Untitled Document
Sign Up | Login    
Dynamic website and Portals
  

Related News

2018ರ ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಲಾಗುವುದು: ದಿಗ್ವಿಜಯ್ ಸಿಂಗ್

2018ರ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್‌ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎದುರಿಸಲಿದೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯಸಿಂಗ್‌ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸಿದ್ದ ದಿಗ್ವಿಜಯಸಿಂಗ್‌, ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ...

ಚೀನಾಗೆ ಭಾರತ ತಿರುಗೇಟು: ದೋಲ್ಕುನ್‌ ಇಸಾಗೆ ಭಾರತ ಪ್ರವೇಶಕ್ಕೆ ಅನುಮತಿ

ಪಠಾಣ್‌ ಕೋಟ್‌ ಮೇಲಿನ ದಾಳಿ ಪ್ರಕರಣದ ರೂವಾರಿ, ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ ನನ್ನು ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವ ಯತ್ನಕ್ಕೆ ಅಡ್ಡಿಪಡಿಸಿದ ಚೀನಾಕ್ಕೆ ಭಾರತ ತಿರುಗೇಟು ನೀಡಿದೆ. ಚೀನಾ ಭಯೋತ್ಪಾದಕ ಎಂದು...

ದೆಹಲಿ: ಉಚಿತ ನೀರು ಮೀರಿ ಬಳಸುವವರಿಗೆ ಶೇ.10 ಶುಲ್ಕ ಹೇರಿಕೆ

ದೆಹಲಿಯ ಆಮ್‌ ಆದ್ಮಿ ಪಕ್ಷದ ಸರ್ಕಾರ ತಿಂಗಳಿಗೆ 20,000 ಲೀಟರ್ ಉಚಿತ ನೀರಿನ ಪ್ರಮಾಣವನ್ನು ಮೀರಿ ನೀರನ್ನು ಬಳಸುವ ಮನೆಗಳಿಗೆ ಶೇ.10ರಷ್ಟು ಶುಲ್ಕವನ್ನು ಏರಿಸಿದೆ. ದೆಹಲಿಗರಿಗೆ ಚುನಾವಣಾ ಭರವಸೆಯ ಪ್ರಕಾರ ಉಚಿತ ನೀರಿನ ಯೋಜನೆಯನ್ನು ಪ್ರಕಟಿಸಿದ ಒಂದು ತಿಂಗಳ ಒಳಗಾಗಿ ಉಪ ಮುಖ್ಯಮಂತ್ರಿ...

ರಾಹುಲ್‌ ಗಾಂಧಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಾಧ್ಯತೆ

ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್‌ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್‌ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...

ಕಾಂಗ್ರೆಸ್ಸಿನ ಶೇ.50 ಹಿರಿಯರು ಒಣಗಿದ ಮರ: ಸಂದೀಪ್‌ ದೀಕ್ಷಿತ್‌

ಕಾಂಗ್ರೆಸ್‌ನಲ್ಲಿರುವ ಶೇ.50ರಷ್ಟು ಹಿರಿಯ ನಾಯಕರು ಒಣಗಿದ ಮರಗಳು ಎಂದು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಪುತ್ರ, ಮಾಜಿ ಸಂಸದ ಸಂದೀಪ್‌ ದೀಕ್ಷಿತ್‌ ಲೇವಡಿ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಡಗಿದ್ದ ಭಿನ್ನಾಭಿಪ್ರಾಯ ಸ್ಫೋಟಗೊಳ್ಳಲು ಆರಂಭಿಸಿದೆ....

ಬಿಜೆಪಿ ಎಂದರೆ ಭಾರತೀಯ ನೊಟೀಸ್ ಪಾರ್ಟಿ: ಆಪ್ ಲೇವಡಿ

'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ. ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...

ನರೇಂದ್ರ ಮೋದಿ ಭಾರತೀಯತೆಯ ಸಂಕೇತವಲ್ಲ: ಕಾಂಗ್ರೆಸ್

'ಲೋಕಸಭಾ ಚುನಾವಣೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಗೆಲುವು ಭಾರತೀಯತೆಯ ಗೆಲವು ಎಂದಿದ್ದ ಕಾಂಗ್ರೆಸ್‌ ನ ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಆಕ್ರೋಶಗೊಂಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಮುಖಂಡ ಅಜಯ್ ಮಕೇನ್,...

ನಾನು ಏನೂಂತ ತಿಳಿಯಲು ಕಾಗೋಡು ಮತ್ತೊಮ್ಮೆ ಹುಟ್ಟಿ ಬರಬೇಕು: ಜನಾರ್ದನ ಪೂಜಾರಿ

ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ಜನಾರ್ದನ ಪೂಜಾರಿ ಯಾರು ಎಂದು ಗೋತ್ತಾಗಬೇಕಾದರೆ ಇನ್ನೊಮ್ಮೆ ಹುಟ್ಟಿ ಬರಬೇಕು. ಬಹುಶಃ ಅವರಿಗೆ ಅರಳು, ಮರಳು ಇರಬೇಕು ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಡುಗಿದ್ದಾರೆ. ಪೂಜಾರಿ ಯಾರೆಂದು ಗೊತ್ತಿಲ್ಲ ಎನ್ನುವ ಕಾಗೋಡು ತಿಮ್ಮಪ್ಪ, ನಾನು ವಕೀಲ...

ಯೋಜನಾ ಆಯೋಗಕ್ಕೆ ನೀತಿ ಆಯೋಗ ಎಂದು ಮರುನಾಮಕರಣ

ಕೇಂದ್ರ ಸರ್ಕಾರ ಯೋಜನಾ ಆಯೋಗಕ್ಕೆ 'ನೀತಿ ಆಯೋಗ'ವೆಂದು ಮರುನಾಮಕರಣ ಮಾಡಲಿದೆ. ಈ ಬಗ್ಗೆ ಜ.1ರಂದು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಆ.15, ಸ್ವಾತಂತ್ರ್ಯದಿನಾಚರಣೆಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ನೂತನ ಆಯೋಗವನ್ನು ಜಾರಿಗೆ...

ಎನ್‌ಸಿ, ಕಾಂಗ್ರೆಸ್‌ ಜತೆ ಪಿಡಿಪಿ ಮೈತ್ರಿ ಒಲವು

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಸಂಬಂಧ ತನ್ನ ಬದ್ಧ ವೈರಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜತೆ ಪಿಡಿಪಿ 'ಮಹಾ ಮೈತ್ರಿ' ಮಾಡಿಕೊಳ್ಳುವ ಸಾಧ್ಯತೆ ಇದೆ. 87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ...

ಸಾಧ್ವಿ ನಿರಂಜನ ಜ್ಯೋತಿ ಹಳ್ಳಿ ಮಹಿಳೆ, ಕ್ಷಮೆ ಒಪ್ಪಿಕೊಳ್ಳಿ: ಪ್ರಧಾನಿ ಮೋದಿ

ಹಿಂದುಯೇತರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳನ್ನು ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡನೇ ದಿನ ನಡೆಸಿದ ಪ್ರಯತ್ನವೂ ವಿಫ‌ಲವಾಗಿದೆ. ಸಾಧ್ವಿ ಈಗಾಗಲೇ ಕ್ಷಮೆ ಕೇಳಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited