Untitled Document
Sign Up | Login    
Dynamic website and Portals
  

Related News

ಕಾಶ್ಮೀರ ವಿಚಾರ: ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು: ಪ್ರಧಾನಿ ಮೋದಿ

ಸಂವಿಧಾನದ ಚೌಕಟ್ಟಿನಲ್ಲಿ ಮಾತುಕತೆ ನಡೆಸುವ ಮೂಲಕ ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಕಾಶ್ಮೀರದಲ್ಲಿನ...

ಭಾರತದ ಎಲ್ಲಾ ಸೇನೆ ಜೊತೆಗೂಡಿದರೂ ಭಯೋತ್ಪಾದಕರಿಂದ ಕಾಶ್ಮೀರ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ : ಫಾರೂಕ್ ಅಬ್ದುಲ್ಲಾ

ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನದಲ್ಲಿದೆ ಮತ್ತು ಜಮ್ಮು ಕಾಶ್ಮೀರ ಭಾರತದಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಶನಿವಾರ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಭಾರತದ ಇಡೀ ಸೇನೆ ಜೊತೆಗೂಡಿದರೂ, ಭಯೋತ್ಪಾದಕರು ಮತ್ತು ಉಗ್ರಗಾಮಿಗಳಿಂದ...

ಜಮ್ಮು ಕಾಶ್ಮೀರ ಉಗ್ರರ ದಾಳಿಯಲ್ಲಿ ಇಬ್ಬರು ಬಿ ಎಸ್ ಎಫ್ ಯೋಧರ ಬಲಿ

ಜಮ್ಮು ಕಾಶ್ಮೀರದಲ್ಲಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಬುಧವಾರ ಬಿ ಎಸ್ ಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಮೃತರಾಗಿದ್ದು, ಐದು ಜನ ಯೊಧರು ಗಾಯಗೊಂಡಿದ್ದಾರೆ. ಉಗ್ರರ ದಾಳಿಗೆ ಪ್ರತಿಯಾಗಿ ನಡೆದ ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ...

ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ

ಚುನಾವಣೆ ಫಲಿತಾಂಶ ಅತಂತ್ರವಾಗಿ ಪಕ್ಷಗಳ ನಡುವೆ ಮೈತ್ರಿ ಸಾಧ್ಯವಾಗದ ಕಾರಣ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಾಗಿದೆ. ಜಮ್ಮು-ಕಾಶ್ಮೀರದ ಹಂಗಾಮಿ ಮುಖ್ಯಮಂತ್ರಿಯಾಗಿದ್ದ ಓಮರ್ ಅಬ್ದುಲ್ಲಾ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಹಾಗೂ ಸರ್ಕಾರ ರಚನೆಯಲ್ಲಿ ಪಕ್ಷಗಳು ವಿಫಲವಾದ ಕಾರಣ ರಾಜ್ಯಪಾಲ ಎನ್.ಎನ್...

ಜಮ್ಮು-ಕಾಶ್ಮೀರ ಸಿ.ಎಂ ಓಮರ್ ಅಬ್ದುಲ್ಲಾಗೆ ಒಂದು ಗೆಲುವು ಮತ್ತೊಂದು ಸೋಲು

'ಜಮ್ಮು-ಕಾಶ್ಮೀರ' ವಿಧಾನಸಭಾ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ತಾವು ಸ್ಪರ್ಧಿಸಿದ್ದ 2 ಕ್ಷೇತ್ರಗಳಲ್ಲಿ ಒಂದರಲ್ಲಿ ಸೋತಿದ್ದರೆ ಮತ್ತೊಂದರಲ್ಲಿ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡು ಓಮರ್ ಅಬ್ದುಲ್ಲಾ, ಎರಡೆರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೂ ಒಂದರಲ್ಲಿ ಸೋಲುವ ಮೂಲಕ ಮುಖಭಂಗಕ್ಕೊಳಗಾಗಿದ್ದಾರೆ. ಸೋನಾವರ್ ಮತ್ತು ಬೀರ್ವಾ...

ಜಮ್ಮು-ಕಾಶ್ಮೀರದಲ್ಲಿ 30 ವರ್ಷದಲ್ಲಿ ಸಾಧ್ಯವಾಗದ್ದನ್ನು 5 ವರ್ಷಗಳಲ್ಲಿ ಮಾಡುತ್ತೇವೆ-ಮೋದಿ

'ಜಮ್ಮು-ಕಾಶ್ಮೀರ'ದಲ್ಲಿ ವಂಶಾಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನ.28ರಂದು ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕೈಗೊಂಡ ಮೋದಿ, ಇಲ್ಲಿಯ ನಾಯಕರು ಕೇವಲು ಭ್ರಷ್ಟಾಚಾರ ಮತ್ತು ಭಾವನಾತ್ಮಕ ಬ್ಲಾಕ್‌ಮೇಲ್ ಮಾಡುವುದರಲ್ಲಿ...

ಬಿಜೆಪಿ ಮಿಷನ್ 44+ ಗುರಿ ತಲುಪುವುದು ಹಗಲು ಕನಸು: ಓಮರ್ ಅಬ್ದುಲ್ಲಾ

'ಜಮ್ಮು-ಕಾಶ್ಮೀರ'ದಲ್ಲಿ ಮಿಷನ್ 44+' ಸಾಧಿಸಲು ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಓಮರ್ ಅಬ್ದುಲ್ಲಾ ಆರೋಪಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ಅವರು, ಬಿಜೆಪಿಯ ಮಿಷನ್ 44+ ಹಗಲು ಕನಸು ಎಂದು ಲೇವಡಿ ಮಾಡಿದ್ದಾರೆ. ಈ ಮೂಲಕ ಬಿಜೆಪಿ...

ಜಮ್ಮು-ಕಾಶ್ಮೀರದಲ್ಲಿ ಕಿಡಿಗೇಡಿಗಳಿಂದ ಮತ್ತೊಮ್ಮೆ ಐ.ಎಸ್.ಐ.ಎಸ್ ಧ್ವಜ ಪ್ರದರ್ಶನ

'ಜಮ್ಮು-ಕಾಶ್ಮೀರ'ದಲ್ಲಿ ಮತ್ತೊಮ್ಮೆ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಧ್ವಜವನ್ನು ಪ್ರದರ್ಶಿಸಲಾಗಿದೆ. ಅ.17ರಂದು ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ಜಮ್ಮಾ ಮಸೀದಿಯಲ್ಲಿ ಕೆಲ ಯುವಕರು ರಾಜಾರೋಷವಾಗಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಿದ್ದಾರೆ. ಶುಕ್ರವಾರದ ಸಂಜೆ ಪ್ರಾರ್ಥನೆ ಬಳಿಕ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ಐ.ಎಸ್.ಐ.ಎಸ್...

ಪಂಡಿತರಿಗೆ ಪುನರ್ವಸತಿ: ಜಮ್ಮು-ಕಾಶ್ಮೀರ ಸಿ.ಎಂ ಓಮರ್ ಅಬ್ದುಲ್ಲಾಗೆ ಕೇಂದ್ರದ ಪತ್ರ

ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಸ್ಥಳವನ್ನು ಗುರುತಿಸುವಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆ ಬಗ್ಗೆ ಓಮರ್ ಅಬ್ದುಲ್ಲಾ ಗೆ ಪತ್ರ ಬರೆದಿರುವ ರಾಜನಾಥ್...

ಕಾಶ್ಮೀರ ಮೂಲದ ವಿದ್ಯಾರ್ಥಿಗಳಿಂದ ಪಾಕ್ ಪರ ಘೋಷಣೆ: ಪಂಜಾಬ್ ನಲ್ಲಿ ಘರ್ಷಣೆ

'ಕಾಶ್ಮೀರ' ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ನ ಅಂಬಾಲ-ಚಂಡೀಗಢ ಹೈವೇ ಬಳಿ ಇರುವ ಸ್ವಾಮಿ ಪರಮಾನಂದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಹಾಸ್ಟೆಲ್...

ಕಾಶ್ಮೀರದಲ್ಲಿರುವ ರಾಜವಂಶದ ರಾಜಕೀಯಕ್ಕೆ ಅಂತ್ಯ ಹಾಡುತ್ತೇವೆ-ಅಮಿತ್ ಶಾ

'ಜಮ್ಮು-ಕಾಶ್ಮೀರ'ದ ಕತುವಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಬೆಂಬಲ ಪಡೆದು ಜಮ್ಮು-ಕಾಶ್ಮೀರದಲ್ಲಿ ಅಧಿಕಾರದಲ್ಲಿರುವ ಓಮರ್ ಅಬ್ದುಲ್ಲ ಸರ್ಕಾರ ಕೊನೆ...

ಹಿಂದೂ ಧಾರ್ಮಿಕ ಕ್ಷೇತ್ರ ಕೌಸರ್ ನಾಗ್ ನಲ್ಲಿ ರಾತೋ ರಾತ್ರಿ ಮಸೀದಿ ನಿರ್ಮಾಣ!

ಜಮ್ಮು-ಕಾಶ್ಮೀರದ ಕೌಸರ್ ನಾಗ್ ಸರೋವರಕ್ಕೆ ಹಿಂದೂಗಳು ಯಾತ್ರೆ ಕೈಗೊಳ್ಳುವುದರಿಂದ ಪರಿಸರಕ್ಕೆ ಹಾನಿಯುಂಟಾಗುತ್ತದೆ ಎಂದು ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು. ಆದರೆ ಅದೇ ಕೌಸರ್ ನಾಗ್ ಸರೋವರದ ಪರಿಸರದಲ್ಲೇ ಇರುವ ಪೀರ್ ಪಂಜಾಲ್ ಎಂಬ ಪ್ರದೇಶದಲ್ಲಿ ಇದ್ದಕ್ಕಿದ ಹಾಗೆ ರತೋರಾತ್ರಿ ಮಸೀದಿಯೊಂದು ನಿರ್ಮಾಣವಾಗತೊಡಗಿದೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited