Untitled Document
Sign Up | Login    
Dynamic website and Portals
  

Related News

ಸ್ನೇಹ ಶಾಲೆಗೆ ಕರ್ನಾಟಕ ಕಾರ್ಮಿಕ ಲೋಕ ಬಳಗ ಭೇಟಿ

ಪ್ರಸಿದ್ಧ ಲೇಖಕ ರಾ.ನಂ.ಚಂದ್ರಶೇಖರ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಮಿಕ ಲೋಕದ ತಂಡ ಸ್ನೇಹ ಶಿಕ್ಷಣ ಸಂಸ್ಥೆಯನ್ನು ನೋಡುವ ಉದ್ದೇಶದಿಂದ ಜು.13ರಂದು ಶಾಲೆಗೆ ಭೇಟಿ ನೀಡಿದ್ದು, ಪರಿಸರದ ಮಧ್ಯೆ ಶಾಲೆ ಬೆಳವಣಿಗೆಯಾಗುವುದನ್ನು ನೋದಿ ಖುಷಿಪಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಕಾರ್ಮಿಕ ಬಳಗದ...

ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ ಕಾರ್ಮಿಕರಿಗೆ ದೇಶದ ನಂಬರ್ ಒನ್ ಕಾರ್ಮಿಕನ ಶುಭಾಷಯಗಳುಃ ಪ್ರಧಾನಿ ಮೋದಿ

ಉತ್ತರ ಪ್ರದೇಶದ ಬಲಿಯಾದಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಪ್ರಧಾನಿ ನರೇಂದ ಮೋದಿ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಾರ್ಮಿಕ ದಿನವಾದ ಇಂದು ಕಠಿಣ ಪರಿಶ್ರಮದಿಂದ ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ...

ಭಾರತ್ ಬಂದ್ಃ ಬಸ್ ಸಂಚಾರ ಸ್ಥಗಿತ, ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ, ಇನ್ಸ್ಯೂರೆನ್ಸ್ ಕಚೆರಿಗಳು ಕಾರ್ಯನಿರ್ವಹಿಸುತ್ತಿಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ...

ಒಮ್ಮತದೊಂದಿಗೆ ಕಾರ್ಮಿಕ ಸುಧಾರಣೆಗಳನ್ನು ಜಾರಿಗೆ ತರುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಕಾರ್ಮಿಕ ಸಂಘಟನೆಗಳ ಒಮ್ಮತದೊಂದಿಗೆ ಕಾರ್ಮಿಕ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸೋಮವಾರ ನಡೆದ 46 ನೇ ಭಾರತೀಯ ಕಾರ್ಮಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾರ್ಮಿಕ ಸಂಘಟನೆಗಳ ಒಮ್ಮತ ಪಡೆದು ಕಾರ್ಮಿಕ ಕಾನೂನುಗಳನ್ನು ಸರಿಪಡಿಸಲು ಪ್ರಯತ್ನ ಮಾಡಲಾಗುವುದೆಂದು...

ದೆಹಲಿಯಲ್ಲಿ ಆಪ್-ಬಿಜೆಪಿ ಕಸದ ಹೆಸರಲ್ಲಿ ರಾಜಕೀಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಮುಷ್ಕರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕೊಳೆತು ನಾರುತ್ತಿರುವ ಕಸ ಇನ್ನೂ ವಿಲೇವಾರಿಯಾಗಬಹುದು ಎಂದು ಜನರು ನಿಟ್ಟುಸಿರುಬಿಡುತ್ತಿರುವಾಗಲೇ, ಕಸದ ಹೆಸರಿನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಭರ್ಜರಿ ರಾಜಕೀಯ ಆರಂಭವಾಗಿದೆ. ಉಪಮುಖ್ಯಮಂತ್ರಿ ಮನೀಶ್‌...

ಬಾಲ ಕಾರ್ಮಿಕ ಕಾನೂನು ತಿದ್ದುಪಡಿಗೆ ಒಪ್ಪಿಗೆ

ಬಾಲ ಕಾರ್ಮಿಕ ಕಾನೂನು ತಿದ್ದುಪಡಿಗೆ ಕೇದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, 14 ವರ್ಷದ ಕೆಳಗಿನ ಮಕ್ಕಳು ಕೌಟುಂಬಿಕ ಉದ್ಯಮ ಅಥವಾ ಮನರಂಜನಾ ಉದ್ದಿಮೆಯಲ್ಲಿ ಅವಕಾಶ ನೀಡುವ ಹಾಗೂ ಇನ್ನೆಲೆಡೆ ಸಂಪೂರ್ಣ ನಿಷೇಧಿಸುವ ಕುರಿತು ನಿರ್ಧಾರ ಕೈಗೊಂಡಿದೆ. ಈ ಹಿಂದೆ ಮೂಲ ಬಾಲ ಕಾರ್ಮಿಕ...

ಪಶ್ಚಿಮ ಬಂಗಾಳ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 11 ಮಂದಿ ಬಲಿ

ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಸುಮಾರು 11 ಮಂದಿ ಸಾವನ್ನಪ್ಪಿದ್ದು, ಏಳು ಕಾರ್ಮಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ಪಿಂಗ್ಲಾ ಎಂಬಲ್ಲಿ ಈ ಸ್ಫೋಟ ದುರಂತ ಸಂಭವಿಸಿದೆ. ಪಟಾಕಿ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11...

ಸಿಇಟಿ ಮೇ 12-13ಕ್ಕೆ ಮುಂದೂಡಿಕೆ

ಎ.29 ಮತ್ತು 30ರಂದು ನಡೆಯಬೇಕಿದ್ದ ಈ ಬಾರಿಯ ಸಿಇಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ. ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ಎ.30ರಂದು ಕರೆನೀಡಿರುವ ದೇಶವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು...

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿಃ ಹಲವರು ಸಿಲುಕಿರುವ ಶಂಕೆ

ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ಹಲವರು ಕಟ್ಟಡದೊಳಗೆ ಸಿಲುಕಿರುವ ಘಟನೆ ತಡರಾತ್ರಿ ನಡೆದಿದೆ. ಮುಂಬೈನ್ ಮಲಾಡ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ 42 ಅಂತಸ್ತಿನ ಕಟ್ಟಡದ 37ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಪೂರ್ಣ ರೀತಿಯಲ್ಲಿ ಶಿಥಿಲವಾಗಿದೆ ಎಂದು ತಿಳಿದುಬಂದಿದೆ. ಕಟ್ಟಡದೊಳಗೆ ಹಲವು ಕಾರ್ಮಿಕರು...

ಕಲ್ಲಿದ್ದಲು ನೌಕರರ ಮುಷ್ಕರ ವಾಪಸ್

ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ. ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ,...

ಮಣಿಪುರದ ರಾಜಧಾನಿ ಇಂಫಾಲ್ ನಲ್ಲಿ ಐಇಡಿ ಸ್ಫೋಟ: 3 ಸಾವು

'ಮಣಿಪುರ'ದ ರಾಜಧಾನಿ ಇಂಫಾಲ್ ನಲ್ಲಿ ಐಇಡಿ ಸ್ಫೋಟಗೊಂಡಿರುವ ಪರಿಣಾಮ 3 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ಐಇಡಿ ಇಟ್ಟು ಸ್ಫೋಟಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿ.21ರ ಬೆಳಿಗ್ಗೆ ನಡೆದ ಘಟನೆಯಲ್ಲಿ 4 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು...

ಕಾರ್ಮಿಕರಿಗಾಗಿ ಶ್ರಮೇವ ಜಯತೆ ಯೋಜನೆ: ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ದೇಶದ ಕಾರ್ಮಿಕರ ಅಭಿವೃದ್ಧಿಗಾಗಿ ನೂತನ ಯೋಜನೆ ಜಾರಿಗೆ ತಂದಿದ್ದು, ಶ್ರಮೇವ ಜಯತೆ ಯೋಜನೆಗೆ ಚಾಲನೆ ನೀಡಿದ್ದಾರೆ. ನವದೆಹಲಿಯ ವಿಜ್ನಾನ ಭವನದಲ್ಲಿ ಶ್ರಮೇವ ಜಯತೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ ನಾವು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited