ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಫೆಬ್ರವರಿ 14ರಂದು ರಥಸಪ್ತಮಿಯ ದಿನ ನಡೆಸಿದರು.
ಸೂರ್ಯನ ಜನ್ಮದಿನವಾದುದರಿಂದ ಸೂರ್ಯನಮಸ್ಕಾರದೊಂದಿಗೆ ಆರಂಭವಾದ ಕಾರ್ಯಾಗಾರದಲ್ಲಿ ಯೋಗಮುದ್ರೆಗಳು, ಬಣ್ಣಚಿಕಿತ್ಸೆ ಹಾಗೂ ಚಕ್ರಧ್ಯಾನಗಳನ್ನು ಪ್ರಾಯೋಗಿಕವಾಗಿ ಕಲಿಸಿದರು....
ಶುಕ್ರವಾರ, ಜು. 31 ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಗಾರ ನಡೆಯಿತು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಉಪನ್ಯಾಸಕರಾದ ಡಾ. ಗಣೇಶ್ ನಾಯಕ್ ಇವರು ಭಾಗವಹಿಸಿ ಡೆಂಗ್ಯೂ ಎಂದರೇನು?, ಅದು ಹೇಗೆ ಹರಡುತ್ತದೆ?, ರೋಗದ ಲಕ್ಷಣ...