Untitled Document
Sign Up | Login    
Dynamic website and Portals
  

Related News

ಚುನಾವಣೋತ್ತರ ಸಮೀಕ್ಷೆ: ತ.ನಾಡಿನಲ್ಲಿ ಕರುಣಾನಿಧಿ, ಕೇರಳದಲ್ಲಿ ಎಡರಂಗ, ಪ.ಬಂಗಾಳದಲ್ಲಿ ಮಮತಾ, ಅಸ್ಸಾಂನಲ್ಲಿ ಬಿಜೆಪಿ

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ತಮಿಳುನಾಡಲ್ಲಿ ಆಡಳಿತ ವಿರೋಧಿ ಅಲೆಯಿಂದ ಮುಖ್ಯಮಂತ್ರಿ ಜೆ.ಜಯಲಲಿತಾ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಭಾರಿ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು...

ಮತ್ತೊಂದು ಅವಧಿಗೆ ಸಿಎಂ ಆಗುವ ಆಸೆಯಿಲ್ಲ: ಕರುಣಾನಿಧಿ

ನಮ್ಮ ಪಕ್ಷ ತಮಿಳು ಸಮಾಜದ ಸೇವೆಗಾಗಿ ಜನ್ಮ ತಳೆದದ್ದು ಹೊರತು ಅಧಿಕಾರಕ್ಕಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರ ಆಸೆಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಅವರು, ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗುವ ಯಾವುದೇ ಬಯಕೆ ಇಲ್ಲ ಎಂದು ಎಂದಿದ್ದಾರೆ. ಈಗ ತಮ್ಮ ಚಿತ್ತ...

ಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಟಾಲಿನ್‌ ಬೇಡಿಕೆ

ಡಿಎಂಕೆ ಪಕ್ಷಕ್ಕೆ ತನ್ನನ್ನೇ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕು, ಇಲ್ಲದಿದ್ದರೆ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಪುತ್ರ, ಪಕ್ಷದ ಖಚಾಂಚಿ ಎಂಕೆ ಸ್ಟಾಲಿನ್ ಬೆದರಿಕೆ ಹಾಕುವ ಮೂಲಕ ಅಪ್ಪ, ಮಗನ ನಡುವಿನ ಜಂಗಿಕುಸ್ತಿ ಹೊರಬಿದ್ದಂತಾಗಿದೆ. ಮೂಲಗಳ ಪ್ರಕಾರ, ಡಿಎಂಕೆ ಪಕ್ಷದ...

ಭಗವದ್ಗೀತೆ ರಾಷ್ಟ್ರೀಯ ಗ್ರಂಥವಾಗಬೇಕು: ಸುಷ್ಮಾ ಹೇಳಿಕೆಗೆ ವಿ.ಹೆಚ್.ಪಿ ಬೆಂಬಲ

'ಭಗವದ್ಗೀತೆ'ಗೆ ರಾಷ್ಟ್ರೀಯ ಗ್ರಂಥವಾಗಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಬೇಡಿಕೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ. ಸುಷ್ಮಾ ಸ್ವರಾಜ್ ಹೇಳಿಕೆ ಬಗ್ಗೆ ಡಿ.10ರಂದು ಪ್ರತಿಕ್ರಿಯಿಸಿರುವ ವಿಶ್ವಹಿಂದೂ ಪರಿಷತ್ ನ ಮುಖಂಡರೊಬ್ಬರು, ಭಗವದ್ಗೀತೆ ಭಾರತದ ರಾಷ್ಟ್ರೀಯ ಗ್ರಂಥವಾಗಬೇಕು ಎಂದಿದ್ದಾರೆ. ಗೀತೆ ಪ್ರಪಂಚದಲ್ಲೇ...

ಜಾತ್ಯಾತಿತ ಭಾರತದಲ್ಲಿ ಭಗವದ್ಗೀತೆ ರಾಷ್ಟ್ರೀಯ ಗ್ರಂಥವಾಗಬಾರದು: ಕರುಣಾನಿಧಿ

'ಭಗವದ್ಗೀತೆ'ಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪ್ರಸ್ತಾವನೆಗೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಭಾರತ ಜಾತ್ಯಾತೀತ ರಾಷ್ಟ್ರವಾಗಿರುವುದರಿಂದ ಭಾರತದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬಾರದು ಎಂದು ಕರುಣಾನಿಧಿ ಹೇಳಿದ್ದಾರೆ. ಸಂವಿಧಾನದಲ್ಲಿ ಭಾರತ...

ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಕರುಣಾನಿಧಿ ವಿರೋಧ

ಬೆಂಗಳೂರು ಮತ್ತು ಹಳೇ ಮೈಸೂರು ಭಾಗಕ್ಕೆ ಕುಡಿಯುವ ನೀರು ಪೂರೈಸಲು ಮೇಕೆದಾಟಿನ ಬಳಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಾಡಿದ ಘೋಷಣೆಯು ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯೋಜನೆಯನ್ನು ತಮಿಳುನಾಡು ಸರ್ಕಾರ...

2ಜಿ ಹಗರಣ: ಎ.ರಾಜಾ, ಕನಿಮೋಳಿ ಸೇರಿದಂತೆ 18ಜನರ ವಿರುದ್ಧ ದೋಷಾರೋಪ

ಬಹುಕೋಟಿ 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಸೇರಿದಂತೆ 18 ಆರೋಪಿಗಳ ವಿರುದ್ಧ ಅ.31ರಂದು ದೋಷಾರೋಪ ಹೊರಿಸಲಾಗಿದೆ. ಈ ಬೆಳವಣಿಗೆಯಿಂದ ಬಹುಕೋಟಿ 2ಜಿ ತರಂಗಾಂತರ ಪ್ರಕರಣಕ್ಕೆ ಮಹತ್ವದ ತಿರುವು...

ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕನಸು: ಕರುಣಾನಿಧಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ...

2ಜಿ ಹಗರಣ: ಎ.ರಾಜಾ, ಕನಿಮೋಳಿಗೆ ಜಾಮೀನು

'2 ಜಿ ಹಗರಣ'ದಲ್ಲಿ ಹಣ ದುರುಪಯೋಗ ಮಾಡಿಕೊಂಡಿರುವ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಎ.ರಾಜಾ, ಕನಿಮೋಳಿಗೆ ಆ.20ರಂದು ಸಿ.ಬಿ.ಐ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸ್ವಾನ್ ಟೆಲಿಕಾಂ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶಾಹಿದ್ ಉಸ್ಮಾನ್ ಬಲ್ವಾ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಇದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited