Untitled Document
Sign Up | Login    
Dynamic website and Portals
  

Related News

ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ

ರಿಯೋ ಒಲಂಪಿಕ್ಸ್ ನಲ್ಲಿ ಸಾಧನೆಗೈದ ಕ್ರೀಡಾಪಟುಗಳಾದ ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ...

ಗೌರಿ-ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿರಲಿ: ಪ್ರಧಾನಿ ಮೋದಿ

ಗೌರಿ-ಗಣೇಶ ಹಬ್ಬ ಆಚರಣೆಯು ಪರಿಸರ ಸ್ನೇಹಿಯಾಗಿರಲಿ. ರಾಸಾಯನಿಕ ಬಣ್ಣಗಳಿಂದ ಪರಿಸರ, ನೀರು ಮಲಿನವಾಗುತ್ತದೆ. ಆದುದರಿಂದ ಹೆಚ್ಚೆಚ್ಚು ಮಣ್ಣಿನ ಗಣೇಶ ಮತ್ತು ದುರ್ಗೆಯ ವಿಗ್ರಹಗಳನ್ನು ತಂದು ಪೂಜೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ...

ರಿಯೋ ಒಲಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಫೈನಲ್ ಪ್ರವೇಶಿಸಿದ ಪಿವಿ ಸಿಂಧು

ರಿಯೋ ಒಲಂಪಿಕ್ಸ್ ನಲ್ಲಿ ಹೈದರಾಬಾದ್​ನ ಪಿವಿ ಸಿಂಧು ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದು, ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಖಚಿತವಾಗಿದೆ. ವಿಶ್ವ ನಂ. 10 ಪಿವಿ ಸಿಂಧು ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವ ನಂ. 6...

ರಿಯೋ ಕ್ರೀಡಾಪಟುಗಳನ್ನು ಹುರಿದುಂಬಿಸಿದ ಪ್ರಧಾನಿ

ರಿಯೋ ಒಲಂಪಿಕ್ಸ್ ಅಥ್ಲಿಟ್​ಗಳು ಪದಕ ಗೆಲ್ಲುವುದನ್ನು ಹೊರೆ ಎಂದುಕೊಳ್ಳದೆ ಧೈರ್ಯದಿಂದ ಮುನ್ನುಗ್ಗುವಂತೆ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಾಳುಗಳಿಗೆ ಹುರಿದುಂಬಿಸಿದ್ದಾರೆ. ರಿಯೋ ಕ್ರೀಡಾಪಟುಗಳಿಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕ್ರೀಡಾಪಟುಗಳಿಗೆ ಹುರಿದುಂಬಿಸಲು ದಿನಕಾಯುವ ಅಗತ್ಯವಿಲ್ಲ. ಕ್ರೀಡಾಪಟುಗಳು ತಮ್ಮಲ್ಲಿನ ಉತ್ಯುತ್ತಮ ಆಟವನ್ನು ಹೊರಹಾಕಿ ಎಂದು ತಿಳಿಸಿದ್ದಾರೆ. ಕ್ರಿಕೆಟ್...

ರಿಯೋ ಒಲಂಪಿಕ್ಸ್: ಅದ್ದೂರಿ ಚಾಲನೆ

ಕ್ರೀಡಾಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದ ಜಾಗತಿಕ ಕ್ರೀಡಾ ಹಬ್ಬ ರಿಯೋ ಒಲಂಪಿಕ್ಸ್ ಗೆ ವರ್ಣರಂಜಿತ ಚಾಲನೆ ದೊರೆತಿದ್ದು, ಈ ಮೂಲಕ ಒಲಂಪಿಕ್ಸ್ ನ 31ನೇ ಆವೃತ್ತಿ ಶುಕ್ರವಾರ (ಭಾರತೀಯ ಕಾಲಮಾನ ಪ್ರಕಾರ ಶನಿವಾರ ಮುಂಜಾನೆ 4:20ಕ್ಕೆ) ಆರಂಭಕಂಡಿದೆ. ಒಲಿಂಪಿಕ್ಸ್ ಜ್ಯೋತಿ ಬೆಳಗುವುದರ ಮೂಲಕ...

ರನ್ ಫಾರ್ ರಿಯೋಗೆ ಪ್ರಧಾನಿ ಮೋದಿ ಚಾಲನೆ

ರಿಯೋ ಒಲಿಂಪಿಕ್ಸ್ ಒಂದು ವಾರ ಬಾಕಿ ಇರುವ ಹಿನ್ನೆಲೆ ಕ್ರೀಡಾಪುಟುಗಳಿಗೆ ಸ್ಫೂರ್ತಿ, ಪ್ರೋತ್ಸಾಹ ನೀಡಲು ರನ್ ಫಾರ್ ರಿಯೋ ಓಟಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಮೇಜರ್ ಧ್ಯಾನಚಂದ್ ಸ್ಟೇಡಿಯಂನಲ್ಲಿ ರನ್ ಫಾರ್ ರಿಯೋಗೆ ಚಾಲನೆ ನೀದಲಾಗಿದ್ದು, ಧ್ಯಾನಚಂದ್ ಸ್ಟೇಡಿಯಂನಿಂದ...

ಬೆಂಗಳೂರಿನಲ್ಲಿ ನಡೆದ ರಿಯೋ ಒಲಂಪಿಕ್ಸ್ ಅರ್ಹತಾ ಕೂಟಃ ಮತ್ತೆ ಮೂವರಿಗೆ ಅವಕಾಶ

ರಿಯೋ ಒಲಿಂಪಿಕ್ಸ್‌ಗೆ ಕೊನೆಯ ಅರ್ಹತಾ ಕೂಟವಾದ ಇಂಡಿಯನ್‌ ಗ್ರ್ಯಾನ್‌ ಪ್ರೀ ಆ್ಯತ್ಲೆಟಿಕ್‌ ಕೂಟ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿದ್ದು, ಬೆಂಗಳೂರಿನಲ್ಲಿ ನಡೆದ ಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೂರು ಮಂದಿ ಮತ್ತು 4x400 ಮೀ. ಪುರುಷರ ಮತ್ತು ಮಹಿಳೆಯರ ರಿಲೇ ತಂಡ ಒಲಿಂಪಿಕ್ಸ್‌ಗೆ...

ರಿಯೋ ಒಲಂಪಿಕ್ಸ್ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಆಗಸ್ಟ್.5ರಿಂದ ಆರಂಭವಾಗಲಿರುವ ರಿಯೋ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಲಿರುವ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ. ದೆಹಲಿಯ ಮಾಣಿಕ್ ಷಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕ್ರೀಡಾಪಟುವಿನ ಜೊತೆಗೂ ಪ್ರಧಾನಿ ಮೋದಿ ...

ರಿಯೋ ಒಲಿಂಪಿಕ್ಸ್: ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ರಿಯೋ ಒಲಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಲಿರುವ ಕ್ರಿಡಾಪಟುಗಳ ಜತೆ ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ನವದೆಹಲಿಯ ಮಾಣಿಕ್ ಷಾ ಸೆಂಟರ್ ​ನಲ್ಲಿ ಸಭೆ ನಡೆಯಲಿದ್ದು, ಈ ಸಭೆಗೆ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಸಭೆಯಲ್ಲಿ 13...

ಪ್ರಧಾನಿ ನರೇಂದ್ರ ಮೋದಿ ಅದ್ದೂರಿ ಸ್ವಾಗತಕ್ಕೆ ಸಿದ್ಧವಾಗುತ್ತಿರುವ ಲಂಡನ್ ವೆಂಬ್ಲಿ ಸ್ಟೇಡಿಯಂ

ನವೆಂಬರ್ 13 ರಂದು ಲಂಡನ್ ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಕೇಳಲು ಜನ ಉತ್ಸೂಕರಾಗಿದ್ದು ಟಿಕೇಟ್ ಗಾಗಿ, ಸ್ವಾಗತ ಸಹಭಾಗಿತ್ವವಹಿಸಲು, ಸಂಘಟಕರಾಗಲು, ಪ್ರಯೋಜಕರಾಗಲು ಜನ ಸರದಿ ಸಾಲುಗಳಲ್ಲಿ ನಿಲ್ಲುತ್ತಿದ್ದಾರೆ. ಒಲಿಂಪಿಕ್ ಕ್ರೀಡೆಗಳ ಉದ್ಘಾಟನಾ ಸಮಾರಂಭ...

2024ರ ಒಲಂಪಿಕ್ಸ್ ಕ್ರೀಡಾಕೂಟ: ಆಥಿತ್ಯ ವಹಿಸಲು ಉತ್ಸುಕವಾಗಿರುವ ಮೋದಿ ಸರ್ಕಾರ

2024ರ ಒಲಂಪಿಕ್ಸ್ ಕ್ರೀಡಾಕೂಟದ ಆಥಿತ್ಯ ವಹಿಸಲು ಭಾರತ ಚಿಂತನೆ ನಡೆಸುತ್ತಿದೆ. 2024ರ ಒಲಂಪಿಕ್ಸ್ ಆಯೋಜನೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮೋದಿ, ಅಹಮದಾಬಾದ್ ನಲ್ಲಿ ಒಲಂಪಿಕ್ಸ್ ಕ್ರಿಡಾಕೂಟ ನಡೆಸಲು ಉತ್ಸುಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅಂತರರಾಷ್ಟ್ರೀಯ ಒಲಂಪಿಕ್‌ ಸಮಿತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited