Untitled Document
Sign Up | Login    
Dynamic website and Portals
  

Related News

ಸುಪ್ರೀಂ ಆದೇಶದಂತೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸಿದ್ಧ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಅ.1 ರಿಂದ 6ರವರೆಗೆ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನಂತೆ ಕರ್ನಾಟಕ ಸರ್ಕಾರ ನೀರು ಹರಿಸಲು ಸಿದ್ಧವಾಗಿದ್ದು, ಈಗಾಗಲೇ 9 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು...

ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದಿಂದ ಅಫಿಡವಿಟ್

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಕರ್ನಾಟಕದ ನೆರವಿಗೆ ಧಾವಿಸಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು...

ಕಾವೇರಿ ಜಲ ವಿವಾದ: ಆದೇಶ ನಿರಾಕರಿಸುತ್ತಿರುವ ರಾಜ್ಯದ ನಡೆಗೆ ಸುಪ್ರೀಂ ಅಸಮಾಧಾನ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಸತತ ಆದೇಶದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ನಿರಾಕರಿಸುತ್ತಿರುವ ಕರ್ನಾಟಕದ ನಡೆ ವಿರುದ್ಧ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ...

ಕಾವೇರಿ ವಿವಾದ: ತುರ್ತು ಸಭೆ ಕರೆದ ಪ್ರಧಾನಿ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮಧ್ಯಪ್ರವೇಶಿಸಿದ್ದು, ನವದೆಹಲಿಯಲ್ಲಿ ತುರ್ತು ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತುರ್ತು...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ವಿಚಾರಣೆ-ಬೆಂಗಳೂರಿನಲ್ಲಿ ನಿಷೇಧಾಜ್ಞೆ

ಕಾವೇರಿ ನದಿನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭದ್ರತೆಗಾಗಿ 14 ಅರೆಸೇನಾ ಪಡೆಗಳನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ಬಿಎಸ್‍ಎಫ್,...

ತಮಿಳುನಾಡಿಗೆ ಇನ್ನೂ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸುಪ್ರೀಂ ಆದೇಶ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೆ ಹಿನ್ನಡೆಯುಂಟಾಗಿದ್ದು, ಸುಪ್ರೀ ಕೋರ್ಟ್ ಮತ್ತೆ 18 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಸೆ. 20ರಂದು ನೀಡಿರುವ ಆದೇಶ ಮಾರ್ಪಡಿಸುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯದ ಅರ್ಜಿ ವಿಚಾರಣೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆ ನಡೆಯಲಿದ್ದು, ರಾಜ್ಯ ಸರ್ಕಾರ ನೀಡಿದ ಕಾರಣಗಳನ್ನು ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು...

ಕಾವೇರಿ ವಿವಾದ: ರಾಜ್ಯಕ್ಕೆ ಮತ್ತೆ ಹಿನ್ನಡೆ; ತುರ್ತು ಸಚಿವ ಸಂಪುಟ ಸಭೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೆ.28ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ...

ತಮಿಳುನಾಡಿಗೆ ನೀರು ಹರಿಸಿದರೆ ಹೋರಾಟದ ಎಚ್ಚರಿಕೆ: ಜಿ.ಮಾದೇಗೌಡ

ಸುಪ್ರೀಂ ಕೋರ್ಟ್ ಆದೇಶ ಪಾಲನೆಮಾಡಲು ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸಲು ಮುಂದಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು, ಒಂದು ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಲು...

ಕಾವೇರಿ ಜಲ ವಿವಾದ: ವಿಧಾನಮಂಡಲ ವಿಶೇಷ ಅಧಿವೇಶನ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಂಕಷ್ಟ ಹಿನ್ನಲೆಯಲ್ಲಿ ಇಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಐತಿಹಾಸಿಕ ನಿರ್ಣಯವನ್ನು ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳುವ...

ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿ: ಸಿಎಂಗೆ ಗೌಡರ ಸಲಹೆ

ತಮಿಳುನಾಡಿಗೆ ನೀರು ಬಿಡದಿರಲು ದೃಢ ನಿರ್ಧಾರ ತೆಗೆದುಕೊಳ್ಳಿ. ರಾಜ್ಯದಲ್ಲಿ ಮೊದಲು ಕುಡಿಯುವ ನೀರಿಗೆ ಆದ್ಯತೆಕೊಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ನೀಡಿರುವ ತೀರ್ಪು...

ಸುಪ್ರೀಂ ನಲ್ಲಿ ಕಾವೇರಿ ಅರ್ಜಿ ವಿಚಾರಣೆ: ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಬಿಗಿ ಭದ್ರತೆ

ಕಾವೇರಿ ವಿವಾದ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿಯೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಿಟಿ ರೈಲ್ವೆ...

ನ್ಯಾಯಾಲಯದ ಆದೇಶ ಪಾಲನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ಹಿನ್ನಲೆಯಲ್ಲಿ ತುರ್ತು ಸಚಿವ ಸಂಪುಟ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited