Untitled Document
Sign Up | Login    
Dynamic website and Portals
  

Related News

ಆರು ದಿನಗಳ ಕಾಲ ಸಿಯಾಚಿನ್ ಹಿಮಪಾತದ ಮಧ್ಯೆ ಸಿಲುಕಿ, ಬದುಕಿದ ಕನ್ನಡಿಗ ಯೋಧ

ಇದು ಪ್ರಕೃತಿಯ ಪವಾಡವೋ ಅಥವಾ ವ್ಯಕ್ತಿಯ ಇಚ್ಛಾಶಕ್ತಿಯೋ, ಹಿಮಪಾತದ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯ ಸೇನೆಯ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪಾದ್ ಅವರನ್ನು ಸಿಯಾಚಿನ್ ರಕ್ಷಣಾ ತಂಡ ಸೋಮವಾರ ಜೀವಂತವಾಗಿ ಹೊರ ತೆಗಿದ್ದಾರೆ. 25 ಅಡಿ ಆಳದ ಹಿಮದಲ್ಲಿ ಹೂತುಹೋಗಿದ್ದ, ಸುಮಾರು ಮೈನಸ್...

ಲಿಬಿಯಾದಲ್ಲಿ ಅಪಹೃತ ಕನ್ನಡಿಗರ ಬಿಡುಗಡೆ

ಲಿಬಿಯಾದಲ್ಲಿ ಅಪಹೃತರಾದ ನಾಲ್ವರು ಭಾರತೀಯರಲ್ಲಿ ಇಬ್ಬರು ಕನ್ನಡಿಗರು ಬಿಡುಗಡೆಗೊಂಡಿದ್ದಾರೆ. ಅಪಹರಣಕ್ಕೊಳಗಾದ ನಾಲ್ವರು ಭಾರತೀಯರಲ್ಲಿ ಇಬ್ಬರನ್ನು ಸಿರ್ಟೆ ವಿಶ್ವವಿದ್ಯಾಲಯಕ್ಕೆ ವಾಪಾಸ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ, ಇನ್ನಿಬ್ಬರನ್ನು ರಕ್ಷಿಸಲು ಪ್ರಯತ್ನಪಡುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಿದ ವಿದೇಶಾಂಗ...

ಉತ್ತರಾಖಂಡದಲ್ಲಿ ಮತ್ತೆ ಪ್ರವಾಹ: 200 ಕನ್ನಡಿಗರ ಸ್ಥಿತಿ ಅತಂತ್ರ

2013ರ ಜಲಪ್ರಳಯದ ಕರಾಳ ನೆನಪು ಮಾಸುವ ಮುನ್ನವೇ ಉತ್ತರಾಖಂಡಲ್ಲಿ ಮತ್ತೆ ಪ್ರವಾಹ ಮರುಕಳಿಸಿದೆ. 300ಕ್ಕೂ ಹೆಚ್ಚು ಕನ್ನಡಿಗರು ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದು, ಈ ಪೈಕಿ ಸುಮಾರು 200 ಯಾತ್ರಿಗಳ ಸ್ಥಿತಿ ಅತಂತ್ರವಾಗಿದೆ. ಬೆಂಗಳೂರು, ತುಮಕೂರು, ಪಾವಗಡ, ಗೌರಿಬಿದನೂರು, ಮೈಸೂರು,...

ಕನ್ನಡಿಗರ ರಕ್ಷಣೆಗೆ ನೇಪಾಳಕ್ಕೆ ತೆರಳಿದ ಇಬ್ಬರು ಅಧಿಕಾರಿಗಳು

ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...

ಯೆಮನ್‌ ನಿಂದ 349 ಭಾರತೀಯರ ರಕ್ಷಣೆ

ಯುದ್ಧಪೀಡಿತ ಯೆಮೆನ್‌ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್‌ ರಾಹತ್‌' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ. ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್‌ ನ ಏಡನ್‌ ಪಟ್ಟಣದಿಂದ 349...

ತಮಿಳುನಾಡಿನಲ್ಲಿ ಕನ್ನಡಿಗರಿಗೆ ಎಐಡಿಎಂಕೆ ಕಾರ್ಯಕರ್ತರಿಂದ ಬೆದರಿಕೆ

ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...

ಜಮ್ಮು-ಕಾಶ್ಮೀರ ಪ್ರವಾಹ: 2300ಗ್ರಾಮಗಳು ಜಲಾವೃತ

ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಹ ಪರಿಸ್ಥಿತಿಯಿಂದ ಕಾಶ್ಮೀರ ಭಾಗದ 12,00 ಗ್ರಾಮಗಳು ಜಲಾವೃತವಾಗಿದೆ. ಈ ಪೈಕಿ 400 ಹಳ್ಳಿಗಳು ಜಲಾವೃತವಾಗಿವೆ. ಜಮ್ಮು ಭಾಗದಲ್ಲಿ 1100ಹಳ್ಳಿಗಳಲ್ಲಿ ನೀರು ತುಂಬಿಕೊಂಡಿದ್ದರೆ, ಅದರಲ್ಲಿ 300 ಗ್ರಾಮಗಳು ಸಂಪೂರ್ಣವಾಗಿ ನೀರಿನೊಳಗೆ ಸೇರಿಕೊಂಡಿವೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು...

ಜಮ್ಮು-ಕಾಶ್ಮೀರದಲ್ಲಿ ಪ್ರವಾಹಕ್ಕೆ ಸಿಲುಕಿದ್ದ 40 ಕನ್ನಡಿಗರ ರಕ್ಷಣೆ

'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ. ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...

ಜಮ್ಮು-ಕಾಶ್ಮೀರದಲ್ಲಿ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ

ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ...

ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು

ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಂಗಳೂರಿನ 11 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಚಿಕ್ಕಲಸಂದ್ರ ನಿವಾಸಿಗಳಾಗಿದ ಕೃಷ್ಣಮೂರ್ತಿ ಎಂಬುವವರ ಕುಟುಂಬ ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ಕೈಗೊಂಡಿದ್ದರು ಈ ವೇಳೆ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಒಂದೇಕುಟುಂಬಕ್ಕೆ ಸೇರದ 11...

ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ: ಗಣತಿ ನಡೆಸಲು ಸರ್ಕಾರದ ನಿರ್ಧಾರ

ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಐಟಿಬಿಟಿ ಸೇರಿದಂತೆ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗ ಪ್ರಮಾಣದ ಬಗ್ಗೆ ಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿರುವ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಅದರ ಬಗ್ಗೆಯೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited