Untitled Document
Sign Up | Login    
Dynamic website and Portals
  

Related News

ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ

ರಾಜ್ಯ ಬಿಜೆಪಿ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಎಸ್ ವೈ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ಆರ್ ಎಸ್ಎಸ್...

ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಜಮ್ಮು-ಕಾಶ್ಮೀರದ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ. ಅದೊಂದು ಭಯೋತ್ಪಾದಕ ರಾಷ್ಟ್ರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಉಗ್ರರ ದಾಳಿಯಿಂದ...

ಬಿಜೆಪಿ ನೂತನ ಕೇಂದ್ರ ಕಛೇರಿ ಕಟ್ಟಡಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಛೇರಿಯ ನೂತನ ಕಟ್ಟಡ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ದೇಶ ಕಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬರಿಗಾಗಿ ದುಡಿಯುವ ನಿಟ್ಟಿನಲ್ಲಿ ಬಿಜೆಪಿ ಅದ್ಯತೆ ನೀಡುತ್ತದೆ. ಸಬ್ ಕಾ ಸಾಥ್, ಸಬ್ ಕಾ...

ಒಂದು ವರ್ಷದ ಪ್ರಧಾನಿ ಸಾಧನೆ ಶೂನ್ಯ: ಪರಮೇಶ್ವರ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಂದು ವರ್ಷದ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ 26ಕ್ಕೆ ಮೋದಿ ಸರ್ಕಾರಕ್ಕೆ ಒಂದು ವರ್ಷ ತುಂಬಲಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ...

ನೇಪಾಳ ಭೂಕಂಪ: ಮಡಿದವರಿಗೆ ಸಂತಾಪ ಸಂದೇಶ ಕಾಪಿ ಮಾಡಿದ ರಾಹುಲ್

ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 6,300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 14 ಸಾವಿರ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ನೇಪಾಳದ ರಾಯಭಾರ ಕಚೇರಿಗೆ ಭೇಟಿ ನೀಡಿ, ಆ ದೇಶದ ಭೂಕಂಪದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ...

ಹೆಚ್ ಡಿಡಿ ಬಿಪಿಎಲ್ ಕಾರ್ಡ್ ದಾರರಂತೆ ವರ್ತಿಸುತ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್

ಹೆಚ್ ಡಿ ದೇವೇಗೌಡ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿರುವವರಂತೆ ಆಡುತ್ತಿದ್ದಾರೆ ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಛೇರಿ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ...

ಪತ್ರಿಕಾ ಕಛೇರಿ ದಾಳಿ: ವೀಡಿಯೋ ಸಂದೇಶದ ಮೂಲಕ ಮತ್ತಷ್ಟು ದಾಳಿಗೆ ಆದೇಶ

ಪ್ಯಾರಿಸ್‌ನಲ್ಲಿ ವಿವಾದಾತ್ಮಕ ಕಾರ್ಟೂನ್ ಪ್ರಕಟಿಸಿದ್ದಕ್ಕಾಗಿ ಪತ್ರಿಕಾ ಕಛೇರಿ ಚಾರ್ಲಿ ಹೆಬ್ಡೋ ಮೇಲೆ ದಾಳಿ ನಡೆಸಿದ ಮೂರು ಉಗ್ರರಲ್ಲಿ ಒಬ್ಬನಾದ ಉಗ್ರ ಅಮೆಡಿ ಕುಲಿಬಾಲಿಯನ್ನು ಹೋಲುವ ವ್ಯಕ್ತಿ ಕಳಿಸಿದ ವೀಡಿಯೋ ಸಂದೇಶವೊಂದು ಲಭ್ಯವಾಗಿದೆ. ಪ್ರಸ್ತುತ ವೀಡಿಯೋವನ್ನು ಆನ್‌ಲೈನ್ ಮೂಲಕ ಪ್ರಸಾರ ಮಾಡಲಾಗಿದ್ದು, ವೀಡಿಯೋದಲ್ಲಿ...

ಪತ್ರಿಕಾ ಕಛೇರಿ ಮೇಲೆ ದಾಳಿ: ಹೊಣೆ ಹೊತ್ತ ಅಲ್ ಖೈದಾ

ಪ್ಯಾರಿಸ್ ನ ಪತ್ರಿಕಾ ಕಛೇರಿ ಮೇಲೆ ನಡೆಸಿದ ದಾಳಿಯ ಹೊಣೆಯನ್ನು ಅಲ್ ಖೈದಾ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಫ್ರಾನ್ಸ್ ನಲ್ಲಿ ಇನ್ನಷ್ಟು ದಾಳಿ ನಡೆಸುವ ಎಚ್ಚರಿಕೆ ನೀಡಿದೆ. ಫ್ರಾನ್ಸ್ ಸೇನೆ ಚಾರ್ಲಿ ಹೆಬ್ಡೋ ಪತ್ರಿಕೆ ಮೇಲೆ ದಾಳಿ ಮಾಡಿದ್ದ ಇಬ್ಬರು...

ಪತ್ರಿಕಾ ಕಛೇರಿ ಮೇಲೆ ಉಗ್ರರ ದಾಳಿ: ವಿಶ್ವಾದ್ಯಂತ ಖಂಡನೆ

ಪ್ಯಾರಿಸ್ ನ ಪತ್ರಿಕಾ ಕಛೇರಿ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ವಿಶ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ಉಗ್ರರ ದಾಳಿ ಹಿನ್ನಲೆಯಲ್ಲಿ ಫ್ರಾನ್ಸ್ ನ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಉಗ್ರರ ದುಷ್ಕೃತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಮೆರಿಕ ಅಧ್ಯಕ್ಷ...

ಪ್ಯಾರಿಸ್ ನ ಲಿಯಾನ್ ಬಳಿ ಸ್ಫೋಟ

ಫ್ರಾನ್ಸ್ ನ ಪ್ಯಾರಿಸ್ ನಗರದ ಲಿಯಾನ್ ಬಳಿ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲ ಸಮಯದ ಹಿಂದಷ್ಟೇ ದಕ್ಷಿಣ ಪ್ಯಾರಿಸ್ ನಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆದ ಬೆನ್ನಲ್ಲೇ ಪ್ಯಾರಿಸ್ ನ ಮಸೀದಿ ಪಕ್ಕದಲ್ಲಿರುವ ಕಟ್ಟದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ...

ಪ್ಯಾರಿಸ್ ನಲ್ಲಿ ಮತ್ತೆ ಗುಂಡಿನ ದಾಳಿ

ಪ್ಯಾರಿಸ್ ನ ಪತ್ರಿಕಾ ಕಛೇರಿಯಲ್ಲಿ ಉಗ್ರರು ಅಟ್ಟಹಾಸ ಮೆರೆದು 12 ಜನರನ್ನು ಬಲಿಪಡೆದುಕೊಂಡಿರುವ ಬೆನ್ನಲ್ಲೇ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ದಕ್ಷಿಣ ಪ್ಯಾರಿಸ್ ಪ್ರಾಂತ್ಯದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ...

ಗೌರವ ಡಾಕ್ಟರೇಟ್ ನಿರಾಕರಿಸಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮಗೆ ನೀಡಲು ಉದ್ದೇಶಿಸಲಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಉತ್ತರ ಪ್ರದೇಶ ತಾಂತ್ರಿಕ ವಿಶ್ವವಿದ್ಯಾನಿಲಯ (ಯುಟಿಪಿಯು) ಯುಟಿಪಿಯು ಜನವರಿ 12ರಂದು ನಡೆಯುವ ಘಟಿಕೋತ್ಸವದಲ್ಲಿ ಸಿ ಎಂ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ಉದ್ದೇಶಿಸಿತ್ತು....

ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪತ್ರ

ಕೆಪಿಸಿಸಿ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸದ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಎಲ್ಲಾ ಸಚಿವರು ಪ್ರತಿ ತಿಂಗಳು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಎಐಸಿಸಿ...

ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರದ ಚಿಂತನೆ

ದೇಶಾದ್ಯಂತವಿರುವ ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಆರ್.ಟಿ.ಒ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸಾರಿಗೆ ಕಛೇರಿಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಅಧಿಕಾರಿಗಳ ವ್ಯಾಪ್ತಿಯನ್ನು ಮೊಟಕುಗೊಳಿಸಿ ವಾಹನ ಚಲಾವಣೆ ಪರವಾನಗಿ ವಿತರಣೆಗೆ...

ಇನ್ಫೋಸಿಸ್ ಹಾಗೂ ಗೋವಾ ದಾಳಿಗೆ ಸಿಮಿ ಸಂಘಟನೆ ಸಂಚು

ಮಂಗಳೂರು ಇನ್ಫೋಸಿಸ್ ಕಛೇರಿ ಸ್ಫೋಟಿಸಿ ವಿಧ್ವಂಸಕ ಕೃತ್ಯ ನಡೆಸಲು ಸಿಮಿ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು. ಅಲ್ಲದೇ ಗೋವಾದ ಪ್ರಮುಖ ಬೀಚ್ ಗಳಲ್ಲಿ ಬಾಂಬ್ ಸ್ಪೋಟಿಸಿ, ವಿದೇಶಿಯರನ್ನು ಅದರಲ್ಲೂ ವಿಶೇಷವಾಗಿ ಇಸ್ರೇಲ್ ಪ್ರಜೆಗಳನ್ನು ಹತ್ಯೆ ಮಾಡಲು ಯೋಜಿಸಿತ್ತು ಎಂಬ ಆಘಾತಕಾರಿ ಸಂಗತಿ ಬಯಲಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited