Untitled Document
Sign Up | Login    
Dynamic website and Portals
  

Related News

ರಾಜಕಾಲುವೆ ಒತ್ತುವರಿ ತೆರವು ವಿಚಾರ: ಪ್ರಭಾವಿಗಳ ಒತ್ತಡಕ್ಕೆ ಮಣಿಯುವುದಿಲ್ಲ-ಸಿಎಂ

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿರಲಿ, ಬಿಲ್ಡರ್ಸ್‍ಗಳಿರಲಿ, ಯಾರೇ ಇರಲಿ ಒತ್ತುವರಿ ತೆರವುಮಾಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡದಿದ್ದರೆ ಮುಂದೊಂದು ದಿನ ಚೆನ್ನೈನ ಪರಿಸ್ಥಿತಿ ನಮಗೂ ಬಂದೊದಗುತ್ತದೆ. ಆಗ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ನ್ಯಾ.ವೈ.ಭಾಸ್ಕರ್ ರಾವ್

ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸರ ತನಿಖೆಗೆ ತಾವು ಸಹಕಾರ ನೀಡುವುದಾಗಿ ತಿಳಿಸಿರುವ ಲೋಕಾಯುಕ್ತರು, ಸದ್ಯ ರಾಜೀನಾಮೆ...

ಲಲಿತ್ ಮೋದಿಗೆ ನೆರವು ಆರೋಪ: ಸುಷ್ಮಾ ಸ್ವರಾಜ್ ರಾಜೀನಾಮೆಗೆ ಹೆಚ್ಚಿದ ಒತ್ತಡ

ಐಪಿಎಲ್‌ ಕ್ರಿಕೆಟ್‌ ಹಗರಣಗಳ ಆರೋಪ ಹೊತ್ತು ಲಂಡನ್‌ ನಲ್ಲಿ ನೆಲೆಸಿರುವ ಬಿಸಿಸಿಐ ಮಾಜಿ ಉಪಾಧ್ಯಕ್ಷ ಲಲಿತ್‌ ಮೋದಿ ಅವರಿಗೆ ನೆರವು ನೀಡಿ ಪ್ರತ್ಯುಪಕಾರ ಪಡೆದ ಗುರುತರ ಆರೋಪ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ವಿರುದ್ಧ ಕೇಳಿ ಬಂದಿದೆ. ’ಲಲಿತ್‌ ಮೋದಿ ಅವರಿಗೆ ಬ್ರಿಟನ್‌...

ಕೇಂದ್ರ ಸರ್ಕಾರದ ಮೇಲೆ ಆರ್.ಎಸ್.ಎಸ್ ಒತ್ತಡ ಇಲ್ಲ: ನಿತಿನ್ ಗಡ್ಕರಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಆರ್.ಎಸ್.ಎಸ್ ನಿಂದ ಯಾವುದೇ ಒತ್ತಡ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಹಿರಿಯ ಸಚಿವರು ಮತ್ತು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ನಡುವೆ ಇತ್ತೀಚೆಗೆ ನಡೆದ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡುವ...

ಗುಜರಾತ್‌ ನಲ್ಲಿ ಹಿಂದೂ ವಸತಿ ಪ್ರದೇಶ ತೊರೆಯಲು ಮುಸ್ಲಿಮರಿಗೆ ಒತ್ತಡ

ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್‌ ನಲ್ಲಿ ಹಿಂದೂ ಬಹುಸಂಖ್ಯಾತರು ವಾಸಿಸಿಕೊಂಡಿರುವ ಪ್ರದೇಶಗಳಲ್ಲಿ ಮುಸ್ಲಿಮರು ತಮ್ಮ ಆಸ್ತಿಪಾಸ್ತಿ, ಮನೆಗಳನ್ನು ಮಾರಿ ಗುಳೇ ಹೋಗುವಂತೆ ಆರ್.ಎಸ್‌.ಎಸ್‌, ವಿಶ್ವ ಹಿಂದೂ ಪರಿಷತ್‌ ಒತ್ತಡ ತಂತ್ರ ಹೇರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ರದ್ದಿ ವಸ್ತುಗಳ...

ಡಿ.ಕೆ ರವಿ ಸಾವು : ಪ್ರತಿಭಟನಾ ನಿರತರಿಂದ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಹಾರ

ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...

ಭಾರತದ ಒತ್ತಡಕ್ಕೆ ಮಣಿದ ಪಾಕ್: ಲಕ್ವಿ ಬಂಧನ ಅವಧಿ ವಿಸ್ತರಣೆ

ಇಸ್ಲಾಮಾಬಾದ್‌ ಹೈಕೋರ್ಟ್‌ ನಿಂದಬಿಡುಗಡೆ ಆದೇಶ ಪಡೆದುಕೊಂಡಿದ್ದ 26/11ರ ಮುಂಬೈ ದಾಳಿ ಪ್ರಕರಣದ ರೂವಾರಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್‌ ಲಖ್ವಿ ಬಂಧನ ಅವಧಿಯನ್ನು ಇನ್ನೊಂದು ತಿಂಗಳು ವಿಸ್ತರಿಸಲಾಗಿದೆ. ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್‌ ಹೈಕೋರ್ಟ್‌ ಶುಕ್ರವಾರ ಆದೇಶಿಸಿತ್ತು. ಈ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ಕಾಂಗ್ರೆಸ್ ಪಕ್ಷಕ್ಕೆ ಜಯಂತಿ ನಟರಾಜನ್ ರಾಜೀನಾಮೆ

ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...

ಏರ್ ಏಷ್ಯಾ ವಿಮಾನ ಪತನ: ವಾಯು ಒತ್ತಡದಿಂದ ಸ್ಫೋಟ

ವಾಯು ಒತ್ತಡದಲ್ಲಿನ ಬದಲಾವಣೆಯಿಂದಾಗಿ ಏರ್‌ಏಷ್ಯಾ ವಿಮಾನ ಸ್ಫೋಟಗೊಂಡಿರಬಹುದು ಎಂದು ತನಿಖಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ವಿಮಾನವು ಸಮುದ್ರದಲ್ಲಿ ಬೀಳುವುದಕ್ಕೂ ಮೊದಲೇ ಆಗಸದಲ್ಲೇ ಸ್ಫೋಟಗೊಂಡಿದೆ. ವಿಮಾನದಲ್ಲಿ ವಾಯು ಒತ್ತಡ ತೀವ್ರ ಪ್ರಮಾಣದಲ್ಲಿ ಏರುಪೇರಾಗಿದ್ದರಿಂದ ವಿಮಾನ ಸ್ಫೋಟಗೊಂಡಿರಬಹುದು ಎಂದು ಹಿರಿಯ ತನಿಖಾಧಿಕಾರಿ ಸುಪ್ರಿಯದಿ ಹೇಳಿದ್ದಾರೆ. ರಾಷ್ಟ್ರೀಯ ಶೋಧನಾ...

ಭಾರತದ ಒತ್ತಡಕ್ಕೆ ಮಣಿದು ಮತ್ತೆ ನನ್ನನ್ನು ಬಂಧಿಸಲಾಗಿದೆ: ಲಖ್ವಿ

ಭಾರತದ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮತ್ತೆ ಬಂಧಿಸಲಾಗಿದೆ ಎಂದು ಮುಂಬೈ ದಾಳಿಯ ರೂವಾರಿ ಝಕೀವುರ್ ಲಖ್ವಿ ಹೇಳಿದ್ದಾನೆ. ಇನ್ನೇನು ಜೈಲಿನಿಂದ ಬಿಡುಗಡೆ ಆಗಬೇಕು ಎನ್ನುವಷ್ಟರಲ್ಲಿ ಮತ್ತೆ ಜೈಲು ಸೇರಿದ ಲಖ್ವಿ, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ,...

ದಾವೂದ್‌ ಇಬ್ರಾಹಿಂಗೆ ಪಾಕ್ ಆಶ್ರಯ ನೀಡಿದೆ: ರಾಜನಾಥ್ ಸಿಂಗ್

ಭಾರತದ ಮೋಸ್ಟ್‌ ವಾಂಟೆಡ್‌ ಭಯೋತ್ಪಾದಕ, ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸದ್ಯ ಪಾಕಿಸ್ತಾನ- ಆಫ್ಘಾನಿಸ್ತಾನ ಗಡಿಯಲ್ಲಿ ಇದ್ದಾನೆ. ಆತನಿಗೆ ಪಾಕಿಸ್ತಾನ ಆಶ್ರಯ ಒದಗಿಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ದಾವೂದ್‌ನ ಬೆನ್ನತ್ತಲಿದೆಯೇ ಎಂಬ ಪ್ರಶ್ನೆಗೆ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited