ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರಿಂದ 6ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ ನ್ಯಾ.ದೀಪಕ್ ಮಿಶ್ರ ಮತ್ತು...
ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಕೆಆರ್ಎಸ್ ಡ್ಯಾಮ್ ಗೇಟ್ಗಳನ್ನು ಬಂದ್ ಮಾಡಲು ಯತ್ನಿಸಿದರಲ್ಲದೆ ಅಣೆಕಟ್ಟೆಗೆ ಹಾರಲು ಪ್ರಯತ್ನಿಸಿದರು. ಹಾಗಾಗಿ ಆಗಬಹುದಾದ ಅನಾಹುತನವನ್ನು ತಡೆಯುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು...
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ....
ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ.
ಸುಪ್ರೀಂ ತೀರ್ಪು ವಿರೋಧಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ಉರುಳು ಸೇವೆ ಮಾಡುವ ಮೂಲಕ...