Untitled Document
Sign Up | Login    
Dynamic website and Portals
  

Related News

ಒಂದೆಡೆ ಆಯುಧ ಪೂಜೆ ಸಂಭ್ರಮ: ಇನ್ನೊಂದೆಡೆ ಅರಮನೆ ನಗರಿಯಲ್ಲಿ ಉಕ್ಕಿನ ಹಕ್ಕಿಗಳ ಕಲರವ

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆ ನೆರವೇರಿಸಲಾಗುತ್ತಿದೆ. ಇನ್ನು ನಾಡ ಹಬ್ಬ ದಸರಾ ಪ್ರಮುಖ ಕೇಂದ್ರ ಮೈಸೂರು ಅರಮನೆಯಲ್ಲಿಯೂ ಆಯುಧಪೂಜೆ ಕಳೆಕಟ್ಟಿದೆ. ಅರಮನೆಯಲ್ಲಿ ಪಂಚಲೋಹದ ಪಲ್ಲಕ್ಕಿಯಲ್ಲಿ ಆಯುಧಗಳನ್ನು ತಂದ ರಾಜಪರಿವಾರ ಅರಮನೆಯ ಕೋಡಿ ಸೋಮೇಶ್ವರ...

ಜೂನ್ 27ರಂದು ಮೈಸೂರು ರಾಜವಂಶಸ್ಥ ಯದುವೀರ್ ವಿವಾಹ ಮಹೋತ್ಸವ

ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಸ್ಥಾನದ ದುಂಗಾಪುರ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಸಿಂಗ್ ಅವರ ವಿವಾಹ ಮಹೋತ್ಸವ ಜೂ.27 ಹಾಗೂ 28 ರಂದು ನಡೆಯಲಿದೆ. ರಾಜ್ಯದ ಜನತೆ ಹಲವು ದಿನಗಳಿಂದ ಕುತೂಹಲದಿಂದ ನಿರೀಕ್ಷಿಸುತ್ತಿರುವ ಮೈಸೂರು ರಾಜ ಮನೆತನದ ಈ...

ರಾಜವಂಶದ 27ನೇ ಉತ್ತರಾಧಿಕಾರಿಯಾಗಿ ಯದುವೀರ ಪಟ್ಟಾಭಿಷೇಕ

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಉತ್ತರಾಧಿಕಾರಿಯಾಗಿ, 27ನೇ ಮಹಾರಾಜರಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ನೆರವೇರಿದೆ. ನಾಲ್ಕು ದಶಕಗಳ ಬಳಿಕ ಅರಮನೆಯಲ್ಲಿ ಪಟ್ಟಾಭಿಷೇಕದ ಸಡಗರ-ಸಂಭ್ರಮ ಮೇಳೈಸಿದವು. ಪಟ್ಟಾಭಿಷೇಕದ ಅಂಗವಾಗಿ ಹೋಮ ಹವನ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳು ನಡೆದವು. ಎಣ್ಣೆಶಾಸ್ತ್ರ, ಕಂಕಣಧಾರಣೆ ನಂತರ...

ಯದುವಂಶದ ಉತ್ತರಾಧಿಕಾರಿ ದತ್ತು ಸ್ವೀಕಾರ ಸಮಾರಂಭ ಪೂರ್ಣ

'ಮೈಸೂರು ಸಂಸ್ಥಾನ'ದ ಉತ್ತರಾಧಿಕಾರಿ ಯದುವೀರ ಅರಸ್ ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡಿದ್ದು, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ಪ್ರಮೋದಾ ದೇವಿ ಅವರ ದತ್ತು ಪುತ್ರನಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರು ನಾಮಕರಣ ಮಾಡಲಾಗಿದೆ. ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡ ಬೆನ್ನಲ್ಲೇ...

ಒಡೆಯರ್ ಉತ್ತರಾಧಿಕಾರಿಃ ದತ್ತು ಸ್ವೀಕಾರದ ನಂತರ ಬದಲಾಗಲಿದೆ ಯದುವೀರ್ ಗೋಪಾಲರಾಜ ಅರಸ್ ಹೆಸರು

'ಮೈಸೂರು' ಮಹಾರಾಣಿ ಪ್ರಮೋದಾ ದೇವಿ ಅವರು ಗಾಯತ್ರಿದೇವಿ ಅವರ ಮೊಮ್ಮಗ ಯದುವೀರ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಫೆ.12ರಂದು ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಮೋದಾ ದೇವಿ ದತ್ತು ಸ್ವೀಕಾರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.21ರಿಂದ 23 ವರೆಗೆ...

ಒಡೆಯರ್ ವಂಶದ ಉತ್ತರಾಧಿಕಾರಿಯಾಗಿ ಗಾಯತ್ರಿ ದೇವಿ ಮೊಮ್ಮಗ ಯದುವೀರ್ ನೇಮಕ ಸಾಧ್ಯತೆ

'ಮೈಸೂರು ರಾಜವಂಶ'ಕ್ಕೆ ಶೀಘ್ರವೇ ಉತ್ತರಾಧಿಕಾರಿ ನೇಮಕ ನಡೆಯಲಿದೆ. ಜಯಚಾಮರಾಜ ಒಡೆಯರ್ ಅವರ ಪುತ್ರಿ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯತ್ರಿದೇವಿ ಅವರ ಮಗಳ ಮಗ ಯದುವೀರ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ. ಗಾಯತ್ರಿದೇವಿ ಅವರ ಮೊದಲ ಮಗಳಾದ...

ರಾಜವಂಶ-ಸರ್ಕಾರ ನಡುವಿನ ಶೀತಲ ಸಮರ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ

ರಾಜವಂಶಸ್ಥೆ ಪ್ರಮೋದಾದೇವಿ ಹಾಗೂ ಸರ್ಕಾರದ ನಡುವಿನ ಶೀತಲ ಸಮರ ದಸರಾ ಅಂಗವಾಗಿ ನಡೆಯಬೇಕಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಅರಮನೆ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿತ್ತು. ಆದರೆ ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ...

ಸರ್ಕಾರದಿಂದ ದಸರಾ ಪದ ಪ್ರಯೋಗಕ್ಕೆ ಮೈಸೂರು ಮಹಾರಾಣಿ ಆಕ್ಷೇಪ

ನವರಾತ್ರಿ ಅಂಗವಾಗಿ ಸರ್ಕಾರ ನಡೆಸುತ್ತಿರುವ ಉತ್ಸವಕ್ಕೆ ದಸರಾ ಎಂಬ ಪದ ಪ್ರಯೋಗ ಮಾಡುವುದನ್ನು ಮೈಸೂರು ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಎಂಬುದು ಮೈಸೂರು ಮಹಾರಾಜರ ಖಾಸಗಿ ಸ್ವತ್ತು, ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್...

ದಸರಾ ಅಧಿಕೃತ ವೆಬ್ ಸೈಟ್ ನಲ್ಲಿ ತಪ್ಪು ಮಾಹಿತಿ ಪ್ರಕಟ!

ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಬಗ್ಗೆ ಸಮಗ್ರ ಮಾಹಿತಿ ಇರುವ ವೆಬ್ ಸೈಟ್ ನಲ್ಲಿ ಪ್ರಸಕ್ತ ಸಾಲಿನ ದಸರಾ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ. ಆ.25ರಂದು ಜಿಲ್ಲಾಡಳಿತದಿಂದ ಪ್ರಾರಂಭವಾಗಿದ್ದ ದಸರಾ ವೆಬ್ ಸೈಟ್ ನಲ್ಲಿ ಮೈಸೂರು ಮಹಾರಾಜ ಶ್ರೀಕಂಠದತ್ತ...

ದಸರಾ: ಗಜಪಡೆಗಿಲ್ಲ ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತ

2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ. ಮೈಸೂರು ಮಹಾರಾಜ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited