Untitled Document
Sign Up | Login    
Dynamic website and Portals
  

Related News

ಭಾರತ - ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಭೇಟಿಃ ಪಠಾಣ್​ ಕೋಟ್ ದಾಳಿ ಸೇರಿದಂತೆ ಹಲವು ವಿಚಾರ ಪ್ರಸ್ತಾಪ

ಹಾರ್ಟ್ ಆಫ್ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ, ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಜಾಜ್‌ ನೇತೃತ್ವದ ನಿಯೋಗ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಈ...

ಜಾಗತಿಕ ಆರ್ಥಿಕ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣಃ ಪ್ರಧಾನಿ ನರೇಂದ್ರ ಮೋದಿ

ಜಾಗತಿಕ ಆರ್ಥಿಕತೆಯ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣವಾಗಿದೆ, 21 ನೇ ಶತಮಾನ ಏಷ್ಯಾದ ಶತಮಾನವೆಂದು ತಜ್ಞರು ಹೇಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಭಾರತ ಹೋಡಿಕೆಗೆ ನೆಚ್ಚಿನ ತಾಣವಾಗಿ ಉನ್ನತ ಶ್ರೇಯಾಂಕಗಳಲ್ಲಿದೆ. ಈ ನಿಟ್ಟಿನಲ್ಲಿ ಸುಧಾರಣೆಗಳು ಮುಂದುವರೆಯಿತ್ತವೆ ಎಂದು...

ಪಾಕಿಸ್ತಾನದ ಬಳಿ ಸುಮಾರು 130 ಅಣ್ವಸ್ತ್ರಃ ಯುಎಸ್ ವರದಿ

ಪಾಕಿಸ್ತಾನದ ಬಳಿ ಸುಮಾರು 110 ರಿಂದ 130 ಅಣ್ವಸ್ತ್ರಗಳಿದ್ದು, ಇವುಗಳನ್ನು ಅದು ಭಾರತ ತನ್ನ ವಿರುದ್ಧ ಯಾವುದೇ ರೀತಿಯ ಮಿಲಿಟರಿ ಕಾರ್ಯಾಚರಣೆ ತಡೆಯುವ ಉದ್ದೇಶಕ್ಕಾಗಿಯೇ ಹೊಂದಿದೆ ಎಂಬುದಾಗಿ ಅಮೆರಿಕದ ಸಂಸತ್ತಿಗೆ ಸಲ್ಲಿಸಲಾಗಿರುವ ವರದಿ ಹೇಳಿದೆ. ಇದರಿಂದ ಎರಡು ದಕ್ಷಿಣ ಏಷ್ಯಾದ ರಾಷ್ಟ್ರಗಳ...

ಭಾರತ ಮತ್ತು ದಕ್ಷಿಣ ಕೊರಿಯಾ ನಡುವೆ 7 ಒಪ್ಪಂದಗಳಿಗೆ ಸಹಿ

ಭಾರತ ಮತ್ತು ದಕ್ಷಿಣ ಕೊರಿಯಾ ನಡುವೆ 7 ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಭಾರತದ ಅಭಿವೃದ್ಧಿಯಲ್ಲಿ ಕೊರಿಯಾ ಪಾತ್ರ ಮಹತ್ವದ್ದು . ಕೊರಿಯಾ ಅಭಿವೃದ್ದಿಯಿಂದ ಪ್ರಭಾವಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಪಾರ್ಕ್ ಗೆಯುನ್ ಹೈ ಅವರನ್ನು...

ಏಷ್ಯಾ ಒಕ್ಕೂಟ ಜಾಗತಿಕ ಹೊಸರೂಪಕ್ಕೆ ಶ್ರಮಿಸಬೇಕು: ಪ್ರಧಾನಿ ಮೋದಿ

ವಿಶ್ವ ಸಂಸ್ಥೆಯೂ ಒಳಗೊಂಡಂತೆ ಏಷ್ಯಾ ಖಂಡದ ರಾಷ್ಟ್ರಗಳು ವಿಶ್ವದ ವಿವಿಧ ಸಂಸ್ಥೆಗಳ ಸುಧಾರಣೆಗೆ ಹಾಗೂ ಜಾಗತಿಕ ಹೊಸರೂಪಕ್ಕೆ ಶ್ರಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏಷ್ಯಾ, ಒಂದು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಬೇಕಾದರೆ, ಕೇವಲ ಪ್ರಾದೇಶಿಕ ತುಣುಕುಗಳಾಗಿ ಕೆಲಸ ಮಾಡಿದರಷ್ಟೇ ಸಾಧ್ಯವಿಲ್ಲ...

ಅಕ್ರಮ ಕುಡಿಯುವ ನೀರಿನ ಸಂಪರ್ಕಗಳನ್ನು ಸಕ್ರಮಗೊಳಿಸಲು ನಗರಾಭಿವೃದ್ಧಿ ಸಚಿವರ ಸೂಚನೆ

ಕುಡಿಯುವ ನೀರಿನ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯ್‌ ಕುಮಾರ್ ಸೊರಕೆ ಎಲ್ಲ ನಗರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೀರಿನ ತೆರಿಗೆ ಸಮರ್ಪಕವಾಗಿ...

ಏರ್ ಏಷ್ಯಾ ವಿಮಾನ ಪತನ: ವಾಯು ಒತ್ತಡದಿಂದ ಸ್ಫೋಟ

ವಾಯು ಒತ್ತಡದಲ್ಲಿನ ಬದಲಾವಣೆಯಿಂದಾಗಿ ಏರ್‌ಏಷ್ಯಾ ವಿಮಾನ ಸ್ಫೋಟಗೊಂಡಿರಬಹುದು ಎಂದು ತನಿಖಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ವಿಮಾನವು ಸಮುದ್ರದಲ್ಲಿ ಬೀಳುವುದಕ್ಕೂ ಮೊದಲೇ ಆಗಸದಲ್ಲೇ ಸ್ಫೋಟಗೊಂಡಿದೆ. ವಿಮಾನದಲ್ಲಿ ವಾಯು ಒತ್ತಡ ತೀವ್ರ ಪ್ರಮಾಣದಲ್ಲಿ ಏರುಪೇರಾಗಿದ್ದರಿಂದ ವಿಮಾನ ಸ್ಫೋಟಗೊಂಡಿರಬಹುದು ಎಂದು ಹಿರಿಯ ತನಿಖಾಧಿಕಾರಿ ಸುಪ್ರಿಯದಿ ಹೇಳಿದ್ದಾರೆ. ರಾಷ್ಟ್ರೀಯ ಶೋಧನಾ...

ಏರ್ ಏಷ್ಯಾ ವಿಮಾನದ ಅವಶೇಷ ಪತ್ತೆ

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಕೆಲವು ಅವಶೇಷಗಳು ಜಾವಾ ಸಮುದ್ರದಲ್ಲಿ ಮಂಗಳವಾರ ಪತ್ತೆಯಾಗಿರುವುದಾಗಿ ಇಂಡೋನೇಷ್ಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇಂಡೊನೇಷ್ಯಾದಿಂದ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಅವಶೇಷಗಳನ್ನು ಆಸ್ಟ್ರೇಲಿಯಾ ತಂಡ ಪತ್ತೆ ಹಚ್ಚಿರುವುದಾಗಿ ಮಾಧ್ಯಮದ ವರದಿ ಹೇಳಿದೆ. ಸುಮಾತ್ರಾ...

ಏರ್ ಏಷ್ಯಾ ಕ್ಯೂಝಡ್-8501 ವಿಮಾನ ನಿಗೂಢ ನಾಪತ್ತೆ

ಮಲೇಷ್ಯಾ ಎಂಹೆಚ್ 370 ಬೊಯಿಂಗ್ ವಿಮಾನ ನಿಗೂಢವಾಗಿ ಕಣ್ಮರೆಯಾದಂತೆ ಏರ್ ಏಷ್ಯಾ ಕಂಪನಿಗೆ ಸೇರಿದ ಕ್ಯೂಝಡ್-8501 ವಿಮಾನವೊಂದು ನಾಪತ್ತೆಯಾಗಿದೆ. 162 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಏಷ್ಯಾ ವಿಮಾನ ಇಂಡೋನೇಷ್ಯಾದ ಸುರಬಯಾ ಏರ್‌ಪೋರ್ಟ್‌ನಿಂದ 5.30ಕ್ಕೆ ಟೇಕ್ ಆಫ್ ಆಗಿದ್ದ ವಿಮಾನ 8.30ಕ್ಕೆ ಸಿಂಗಾಪುರಕ್ಕೆ ಬಂದಿಳಿಯಬೇಕಿತ್ತು....

ಏಷ್ಯಾದ ವರ್ಷದ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಿಂಗಾಪುರ್ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪ್ರಧಾನಿ ಮೋದಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಭಿವೃದ್ಧಿ ಕೇಂದ್ರಿತ ನಾಯಕ ಎಂಬ ಹೆಸರಿನಡಿ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited