕೆ ಆರಂಭವಾಗಲಿದೆ. ಅದರಂತೆ ಇಂದಿನಿಂದ ದುಬಾರಿ ದುನಿಯಾ...

ರಾಜ್ಯದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ದರ 48 ಪೈಸೆ ಹೆಚ್ಚಳ

ರಾಜ್ಯದಲ್ಲಿ ಬರಗಾಲ, ಕುಡಿಯುವ ನೀರಿನ ಸಮಸ್ಯೆಗಳ ನಡುವೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ) ಪ್ರತಿ ಯೂನಿಟ್ ಗೆ 48 ಪೈಸೆ ವಿದ್ಯುತ್ ದರ ಏರಿಕೆ ಮಾಡಿದೆ. ನೂತನ ದರ ಏಪ್ರಿಲ್ ಒಂದರಿಂದಲೇ ಜಾರಿಗೆ ಬರಲಿದೆ. ಕೆ.ಇ.ಆರ್.ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಸುದ್ದಿಗೋಷ್ಠಿಯಲ್ಲಿ...

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ತೈಲ ಉತ್ಪಾದನಾ ಕಂಪೆನಿಗಳು ಪೆಟ್ರೋಲ್‌ ಬೆಲೆಯನ್ನು 3.07, ಮತ್ತು ಡೀಸೆಲ್ ಬೆಲೆಯನ್ನು 1.90 ರೂಪಾಯಿಗಳಷ್ಟು ಏರಿಸಿವೆ. ಪರಿಷ್ಕೃತ ದರ ಬುಧವಾರ ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪರಿಷ್ಕೃತ ದರದ ಅನ್ವಯ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆ ಪ್ರತೀ ಲೀಟರಿಗೆ ಈ...

ನಂದಿನಿ ಹಾಲಿನ ದರ ಹೆಚ್ಚಳ, ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ !

ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ ನೀಡಿದೆ. ಜನವರಿ 5 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು 4 ರೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕೆಎಂಎಫ್ ಹಾಲಿನ ದರವನ್ನು 5 ರೂ ಹೆಚ್ಚಿಸಬೇಕೆಂದು ಬೇಡಿಕೆ ಇಟ್ಟಿತ್ತು. ಬೇಡಿಕೆಯನ್ನು...

ದ್ವಿದಳ ಧಾನ್ಯ ಅಕ್ರಮ ಸಂಗ್ರಹ ತಡೆಗೆ ಕೇಂದ್ರ ಸರ್ಕಾರದಿಂದ ಕ್ರಮ

ಬೇಳೆ-ಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಸಂಗ್ರಹಣೆ ತಡೆಯಲು, ಕೇಂದ್ರ ಸರ್ಕಾರ ನೊಂದಾಯಿತ ಆಹಾರ ಸಂಸ್ಕರಣ ಘಟಕಗಳು, ಆಮದುದಾರರು ಮತ್ತು ರಫ್ತುದಾರರ ಬೇಳೆ-ಕಾಳುಗಳ ಸಂಗ್ರಹದ ಮೇಲೆ ಮಿತಿ ಹೇರಿದೆ. ಬೇಳೆ-ಕಾಳುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವವರ ಮೇಲೆ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ...

ಬೆಲೆ ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿ ಆಮದಿಗೆ ಕೇಂದ್ರ ಸರಕಾರ ನಿರ್ಧಾರ

ದಿನೇ ದಿನೇ ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಮೋದಿ ಸರಕಾರ ಕೇಂದ್ರ ಸರಕಾರಿ ಸ್ವಾಮ್ಯದ ಎಂಎಂಟಿಸಿ ಗೆ ನಿರ್ದೇಶಿಸಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳಿ (ಎನ್​ಎಎಫ್​ಇಡಿ) 10 ಸಾವಿರ ಟನ್ ಈರುಳ್ಳಿಯನ್ನು ಆಮದು...

ಪೆಟ್ರೋಲ್‌ ದರ ಏರಿಕೆ, ಡೀಸೆಲ್‌ ಬೆಲೆ ಇಳಿಕೆ

ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 64 ಪೈಸೆ ಏರಿಸಲಾಗಿದೆ ಮತ್ತು ಡೀಸೆಲ್‌ ಬೆಲೆಯನ್ನು ಲೀಟರ್ ಗೆ 1.35 ರೂ. ಇಳಿಕೆ ಮಾಡಲಾಗಿದೆ. ನೂತನ ಪರಿಷ್ಕೃತ ದರ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿನ ವ್ಯತ್ಯಾಸದ ಅನ್ವಯ ಈ...

ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಬಿಸಿಲಿಗೆ 225 ಜನರ ಸಾವು

ದೇಶಕ್ಕೆ ಮುಂಗಾರು ಆಗಮಿಸಲು ದಿನಗಣನೆ ಆರಂಭವಾಗಿರುವಂತೆಯೇ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣವೊಂದರಲ್ಲೇ ಕಳೆದ ಮೂರು ದಿನಗಳಲ್ಲಿ ಬಿಸಿ ಗಾಳಿಯಿಂದಾಗಿ ಬರೋಬ್ಬರಿ 225 ಜನರು ಸಾವನ್ನಪ್ಪಿದ್ದಾರೆ. ಈ ಎರಡೂ ರಾಜ್ಯಗಳಲ್ಲಿ ತಾಪಮಾನ 47 ಡಿಗ್ರಿ ಸೆಲ್ಸಿಯಸ್‌...

ಪೆಟ್ರೋಲ್,ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆ: ಶುಕ್ರವಾರ ಮಧ್ಯರಾತ್ರಿಯಿಂದ ಜಾರಿ

ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆಯಾಗಿದ್ದು, ತೆರಿಗೆ ರಹಿತ ಪೆಟ್ರೋಲ್ ಬೆಲೆ ಲೀಟರ್ ಒಂದಕ್ಕೆ ರೂ.3.13 ಹಾಗೂ ಡೀಸೆಲ್ ಬೆಲೆ ಲೀಟರ್ ಒಂದಕ್ಕೆ ರೂ.2.71 ಹೆಚ್ಚಳವಾಗಲಿದೆ. ಸತತ ಎರಡನೇ ಬಾರಿ ಈ...

ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ. ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....

ಐಎಎಸ್‌,ಐಪಿಎಸ್‌ ಬಡ್ತಿ ವಯೋಮಿತಿ 56ಕ್ಕೆ ಏರಿಕೆ

ಅಖಿಲ ಭಾರತ ಸೇವೆಗಳಾದ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ಗಳಿಗೆ ರಾಜ್ಯ ವೃಂದದ ಅಧಿಕಾರಿಗಳ ಬಡ್ತಿಯ ವಯೋಮಿತಿಯನ್ನು 54ರಿಂದ 56ಕ್ಕೆ ಏರಿಸಲಾಗಿದ್ದು, ಪ್ರಸಕ್ತ ವರ್ಷದಿಂದ ಜಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ಪೊಲೀಸ್‌ ಸೇವೆ (ಐಪಿಎಸ್‌) ಮತ್ತು ಭಾರತೀಯ...

30 ಸಾವಿರ ಗಡಿ ದಾಟಿದ ಸೆನ್ಸೆಕ್ಸ್‌

ರೆಪೋ ದರ ಕಡಿತ ಮಾಡಿದ ಬೆನ್ನಲ್ಲೇ ಸೆನ್ಸೆಕ್ಸ್‌ ಐತಿಹಾಸಿಕ ದಾಖಲೆ ಏರಿಕೆಯಾಗಿ ಇದೇ ಮೊದಲ ಬಾರಿಗೆ 30,000 ಗಡಿ ದಾಟಿದೆ. 407.43ರಷ್ಟು ಏರಿಕೆ ಕಂಡಿರುವ ಸೆನ್ಸೆಕ್ಸ್‌ 30,001.16 ಅಂಕಗಳಷ್ಟು ಏರಿಕೆಯಾಗಿದೆ. ಸೆನ್ಸೆಕ್ಸ್‌ 30 ಸಾವಿರ ಗಡಿ ದಾಟಿರುವುದು ಷೇರು ಪೇಟೆ ಇತಿಹಾಸದಲ್ಲಿ...

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ

ಬಜೆಟ್‌ ಮಂಡನೆ ಮುಗಿಯುತ್ತಿದ್ದಂತೆಯೇ ಮತ್ತೆ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್‌ ನೀಡಿದ್ದು, ಪೆಟ್ರೋಲ್‌ ದರವನ್ನು ಲೀಟರಿಗೆ 3.18 ರೂ. ಮತ್ತು ಡೀಸೆಲ್‌ ದರವನ್ನು 3.09 ರೂ.ನಷ್ಟು ಹೆಚ್ಚಿಸಿವೆ. ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಕಚ್ಚಾ ತೈಲ ದರವು 45...

ಬ್ಯಾಂಕ್‌ ಮುಷ್ಕರ ವಾಪಸ್: ತಿಂಗಳಿಗೆ 2 ಶನಿವಾರ ರಜೆ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಬಹುದಿನದ ಬೇಡಿಕೆಯನ್ನು ಈಡೇರಿಸಲು, ಭಾರತೀಯ ಬ್ಯಾಂಕ್‌ ಗಳ ಒಕ್ಕೂಟ ನಿರ್ಧರಿಸಿದೆ. ಹೀಗಾಗಿ ಫೆ.25ರಿಂದ ಕೈಗೊಳ್ಳಲು ಉದ್ದೇಶಿಸಿದ್ದ 4 ದಿನಗಳ ಮುಷ್ಕರವನ್ನು ಬ್ಯಾಂಕ್‌ ನೌಕರರು ಬಿಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಉಭಯ ಬಣಗಳ ನಡುವಿನ ಮಾತುಕತೆ ವೇಳೆ ಬ್ಯಾಂಕ್‌...

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

ಕಳೆದ ಆಗಸ್ಟ್‌ನಿಂದ 10 ಬಾರಿ ಇಳಿಕೆಯಾಗಿರುವ ಪೆಟ್ರೋಲ್‌ ಹಾಗೂ ಅಕ್ಟೋಬರ್ ನಿಂದ ಆರು ಬಾರಿ ಅಗ್ಗವಾಗಿರುವ ಡೀಸೆಲ್‌ ಬೆಲೆಗಳು ಏರಿಕೆ ಕಂಡಿವೆ. ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಲೀಟರ್ ಪೆಟ್ರೋಲ್‌ 82 ಪೈಸೆ ಹಾಗೂ ಲೀಟರ್‌ ಡೀಸೆಲ್‌ ಬೆಲೆ 61 ಪೈಸೆಯಷ್ಟು ಹೆಚ್ಚಾಗಿದೆ....

ಫೆ.25ರಿಂದ ಬ್ಯಾಂಕ್‌ ಮಷ್ಕರ ಸಾಧ್ಯತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್‌ ನೌಕರರು ಫೆ.25ರಿಂದ ನಾಲ್ಕು ದಿನ ಮುಷ್ಕರ ಹೂಡುವ ಸಾಧ್ಯತೆಯಿದೆ. ಬ್ಯಾಂಕ್‌ ಗಳ ಸಂಘಟನೆ ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಶನ್‌ ಮುಂದಿಟ್ಟಿರುವ ಶೇ. 13 ವೇತನ ಏರಿಕೆ ಪ್ರಸ್ತಾಪ ನೌಕರರ ಯೂನಿಯನ್‌ ಗಳಿಗೆ ಸಮ್ಮತವಾಗಿಲ್ಲ. ಈ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ...

ಫೆ.3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ

ಮುಂದಿನ ತಿಂಗಳ 3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಎನ್.ಡಿ.ಎ ಸರ್ಕಾರದ ಎರಡನೇ ಬಜೆಟ್ ಮಂಡನೆಯಾಗಲಿದೆ. ಸರ್ಕಾರ ರಚನೆಯಾದ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಥಮ ಬಜೆಟ್ ಮಂಡಿಸಿದ್ದರು. ಪ್ರಸಕ್ತ ಬಜೆಟ್ ಅಧಿವೇಶನದ ವೇಳೆ ವಿಮಾ...

ನೀರಿನ ದರ ಏರಿಕೆ ಖಂಡಿಸಿ ನಗರ ಬಿಜೆಪಿ ಘಟಕದಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರ ಬಿಜೆಪಿ ಘಟಕದ ಸದಸ್ಯರು ನ.10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಾನಗರ ಪಾಲಿಕೆ(ಬಿಬಿಎಂಪಿ) ಕಾರ್ಪೊರೇಟರ್ ಗಳು, ಶಾಸಕರಾದ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ...

ವಾರದೊಳಗೆ ಪ್ರಯಾಣ ದರ ಇಳಿಕೆಯಾಗದಿದ್ದರೆ ಬಸ್ ಸಂಚರಿಸಲು ಬಿಡುವುದಿಲ್ಲ: ಬಿಜೆಪಿ

ಡಿಸೇಲ್ ದರ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡದ ಸರ್ಕಾರದ ಕ್ರಮವನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಕರ್ಯಕರ್ತರು, ನ.6ರಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಸಾಲದ ನೆಪವೊಡ್ಡಿ ಬಸ್ ದರ ಇಳಿಕೆ ಮಾಡದೇ ಇರುವ ಸರ್ಕಾರದ...

ಜಲ ಪ್ರಹಾರ: ಕಾವೇರಿ ನೀರಿನ ದರದಲ್ಲಿ ಭಾರೀ ಹೆಚ್ಚಳ

ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ. ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...

ಮೋದಿ ಸರ್ಕಾರ ನೂರು ದಿನ ಪೂರೈಸಿದರೂ ಬೆಲೆ ಏರಿಕೆ ಕಡಿಮೆಯಾಗಿಲ್ಲ- ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ...

ಪೆಟ್ರೋಲ್ ಬೆಲೆ ಮತ್ತೆ ಇಳಿಕೆ

ಪೆಟ್ರೋಲ್ ಬೆಲೆ ಸತತ 3ನೇ ಬಾರಿಗೆ ಇಳಿಕೆ ಕಂಡಿದೆ. ಆ.30ರಂದು ಮಧ್ಯರಾತ್ರಿಯಿಂದಲೇ ಪೆಟ್ರೋಲ್ ದರ ಲೀಟರ್ ಗೆ 1.82ರೂ ಇಳಿಕೆಯಾಗುವ ಮೂಲಕ ಪರಿಷ್ಕೃತ ದರ ಜಾರಿಯಾಗಿದೆ. ಕರ್ನಾಟಕದಲ್ಲಿ ಸ್ಥಳೀಯ ತೆರಿಗೆ ಸೇರಿ ಅಂದಾಜು 2ರಿಂದ 2.10ರೂ ಇಳಿಕೆಯಾಗಿದೆ. ಆದರೆ ಡಿಸೆಲ್ 50ಪೈಸೆ ಏರಿಕೆಯಾಗಿದೆ. ಆಗಸ್ಟ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited