ಕಚ್ಛಾ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಸಂಭವಿಸಿದೆ.
ದುರ್ಗಾಪುರದ ಪ್ರದೇಶವೊಂದರಲ್ಲಿ ಬೆಳಿಗ್ಗೆ ಕಚ್ಛಾ ಬಾಂಬ್ ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಂಬ್ ಸ್ಫೋಟವಾಗಿದೆ. ಈ ಸಂದರ್ಭದಲ್ಲಿ ಬಾಂಬ್ ತಯಾಕೆಯಲ್ಲಿ ತೊಡಗಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಗಾಯಾಳುಗಳನ್ನು...