Untitled Document
Sign Up | Login    
Dynamic website and Portals
  

Related News

ಪಾಕಿಸ್ತಾನದಲ್ಲಿ ಹಿಂದೂಗಳಿಗೆ ಅವಮಾನ: ಓಂ ಚಿಹ್ನೆಯಿರುವ ಶೂಗಳ ಮಾರಾಟ

ಪಾಕಿಸ್ತಾನದಲ್ಲಿ ಹಿಂದೂ ಧರ್ಮಿಯರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗುತ್ತಿದೆ. ಇಲ್ಲಿನ ಸಿಂದ್‌ ಪ್ರಾಂತ್ಯದಲ್ಲೀ ಹಿಂದೂ ಧರ್ಮದ ಪವಿತ್ರ ಓಂ ಚಿಹ್ನೆ ಇರುವ ಶೂ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆಯಲ್ಲದೇ ಪಾಕಿಸ್ತಾನದಲ್ಲಿನ ಹಿಂದೂಗಳ ನೋವಿಗೂ ಕಾರಣವಾಗಿದೆ. ಸಿಂಧ್‌ ಪ್ರಾಂತ್ಯದಲ್ಲಿನ ಚಪ್ಪಲಿ ಅಂಗಡಿಗಳಲ್ಲಿ...

ಪೊಲೀಸ್ ಸಿಬ್ಬಂದಿಗಳ ಪ್ರತಿಭಟನೆ: ನೀರಸ ಪ್ರತಿಕ್ರಿಯೆ

ಪೊಲೀಸ್ ಸಿಬ್ಬಂದಿಗಳ ಸಾಮೂಹಿಕ ಪ್ರತಿಭಟನೆಗೆ ರಾಜ್ಯಾಧ್ಯಂತ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಪೊಲೀಸರ ಮನವೊಲಿಕೆಗೆ ಮಣಿದಿರುವ ಪೊಲೀಸ್ ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸರು ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುವ ಯಾವುದೇ ವಾತಾವರಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ...

ಜೂನ್ 4ರಂದು ಎಲ್ಲ ಪೊಲೀಸ್ ಸಿಬ್ಬಂದಿಗಳೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ

ಜೂನ್ 4ರಂದು ಶನಿವಾರ ಪೊಲೀಸ್‌ ಇಲಾಖೆಯ ಯಾರೊಬ್ಬರೂ ಶನಿವಾರ ರಜೆ ಪಡೆಯುವುದಿಲ್ಲ. ಪ್ರತಿಯೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಸ್ಪಷ್ಟಪಡಿಸಿದ್ದಾರೆ. ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಪ್ರತಿಭಟನೆಗೆ ಸಂಬಂಧಿಸಿದಂತೆ...

ಲಾಟರಿ ಹಗರಣ: ಎಡಿಜಿಪಿ, ಐಜಿಪಿ ಹೆಸರು - ಸಿಐಡಿ ಪತ್ತೆ

ಲಾಟರಿ ಹಗರಣದ ದಂಧೆಕೋರರ ಶೋಧ ಕಾರ್ಯಾಚರಣೆಗಿಳಿದು ಸಿಐಡಿ ನಡೆಸುತ್ತಿರುವ ತನಿಖೆಯಲ್ಲಿ ಈಗ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಹಾಗೂ ಆರಕ್ಷಕ ಮಹಾ ನಿರೀಕ್ಷಕ (ಐಜಿಪಿ) ಮಟ್ಟದ ಇಬ್ಬರು ಉನ್ನತ ದರ್ಜೆಯ ಅಧಿಕಾರಿಗಳ ಹೆಸರು ಕೇಳಿ ಬಂದಿರುವುದು ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಪ್ರಕರಣದ ಪ್ರಮುಖ...

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಹರ್ಯಾಣ ಕೃಷಿ ಸಚಿವ

ರೈತರ ಜೀವ ಅಮೂಲ್ಯವಾದದ್ದು, ಅವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡುತ್ತಿದ್ದರೆ, ಮತ್ತೊಂದೆಡೆ ಅವರದ್ದೇ ಪಕ್ಷದ ಆಡಳಿತವಿರುವ ಹರ್ಯಾಣದಲ್ಲಿ ರೈತರನ್ನು ಬೇರೆ ರೀತಿಯಲ್ಲೇ ನೋಡಲಾಗುತ್ತಿದೆ. ಹರ್ಯಾಣ ಕೃಷಿ ಸಚಿವರು ಹೇಳಿಕೆ ನೀಡಿದ್ದು, ಆತ್ಮಹತ್ಯೆಗೆ...

ನೂತನ ಡಿಜಿ-ಐಜಿಪಿಯಾಗಿ ಓಂಪ್ರಕಾಶ್‌ ಅಧಿಕಾರಸ್ವೀಕಾರ

ವಿವಾದದ ನಡುವೆಯೇ ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕರಾಗಿ ಓಂ ಪ್ರಕಾಶ್‌ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರೀಕ್ಷೆಯಂತೆ ಡಿಜಿಪಿ ಸ್ಥಾನಕ್ಕೆ ಓಂ ಪ್ರಕಾಶ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಓಂ ಪ್ರಕಾಶ್‌ ಅವರು ನಿರ್ಗಮಿತ ಡಿಜಿಪಿ ಲಾಲ್‌ ರುಕುಮೋ...

ಓಂ ಪ್ರಕಾಶ್ ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕ: ಇಂದು ಅಧಿಕೃತ ಘೋಷಣೆ

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ ಅಂತಿಮಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಹಾಲಿ ಪೊಲೀಸ್ ಮಹಾ ನಿರ್ದೇಶಕರಾಗಿರುವ ಲಾಲ್ ರುಕುಮ್ ಪಚಾವೋ ಅವರ ಅಧಿಕಾರಾವಧಿ ಫೆ.28ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮಹಾನಿರ್ದೇಶಕರ...

ಮಹಾಶಿವರಾತ್ರಿ ಆಚರಣೆಗೆ ಸಿದ್ಧಗೊಂಡ ಬೆಂಗಳೂರು

ಮಹಾಶಿವರಾತ್ರಿ ಆಚರಣೆಗೆ ರಾಜಧಾನಿ ಬೆಂಗಳೂರು ಸಿದ್ಧಗೊಂಡಿದೆ. ನಗರದ ಹಲವು ಭಾಗಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಹೋಮ-ಹವನಗಳನ್ನು ನಡೆಸಲಾಗುತ್ತದೆ. ಶಿವರಾತ್ರಿ ಅಂಗವಾಗಿ ಈ ವರ್ಷ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವನ ದೇವಾಯಲಯದಲ್ಲಿ ಮಹಾಯಜ್ನ...

ಗಾಂಧಿಯನ್ನು ಕೊಂದವರು ನಾವು, ಕೇಜ್ರಿವಾಲ್‌ ಅವರನ್ನೂ ಕೊಲ್ಲುತ್ತೇವೆ- ಸ್ವಾಮಿ ಓಂ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ನಾಯಕತ್ವದ ಆಮ್‌ ಆದ್ಮಿ ಪಕ್ಷವು ಅಭೂತಪೂರ್ವ ಗೆಲುವು ದಾಖಲಿಸಿರುವುದನ್ನು ದೇಶಕ್ಕೆ ದೇಶವೇ ಅಚ್ಚರಿಯಿಂದ ನೋಡುತ್ತಿದ್ದರೆ ಇಲ್ಲೊಬ್ಬ ಹಿಂದೂ ಮಹಾಸಭಾ ಮುಖಂಡ ಎಂದು ಹೇಳಿಕೊಳ್ಳುತ್ತಿರುವ ವ್ಯಕ್ತಿ ಮುಂಬರುವ ದಿನಗಳಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕೊಲ್ಲುವುದಾಗಿ ಬಹಿರಂಗ...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...

ಮೈತ್ರಿಯಾ ಪ್ರಕರಣ: ವಿಚಾರಣೆಗೆ ಕಾರ್ತಿಕ್ ಗೌಡ ಹಾಜರು

'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ಸೆ.12ರಂದು ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಬೆಳಿಗ್ಗೆ ಸುಮಾರು 6:15 ವೇಳೆಗೆ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿರುವ ಕಾರ್ತಿಕ್ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited