Untitled Document
Sign Up | Login    
Dynamic website and Portals
  

Related News

ಭಾರತದ ಹಲವೆಡೆ ಲಘು ಭೂಕಂಪನದ ಅನುಭವ

ನೇಪಾಳದ ರಾಜಧಾನಿ ಕಠ್ಮಂಡು ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ನೇಪಾಳ ರಾಜಧಾನಿ ಕಠ್ಮಂಡುವಿನ ಸಮೀಪದಲ್ಲಿರುವ ಲಲಿತ್ ಪುರ್ ಎಂಬ ಪ್ರದೇಶದಲ್ಲಿ ಭೂಂಕಪನದ ಕೇಂದ್ರ ಬಿಂದು ಎಂದು ತಿಳಿದುಬಂದಿದ್ದು, ಈ...

ಭೂಕಂಪದ ಪರಿಣಾಮ ನೇಪಾಳದಲ್ಲಿ 2.5ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿ

'ನೇಪಾಳ'ದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ 6,300 ಜನರು ಸಾವನ್ನಪ್ಪುವುದರೊಂದಿಗೆ 2.5ಲಕ್ಷಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. 7.9ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವ ಪರಿಣಾಮ, ನೇಪಾಳ ಕಳೆದ 8 ದಶಕಗಳಲ್ಲೆ ಕಂಡರಿಯದ ಪ್ರಕೃತಿ ವಿಕೋಪವನ್ನು ಎದುರಿಸಿತ್ತು. ಕಂಪನದ ತೀವ್ರತೆಗೆ 1,38,182 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದಾರೆ....

ಭೂಕಂಪ: ಕರ್ನಾಟಕದಿಂದ ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ. ಔಷಧಗಳು ಹಾಗೂ ಜೀವ ರಕ್ಷಕ ಸಾಮಗ್ರಿಗಳನ್ನು ಹೊತ್ತ ರಾಜ್ಯದ ಹತ್ತು ಸದಸ್ಯರ ವೈದ್ಯರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಮಾರ್ಗವಾಗಿ ಭೂಕಂಪ ಪೀಡಿತ ನೇಪಾಳಕ್ಕೆ...

ನೇಪಾಳದಲ್ಲಿ ಭೂಕಂಪ: ಸಾವಿನ ಸಂಖ್ಯೆ 600ಕ್ಕೆ ಏರಿಕೆ

ನೇಪಾಳದಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, 9 ಅಂತಸ್ತಿನ ಐತಿಹಾಸಿಕ ಭೀಮ್ ಸೇನ್ ಟವರ್ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ನೂರಾರು ಮಂದಿ ಸಿಲಿಕಿರುವುದಾಗಿ ಶಂಕಿಸಲಾಗಿದೆ. ಏತನ್ಮಧ್ಯೆ ನೇಪಾಳದಲ್ಲಿ ಬಾಲಕಿ ಸೇರಿ 600ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ನೇಪಾಳ ಪೊಲೀಸರು ಮಾಹಿತಿ ನೀಡಿದ್ದಾರೆ. ನೇಪಾಳದಲ್ಲಿ...

ಕಠ್ಮಂಡು-ದೆಹಲಿ ಬಸ್ ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನ ಮಂತ್ರಿ ಸುಶೀಲ್ ಕೊಯಿರಾಲ ಬುಧವಾರ ಕಾಠ್ಮಂಡು-ದೆಹಲಿ ಬಸ್ ಸೇವೆ "ಪಶುಪತಿನಾಥ್ ಎಕ್ಸ್ ಪ್ರೆಸ್" ಗೆ ಚಾಲನೆ ನೀಡಿದ್ದಾರೆ. ಹಸಿರು ನಿಶಾನೆ ತೋರುವುದಕ್ಕಿಂತಲೂ ಮುಂಚೆ ಬಲೂನುಗಳು ಮತ್ತು ಹೂಗಳಿಂದ ಅಲಂಕರಿಸಿದ ಬಸ್ಸಿನೊಳಕ್ಕೆ ಹೊಕ್ಕ ಇಬ್ಬರೂ ಪ್ರಧಾನಿಗಳು...

ನೆರೆ ರಾಷ್ಟ್ರಗಳ ಜತೆ ಉತ್ತಮ ಸಂಬಂಧಕ್ಕೆ ಆದ್ಯತೆ: ಪ್ರಧಾನಿ ಮೋದಿ

ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿ ಅಭಿವೃದ್ಧಿ ಸಾಧಿಸುವುದೇ ತಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಾರಂಭವಾಗಲಿರುವ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇನೆ. ಇದರಿಂದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited