ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ, ಇನ್ಸ್ಯೂರೆನ್ಸ್ ಕಚೆರಿಗಳು ಕಾರ್ಯನಿರ್ವಹಿಸುತ್ತಿಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ...
ಎ.29 ಮತ್ತು 30ರಂದು ನಡೆಯಬೇಕಿದ್ದ ಈ ಬಾರಿಯ ಸಿಇಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ.
ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ಎ.30ರಂದು ಕರೆನೀಡಿರುವ ದೇಶವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು...
ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ.
ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ,...