Untitled Document
Sign Up | Login    
Dynamic website and Portals
  

Related News

ವಿಧಾನಸೌಧದಲ್ಲಿ ಕಳ್ಳತನ: ಮಹತ್ವದ ದಾಖಲೆಗಳ ಕಳವು

ವಿಧಾನಪರಿಷತ್ ಸಚಿವಾಲಯದ ಆಡಳಿತ ಶಾಖೆ ಕಚೇರಿಯಲ್ಲಿರುವ 159ನೇ ಕೊಠಡಿಯ ಬೀಗ ಮುರಿದು ರಹಸ್ಯ ಕಡತಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಭಾನುವಾರ ರಜಾದಿನವಾಗಿದ್ದು, ಸಚಿವಾಲಯದಲ್ಲಿದ್ದ ಮಹತ್ವದ ದಾಖಲೆಗಳನ್ನು ಕಳವು ಮಾಡಿದ್ದು, ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪರಿಷತ್ ಸಚಿವಾಲಯ...

ನೇತಾಜಿ ಸುಭಾಷ್ ಚಂದ್ರ ಬೋಸ್ ಬಗ್ಗೆ 100 ರಹಸ್ಯ ಕಡತಗಳನ್ನು ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ದೇಶವಿಡೀ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ಕಡತಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ನೇತಾಜಿಯವರ 119ನೇ ಜನ್ಮದಿನವಾದ ಶನಿವಾರ ಸಾರ್ವಜನಿಕಗೊಳಿಸಿದರು. ಈ ಕಡತಗಳು ಕಳೆದ 70 ವರ್ಷಗಳಿಂದ ನೇತಾಜಿಯವರ ಸಾವಿನ...

ಸುಭಾಷಚಂದ್ರ ಬೋಸ್ ಕಡತ ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ

ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಯಲು ಮಾಡಬಲ್ಲ ಕಡತಗಳನ್ನು ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ ನೇತಾಜಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ನೇತಾಜಿ ಅವರಿಗೆ ಸಂಬಂಧಪಟ್ಟ...

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಸಚಿವರು ಕಡತ ತಿದ್ದುತ್ತಿದ್ದಾರೆ- ಡಿವಿಎಸ್

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...

ಅರ್ಕಾವತಿ ಡಿನೋಟಿಫೀಕೇಷನ್‌ಃ ಕಡತ ವಿಲೇವಾರಿ ಕೊಠಡಿಗೆ ಬೀಗ

ಅರ್ಕಾವತಿ ಬಡಾವಣೆ ಡಿನೋಟಿಫೀಕೇಷನ್‌ಗೆ ಸಂಬಂಧಪಟ್ಟಂತೆ ಇದ್ದ ದಾಖಲೆಯ ಕೊಠಡಿಗೆ ಹೊರಗಿನಿಂದ ಬೀಗ ಹಾಕಿಕೊಂಡ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಸಿಬ್ಬಂದಿ, ಒಳಗೆ ಕುಳಿತು ಕಡತ ವಿಲೇವಾರಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೊಠಡಿಗೆ ಬೀಗ ಹಾಕಿಕೊಂಡು ಕೆಲಸ ಮಾಡುವುದರ ಜತೆಗೆ ಇಬ್ಬರು...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited