Untitled Document
Sign Up | Login    
Dynamic website and Portals
  

Related News

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆ

ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಉತ್ತರ ಪ್ರದೇಶ ಬಿಜಿಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್​ ರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಎಸ್​ಪಿ ಕಾರ್ಯಕರ್ತರು ಲಖ್ನೌದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆಯೂ ದಯಾಶಂಕರ್...

ಶ್ರೀರಾಮಚಂದ್ರಾಪುರ ಮಠದ ಶಾಸನತಂತ್ರ ಪುನಾರಚನೆ

ಗಿರಿನಗರದ ಶ್ರೀ ರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶಾಸನತಂತ್ರ ವ್ಯವಸ್ಥೆ- ರಾಮರಾಜ್ಯ ಹಾಗೂ ಮಹಾಮಂಡಲದ ಪುನಾರಚನೆ ಸಂಪನ್ನವಾಯಿತು. ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು, ಶ್ರೀಮಠದ ಸಮಾಜಮುಖೀ ಕಾರ್ಯಗಳನ್ನು ನಿರ್ವಹಿಸಲು ಕೆಲಸದ...

ಪ್ರತಿಭಟನೆ ಹಿನ್ನಲೆ: ದಾವಣಗೆರೆಯಲ್ಲಿ ಎನ್​ಎಸ್​ಯುಐ ಕಾರ್ಯಕರ್ತರ ಬಂಧನ

ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಎನ್​ಎಸ್​ಯುಐ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ದಾವಣಗೆರೆಯ ಅಂಬೇಡ್ಕರ್ ವೃತ್ತದ ಬಳಿ ಎನ್​ಎಸ್​ಯುಐ ಕಾರ್ಯಕರ್ತರು ಪ್ರತಿಭಟನೆ...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಸ್ಥಾನ: ಬೆಂಬಲಿಗರ, ಕಾರ್ಯಕರ್ತರ ಸಂಭ್ರಮ

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಿದ್ದಂತೆ ಅವರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಮೂಲಕ ಬಿಎಸ್‌ವೈ ಕಟ್ಟಾ ಅಭಿಮಾನಿಗಳ ಯುಗಾದಿ ಸಂಭ್ರಮ ಇಮ್ಮಡಿಯಾಗಿದೆ. ಶಿವಮೊಗ್ಗದ ವಿನೋಬಾ ನಗರದ ಯಡಿಯೂರಪ್ಪ ಅವರ ನಿವಾಸದಲ್ಲಿ ಸಿಹಿ ಹಂಚಿ,...

ಪಕ್ಷ ಸ್ಟೀವ್ ಜೊಬ್ಸ್ ಅವರ ಆಪಲ್ ಸಂಸ್ಥೆಯಂತೆ ಕೆಲಸ ಮಾಡಬೇಕುಃ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಉತ್ತರಪ್ರದೇಶದ ಮಥುರಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಎಲ್ಲಾ ಕಾರ್ಯಕರ್ತರ ಡಿ ಎನ್ ಎ ದಲ್ಲೇ ಕಾಂಗ್ರೆಸ್ ಇದೆ. ನಾನು ನಿಮ್ಮ ಮುಖಂಡನಲ್ಲ ಆದರೆ ಈ ಕುಟುಂಬದ ಒಂದು ಭಾಗ ಎಂದು ರಾಹುಲ್ ಹೇಳಿದರು....

ಐಐಟಿ ವಿದ್ಯಾರ್ಥಿ ಸಂಘಟನೆ ನಿಷೇಧ: ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...

ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತೆಯ ಹತ್ಯೆ

'ಪಾಕಿಸ್ತಾನ'ದ ಮಾನವ ಹಕ್ಕುಗಳ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲೂಚೀಸ್ಥಾನದ ಪ್ರದೇಶದಲ್ಲಿ ಈ ಕೃತ್ಯ ನಡೆಸಲಾಗಿದೆ. ಸಬೀನ್ ಮಹಮೂದ್ ಹತ್ಯೆಗೀಡಾಗಿರುವ ಮಾನವಹಕ್ಕುಗಳ ಕಾರ್ಯಕರ್ತೆಯಾಗಿದ್ದು, ಕರಾಚಿಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾನವ ಹಕ್ಕುಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರಬೇಕಾದರೆ ಶಸ್ತ್ರಧಾರಿಗಳ ಗುಂಪು...

ಭೂಸ್ವಾಧೀನ ಮಸೂದೆ ಬಗ್ಗೆ ಮೋದಿ ಜೊತೆಗೆ ಬಹಿರಂಗ ಚರ್ಚೆಗೆ ಸಿದ್ಧ: ಅಣ್ಣಾ ಹಜಾರೆ

'ಭೂಸ್ವಾಧೀನ ಕಾಯ್ದೆ'ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಕಾಯ್ದೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇತ್ತೀಚೆಗಷ್ಟೇ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ನಿತಿನ್ ಗಡ್ಕರಿ ಅವರಿಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ...

ದೆಹಲಿಯಲ್ಲಿ ಕಾಂಗ್ರೆಸ್ ಸೋಲು: ಕಾರ್ಯಕರ್ತರ ಪ್ರತಿಭಟನೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 70 ಕ್ಷೇತ್ರಗಳಲ್ಲಿ ಖಾತೆಯನ್ನೇ ತೆರೆಯದೆ ಶೂನ್ಯ ಸ್ಥಾನ ಸಂಪಾದಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿ ಮುಂಭಾಗ ಸೇರಿರುವ ಕಾಂಗ್ರೆಸ್...

ನೌಕಾ ಪಡೆ ಹೆಲಿಕಾಪ್ಟರನ್ನು ನನ್ನ ಕುಟುಂಬದವರು ಬಳಸಲಿಲ್ಲ: ಜೇಟ್ಲಿ ಸ್ಪಷ್ಟನೆ

ಗೋವಾದಲ್ಲಿ ಆಯೋಜಿಸಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಲು ಜೇಟ್ಲಿ ಕುಟುಂಬದವರು ನೌಕಾ ಪಡೆಯ ಹೆಲಿಕಾಪ್ಟರ್ ನ್ನು ಬಳಿಸಿದ್ದರು ಎಂಬ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ. ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಕುರಿತು ಜೇಟ್ಲಿ ವಿರುದ್ಧ...

ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಸ್ಥಾನ ನೀಡಿ: ದಿಗ್ವಿಜಯ್ ಸೂಚನೆ

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...

ಈಶ್ವರಪ್ಪನವರ ಹೇಳಿಕೆ ಅವರ ಸಂಸ್ಕೃತಿ ತೋರುತ್ತದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು. ವಿಧಾನಪರಿಷತ್...

ಕಾಂಗ್ರೆಸ್ ಸೋಲು: ಹಿರಿಯ ನಾಯಕರ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಪಕ್ಷದ ವರಿಷ್ಠರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಸೋಲು ಖಚಿತ ಎಂದು ಮನಗೊಂಡ ಕೈ ಕಾರ್ಯಕರ್ತರು ನವದೆಹಲಿಯ...

ಜಯಲಲಿತಾ ಬಿಡುಗಡೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು...

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಅದ್ಧೂರಿ ಸ್ವಾಗತ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ವಾಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...

ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪತ್ರ

ಕೆಪಿಸಿಸಿ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸದ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಎಲ್ಲಾ ಸಚಿವರು ಪ್ರತಿ ತಿಂಗಳು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಎಐಸಿಸಿ...

ಬಿಜೆಪಿ ನೂತನ ಸಂಘಟನಾ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಕಸರತ್ತು

ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಎಸ್.ಸಂತೋಷ್ ಅವರು ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ತೆರವಾದ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿದೆ. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ನಮೋ ಬ್ರಿಗೇಡ್ ನ ಮುಖಂಡ ಪ್ರದೀಪ್, ರಾಷ್ಟ್ರೀಯ ವಿದ್ಯಾರ್ಥಿ ಪರಿಷತ್...

ಶಿಕಾರಿಪುರದ ಗೆಲುವಿನ ಅಂತರ ಸಮಾಧಾನ ತಂದಿಲ್ಲ: ಬಿ.ಎಸ್.ವೈ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಒಟ್ಟಾರೆ ಗೆಲುವು ನಮಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಅಲ್ಲದೇ ಶಿಕಾರಿಪುರದಲ್ಲಿ ಬಿಜೆಪಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited