'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...
'ಕಾರ್ತಿಕ್ ಗೌಡ'- ಮೈತ್ರಿಯಾ ಗೌಡ ವಿವಾಹ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಕುಟುಂಬಸ್ಥರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಒಂದೆಡೆ ಪೊಲೀಸರ ಕ್ರಮಕ್ಕೆ ಸದಾನಂದ ಗೌಡ...
'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ಸೆ.12ರಂದು ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಬೆಳಿಗ್ಗೆ ಸುಮಾರು 6:15 ವೇಳೆಗೆ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿರುವ ಕಾರ್ತಿಕ್ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ...
'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...
'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ.
ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...
'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...
ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ...
'ವಂಚನೆ ಆರೋಪ' ಎದುರಿಸುತ್ತಿರುವ, ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಆ.30ರದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕಾರ್ತಿಕ್ ಗೌಡ ತನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು...
ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...