Untitled Document
Sign Up | Login    
Dynamic website and Portals
  

Related News

ಕಪ್ಪು ಹಣ ಘೋಷಣೆ: 65,250 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ

ಕಪ್ಪು ಹಣ ಘೋಷಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಒಳಗೆ 64,275 ಮಂದಿ ತಮ್ಮ ಬಳಿ ಇರುವ ಅಕ್ರಮ ಸಂಪತ್ತನ್ನು ಬಹಿರಂಗ ಪಡಿಸಿದ್ದು, ಈ ಮೂಲಕ 65,250 ಕೋಟಿ ರೂ.ಕಪ್ಪು ಹಣ ಘೋಷಣೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ...

ಕಪ್ಪು ಹಣ ತನಿಖೆಗೆ ಸ್ವಿಸ್ ಗೆ ಭೇಟಿ ನೀಡಲಿರುವ ಭಾರತೀಯ ಅಧಿಕಾರಿಗಳು

ಕಪ್ಪು ಹಣದ ತನಿಖೆಗಾಗಿ ಶೀಘ್ರದಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್​ಲೆಂಡ್​ಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಸ್ವಿಜರ್​ಲೆಂಡ್ ಪ್ರವಾಸ ಕೈಗೊಂಡು ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಸ್ವಿಜರ್​ಲೆಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್​ಲೆಂಡ್​ಗೆ ಭೇಟಿ...

ಕಪ್ಪು ಹಣ ವಾಪಸ್ ತರುವ ವಿಚಾರದಲ್ಲಿ ಮಹತ್ವದ ಹೆಜ್ಜೆಯಿಟ್ಟ ಪ್ರಧಾನಿ ಮೋದಿ

ಸ್ವಿಜರ್ಲೆಂಡ್ ನಲ್ಲಿ ಕಪ್ಪು ಹಣದ ಕುರಿತು ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಮೂಲಕ ಕಪ್ಪು ಹಣ ವಾಪಸ್ ತರುವ ವಿಚಾರದಲ್ಲಿ ಮೋದಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ. ಸ್ವಿಜರ್ಲೆಂಡ್‌ನ‌ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣ ಬಯಲೆಗೆಳೆಯುವ ನಿಟ್ಟಿನಲ್ಲಿ ಸಹಕಾರ ವೃದ್ಧಿಸಲು ಉಭಯ...

ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಟರ್ಕಿ ತಲುಪಿದ ಪ್ರಧಾನಿ ನರೇಂದ್ರ ಮೋದಿ

ತಮ್ಮ ಮೂರು ದಿನಗಳ ಯುಕೆ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಜಿ-20 ಶೃಂಗಸಭೆಗಾಗಿ ಶನಿವಾರ ರಾತ್ರಿ ಟರ್ಕಿಯ ಅಂತಾಲಿಯಾ ತಲುಪಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯ ಸಮಸ್ಯೆಗಳು, ಹವಾಮಾನ ಬದಲಾವಣೆ, ಕಪ್ಪುಹಣ ಹೊರತರಲು ಜಾಗತಿಕ ಸಹಕಾರ...

ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ: ಪ್ರಧಾನಿ ಮೋದಿ

'ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ. ಸರಕಾರವನ್ನು ಟೀಕಿಸಲು ಅದಕ್ಕೆ ಯಾವುದೇ ಸಮರ್ಪಕವಾದ ವಿಷಯಗಳಿಲ್ಲವಾಗಿದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿ.ಟ್ರಿಬ್ಯೂನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮೋದಿ, ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ...

ಕಪ್ಪು ಹಣ: ಭಾರತೀಯರಿಬ್ಬರ ಹೆಸರು ಬಹಿರಂಗ

ಕಪ್ಪು ಹಣ ಸಂಬಂಧ ತವರು ದೇಶಗಳಲ್ಲಿ ತನಿಖೆ ಎದುರಿಸುತ್ತಿರುವ ಸ್ವಿಸ್‌ ಬ್ಯಾಂಕ್‌ ಖಾತೆದಾರರ ಪಟ್ಟಿಯನ್ನು ಸ್ವಿಜರ್ಲೆಂಡ್‌ ಸರ್ಕಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಇಬ್ಬರು ಭಾರತೀಯ ಮಹಿಳೆಯರ ಹೆಸರೂ ಇರುವುದು ಸಂಚಲನಕ್ಕೆ ಕಾರಣವಾಗಿದೆ. ಸ್ನೇಹ ಲತಾ ಸಾಹಿ ಹಾಗೂ ಸಂಗೀತಾ ಸಾಹಿ ಎಂಬುವರ ಹೆಸರನ್ನು...

ಎನ್.ಡಿ.ಎ ಸರ್ಕಾರದ ಸಾಧನೆ ಶ್ಲಾಘಿಸಿದ ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರಕ್ಕೆ ಒಂದು ವರ್ಷ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಾಂಗ್ರೆಸ್ ಗೆ ಕಪ್ಪು ಹಣದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 10 ವರ್ಷಗಳ ತನ್ನ...

ಕಪ್ಪು ಹಣ ವಿಚಾರ: ಮೋದಿ ಸರ್ಕಾರಕ್ಕೆ ಸಹಕಾರ ನೀಡುವುದಾಗಿ ಸ್ವಿಸ್ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಪ್ಪು ಹಣದ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿರುವ ಸ್ವಿಟ್ಜರ್ಲೆಂಡ್, ಈ ಕುರಿತಂತೆ ಹಳೆ ಕಾಯ್ದೆಗೆ ಸಂಸತ್ತಿನಲ್ಲಿ ತಿದ್ದುಪಡಿ ತಂದು ಕಾಳಧನಿಕರ ವಿರುದ್ಧದ ಸಮರಕ್ಕೆ ಹಾದಿ ಸುಗಮ ಮಾಡಿಕೊಡುವುದಾಗಿ ಹೇಳಿದೆ. ಮೂರು ದಿನಗಳ ಭಾರತ...

ಕಪ್ಪು ಹಣ ಮಸೂದೆಗೆ ಸಂಸತ್‌ ನ ಉಭಯ ಸದನಗಳ ಸಮ್ಮತಿ

ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ. ಈ ಮಸೂದೆ ಅನ್ವಯ,...

ಕಪ್ಪು ಹಣ ವಾಪಸ್ ತರಲು ನೂತನ ಕಾಯ್ದೆ : ಅರುಣ್ ಜೇಟ್ಲಿ

ವಿದೇಶಿ ಬ್ಯಾಂಕ್‌ ಗಳಲ್ಲಿ ಕಪ್ಪು ಹಣ ಹೊಂದಿರುವ ವ್ಯಕ್ತಿಗಳು ತೆರಿಗೆ ಪಾವತಿಸಲು ಅನುಕೂಲವಾಗುವಂತೆ ನೂತನ ಕಪ್ಪು ಹಣ ಕಾಯ್ದೆಯಡಿ ಸರ್ವರಿಗೂ ಅನುಸರಣಾ ಯೋಗ್ಯವಾದ ಸಮಗ್ರ ಗವಾಕ್ಷಿ ಪದ್ಧತಿ ಜಾರಿಗೆ ತರಲಾಗುವುದು ಎಂದು ವಿತ್ತ ಸಚಿವ ಅರುಣ್ ಜೈಟ್ಲಿ ಹೇಳಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಿದ್ದ...

ವಿದೇಶಗಳಲ್ಲಿ ಕಪ್ಪು ಹಣ ಬಚ್ಚಿಟ್ಟವರಿಗೆ ಜೈಲು ಶಿಕ್ಷೆ

ವಿದೇಶಗಳಲ್ಲಿ ಕಪ್ಪು ಹಣವನ್ನು ಬಚ್ಚಿಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಕಪ್ಪು ಹಣ ನಿಯಂತ್ರಣ ಕುರಿತ ವಿಧೇಯಕವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು. ಬಜೆಟ್‌ನಲ್ಲಿ ನೀಡಿದ್ದ ಆಶ್ವಾಸನೆಯಂತೆ ಲೋಕಸಭೆಯಲ್ಲಿ ಜೇಟ್ಲಿ, 88 ನಿಯಮ...

ಭಾರತದಿಂದ ವಿದೇಶಕ್ಕೆ ಹೋದ ಸಕ್ರಮ ಹವಾಲಾ ಹಣ 4,400 ಕೋಟಿ ರೂ.

ಕಳೆದ ಆರು ತಿಂಗಳ ಅವಧಿಯಲ್ಲಿ ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿನ ಲೋಪ-ದೋಷಗಳ ಲಾಭ ಪಡೆದು ದುಬೈ, ಹಾಂಕಾಂಗ್‌ ಮೊದಲಾದ ವಾಣಿಜ್ಯ ಕೇಂದ್ರಗಳಿಗೆ, ಕರವನ್ನು ವಂಚಿಸಿ ’ಸಕ್ರಮ ಹವಾಲಾ' ಮೂಲಕ ಸುಮಾರು 4,400 ಕೋಟಿ ರೂ. ರವಾನಿಸಲಾಗಿರುವುದನ್ನು ಅನುಷ್ಠಾನ ನಿರ್ದೇಶನಾಲಯವು ಪತ್ತೆ ಹಚ್ಚಿದೆ. ಹಾಗಿದ್ದರೂ ಇದೇ...

ಅಕ್ರಮ ಆರೋಪ: ಸ್ವತಃ ತನಿಖೆಗೆ ಕೋರಿದ ನಾಗಾಲ್ಯಾಂಡ್ ಸಿಎಂ

ತಮ್ಮ ವಿರುದ್ಧ ಕೇಳಿ ಬಂದಿರುವ ಕಪ್ಪು ಹಣದ ಆರೋಪ ಕುರಿತಂತೆ ತನಿಖೆ ನಡೆಸಬೇಕು ಎಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಜಿಲಾಂಗ್ ಅವರೇ ಸ್ವತಃ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಜಿಲಾಂಗ್ ವಿರುದ್ಧ 80ಕೋಟಿ ರೂ. ಅವ್ಯವಹಾರದ ಆರೋಪ ಕೇಳಿ...

ಕಪ್ಪು ಹಣ: ಮಾಹಿತಿದಾರನಿಗೆ ಕಮಿಷನ್‌ ನೀಡಲು ಕೇಂದ್ರದ ನಿರ್ಧಾರ

ವಿದೇಶಿ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣದ ಕುರಿತು ಮಾಹಿತಿ ನೀಡಲು ಮುಂದೆ ಬಂದಿರುವ ವ್ಯಕ್ತಿಗೆ, ಆತ ನೀಡುವ ಮಾಹಿತಿ ಆಧರಿಸಿ ವಶಪಡಿಸಿಕೊಳ್ಳಲಾಗುವ ಕಪ್ಪು ಹಣದಲ್ಲಿ ಶೇ.5ರಷ್ಟು ಕಮೀಷನ್‌ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕಪ್ಪು ಕುಳಗಳ ಪಟ್ಟಿಯನ್ನು ಕದ್ದು ಬಿಡುಗಡೆ...

ಕಪ್ಪು ಹಣ: ವಿದೇಶದಲ್ಲಿ ಖಾತೆ ಹೊಂದಿದ್ದ ಭಾರತೀಯರ ಹೆಸರು ಬಹಿರಂಗ

ವಿದೇಶದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಿರುವ ಬೆನ್ನಲ್ಲೇ ಸ್ವಡ್ಜರ್ಲೆಂಡ್ ನಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಜಿನಿವಾದಲ್ಲಿರುವ ಹೆಚ್‌ ಎಸ್‌ ಬಿ ಸಿ ಬ್ಯಾಂಕ್‌ನಲ್ಲಿ ಕಪ್ಪು ಹಣದ ಖಾತೆ ಹೊಂದಿದ್ದ 1, 195 ಭಾರತೀಯರ ಹೆಸರನ್ನು...

ವಿದೇಶದಲ್ಲಿ ಕಪ್ಪು ಹಣ ಇಡುವ ದೇಶಗಳಲ್ಲಿ ಭಾರತಕ್ಕೆ 3ನೇ ಸ್ಥಾನ

'ಕಪ್ಪು ಹಣ'ದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದರೆ ಅಂತಾರಾಷ್ಟ್ರೀಯ ಚಿಂತಕರ ತಂಡವೊಂದು ಭಾರತದ ಕಪ್ಪು ಹಣದ ಬಗ್ಗೆ ಕುತೂಹಲಕಾರಿ ಮಾಹಿತಿ ಬಹಿರಂಗಗೊಳಿಸಿದ್ದಾರೆ. ವಿದೇಶಗಳಲ್ಲಿ ಕಪ್ಪು ಹಣ ಇಡುವ ದೇಶಗಳ ಪೈಕಿ ಭಾರತ ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಅಂತಾರಾಷ್ಟ್ರೀಯ...

ಆಸ್ತಿ ವಿವರ ಘೋಷಿಸಲು ಬಿಜೆಪಿ ಸಂಸದರಿಗೆ ಪ್ರಧಾನಿಯಿಂದ ಡೆಡ್ ಲೈನ್

'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ. ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...

ತೆರಿಗೆ ವಿನಾಯಿತಿ ಮಿತಿ ಹೆಚ್ಚಳದ ಸುಳಿವು ನೀಡಿದ ಜೇಟ್ಲಿ

ಸಂಬಳದಾರರಿಗೆ ಮತ್ತು ಮಧ್ಯಮ ವರ್ಗಕ್ಕೆ ಹೆಚ್ಚಿನ ತೆರಿಗೆ ಹೆಚ್ಚಿಸಿ, ಹೆಚ್ಚಿನ ಹೊರೆಯಾಗಿಸುವುದು ನಮಗೆ ಇಷ್ಟವಿಲ್ಲ, ಬದಲಾಗಿ ತೆರಿಗೆ ವಂಚಿಸುವವರ ಮೇಲೆ ಹೆಚ್ಚಿನ ಹೊರೆಯಾಗುವಂತೆ ಮಾಡಲಿದ್ದೇವೆ. ಇದರಿಂದ ತೆರಿಗೆ ಕಟ್ಟುವವರ ಜೇಬಿನಲ್ಲಿ ಹೆಚ್ಚು ಹಣ ಉಳಿಯುವಂತೆ ಮಾಡಿ, ಅವರು ಅದನ್ನು ವ್ಯಯಿಸಿದಾಗ ಪರೋಕ್ಷ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited