ಜನತೆಯೊಂದಿಗೆ ಬೆರೆತು ಅವರ ಶ್ರೇಯೋಭಿವೃದ್ಧಿ ಸಾಧಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಎಐಎಡಿಎಂಕೆ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಜಯಲಲಿತಾ ತಿಳಿಸಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ವಿಜಯವಾಗಿದೆ. ಈ ಗೆಲುವು ನೀಡಿದ...