Untitled Document
Sign Up | Login    
Dynamic website and Portals
  

Related News

ಅರವಿಂದ ಜಾದವ್ ವಿರುದ್ಧ ಭೂ ಅಕ್ರಮ ಆರೋಪ: ತನಿಖೆ ನಡೆಸುವಂತೆ ಸಿಎಂ ಸೂಚನೆ

ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...

ಕಾರ್ಪೋರೇಟ್ ತೆರಿಗೆ ವಿನಾಯ್ತಿ ರದ್ದು ಮಾರ್ಗಸೂಚಿ 45 ದಿನಗಳಲ್ಲಿ

ಮುಂದಿನ 45 ದಿನಗಳಲ್ಲಿ ಕಾರ್ಪೋರೇಟ್ ಗಳಿಗೆ ನೀಡುತ್ತಿರುವ ತೆರಿಗೆ ವಿನಾಯ್ತಿಗಳನ್ನು ರದ್ದು ಪಡಿಸುವ ಮಾರ್ಗಸೂಚಿಯನ್ನು ಬಹಿರಂಗ ಪಡಿಸಲಾಗುವುದೆಂದು ಕೇಂದ್ರ ಕಂದಾಯ ಕಾರ್ಯದರ್ಶಿ ಶಕ್ತಿಕಂಟದಾಸ್ ಬುಧವಾರ ತಿಳಿಸಿದ್ದಾರೆ. 4 ವರ್ಷಗಳಲ್ಲಿ ತೆರಿಗೆಯನ್ನು ಶೇಕಡಾ 25 ಕ್ಕೆ ಇಳಿಸುವ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ...

ಪಿ.ಕೆ ಚಿತ್ರಕ್ಕೆ ದುಬೈ ಫಂಡಿಂಗ್ ಆರೋಪ: ದೂರು ನೀಡಲು ಮುಂದಾದ ಸುಬ್ರಹ್ಮಣಿಯನ್ ಸ್ವಾಮಿ

ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡುತ್ತಿದೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನ ಸಿನಿಮಾ ಪಿ.ಕೆ ವಿರುದ್ಧ ಬಿಜೆಪಿ ನಾಯಕ ಡಾ.ಸುಬ್ರಹ್ಮಣಿಯನ್ ಸ್ವಾಮಿ ಗಂಭೀರ ಆರೋಪ ಮಾಡಿದ್ದು ಪಿ.ಕೆ ಸಿನಿಮಾ ಫಂಡಿಂಗ್ ವಿರುದ್ಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುವ ಪಿ.ಕೆ...

ಸರ್ಕಾರ ನೀಡಿದ ಭೂಮಿ ಬಳಸಿಕೊಳ್ಳದಿದ್ದರೆ ವಾಪಸ್

ಕೈಗಾರಿಕೆಗಳು ಹಾಗೂ ಮಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ನೀಡಲಾಗಿರುವ ಭೂಮಿಯನ್ನು ನಿಗದಿತ ಸಮಯದಲ್ಲಿ ಬಳಸಿಕೊಳ್ಳದಿದ್ದರೆ ಅವುಗಳನ್ನು ವಾಪಸ್ ಪಡೆಯಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ಜಮೀನನ್ನು ನಿರ್ದಿಷ್ಟ ಸಮಯದಲ್ಲಿ ಬಳಸಿಕೊಳ್ಳದಿದ್ದಲ್ಲಿ ಅಂತಹ ಭೂಮಿ ಹಿಂಪಡೆಯಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited