Untitled Document
Sign Up | Login    
Dynamic website and Portals
  

Related News

ಗಲಭೆ ಹಿನ್ನಲೆಯಲ್ಲಿ ಶ್ರೀನಗರದಿಂದ ಸ್ಥಳಾಂತರಗೊಳ್ಳುತ್ತಿರುವ ಕಾಶ್ಮೀರಿ ಪಂಡಿತರು

ಉಗ್ರ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಶ್ರೀನಗರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 600 ಕಾಶ್ಮೀರಿ ಪಂಡಿತರು ತಮ್ಮ ಕುಟುಂಬಸ್ಥರೊಂದಿಗೆ ಜಮ್ಮುಗೆ ಸ್ಥಳಾಂತರಗೊಂಡಿದ್ದಾರೆ. ಶ್ರೀನಗರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ...

ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ : ಪಾಕ್ ನಿಲುವಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

'ಕಾಶ್ಮೀರಿ ಪಂಡಿತ'ರಿಗೆ ಪುನರ್ವಸತಿ ಕಲ್ಪಿಸುವ ಯೋಜನೆ ಬಗ್ಗೆ ಪಾಕಿಸ್ತಾನದ ನಿಲುವನ್ನು ಭಾರತ ಸರ್ಕಾರ ಖಂಡಿಸಿದೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಿದರೆ, ಜನಸಂಖ್ಯೆಯಲ್ಲಿ ವ್ಯತ್ಯಯವಾಗುವುದರಿಂದ ವಿಶ್ವಸಂಸ್ಥೆ ನಿರ್ಣಯಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಪಾಕಿಸ್ತಾನ ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ...

ಕಾಶ್ಮೀರಿ ಪಂಡಿತರಿಗೆ ನಿರ್ಮಿಸಲಾಗುವ ಟೌನ್ ಶಿಪ್ ನಲ್ಲಿ ಮುಸ್ಲಿಮರೂ ಆಸ್ತಿ ಖರೀದಿಸಬಹುದು!

'ಕಾಶ್ಮೀರಿ ಪಂಡಿತ'ರ ಪುನರ್ವಸತಿಗಳಿಗಾಗಿಯೇ ನಿರ್ಮಿಸಲಾಗುತ್ತಿರುವ ಟೌನ್ ಶಿಪ್ ಗಳಲ್ಲಿ ಆಸ್ತಿ ಖರೀದಿಸಲು ಮುಸ್ಲಿಮರಿಗೂ ಅವಕಾಶ ನೀಡಲಾಗಿದೆ. ಈ ಮೂಲಕ ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಜಮ್ಮು-ಕಾಶ್ಮೀರ ಸರ್ಕಾರ ಕಾಶ್ಮೀರಿ ಪಂಡಿತರಿಗಾಗಿಯೇ ಪ್ರತ್ಯೇಕ ಟೌನ್ ಶಿಪ್...

ರಾಜಕೀಯ ಅವಕಾಶವಾದಿಗಳ ಸಂಘಟನೆಯಿಂದ ಬಿಜೆಪಿಗೆ ತೊಂದರೆ ಇಲ್ಲ: ಯೋಗಿ ಆದಿತ್ಯನಾಥ್

ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ 'ಜನತಾ ಪರಿವಾರ'ದ ಬಗ್ಗೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಟೀಕೆ ಮಾಡಿದ್ದು, ಅದು ಜನತಾಪರಿವಾರವಲ್ಲ, ಮುಲಾಯಂ ಸಿಂಗ್ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪರಿವಾರ ಎಂದಿದ್ದಾರೆ. ಮುಲಾಯಂ ಸಿಂಗ್ ಯಾದವ್ ಹಾಗೂ ಲಾಲೂ ಪ್ರಸಾದ್ ಯಾದವ್...

ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಅಸಾಧ್ಯ: ಜಮ್ಮು-ಕಾಶ್ಮೀರ ಸಿ.ಎಂ

'ಕಾಶ್ಮೀರಿ ಪಂಡಿತ'ರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪ್ರತ್ಯೇಕತಾವಾದಿಗಳ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಉಲ್ಟಾ ಹೊಡೆದಿದ್ದಾರೆ. ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಫ್ತಿ ಮೊಹಮದ್ ಸಯೀದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ...

ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ರಾಜಿ ಇಲ್ಲ: ರಾಜನಾಥ್ ಸಿಂಗ್

ಇಷ್ಟು ದಿನ ಎ.ಎಫ್.ಎಸ್.ಪಿ.ಎ ಹಾಗೂ ಆರ್ಟಿಕಲ್ 370 ಬಗ್ಗೆ ನಡೆಯುತ್ತಿದ್ದ ಬಿಜೆಪಿ-ಪಿಡಿಪಿ ನಡುವಿನ ಸಮರ ಇದೀಗ ಕಾಶ್ಮೀರಿ ಪಂಡಿತರ ಪುನರ್ವಸತಿ ಬಗ್ಗೆ ಪ್ರಾರಂಭವಾಗಿದೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ನೀಡಿದ್ದ ಹೇಳಿಕೆಗೆ ವಿರೋಧ...

ಕಾಶ್ಮೀರಿ ಪಂಡಿತರಿಗೆ ಕಾಶ್ಮೀರದಲ್ಲಿ ಜಾಗ ನೀಡಬಾರದು: ಪ್ರತ್ಯೇಕತಾವಾದಿ ನಾಯಕರ ಒತ್ತಾಯ

'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಸಿ.ಎಂ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರು ವಿರೋಧ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಕಾಶ್ಮೀರಿ ಪಂಡಿತರಿಗಾಗಿ ಟೌನ್ ಶಿಪ್ ಮಾಡಲು ಸರ್ಕಾರ ಜಾಗ...

ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ಶೀಘ್ರವೇ ಭೂಸ್ವಾಧೀನ ಪ್ರಕ್ರಿಯೆ: ಮುಫ್ತಿ ಮೊಹಮದ್

'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಜಮ್ಮು-ಕಾಶ್ಮೀರ ಸರ್ಕಾರ ಶೀಘ್ರವೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ತಿಳಿಸಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಶೀಘ್ರವೇ...

ಪಂಡಿತರಿಗೆ ಪುನರ್ವಸತಿ: ಜಮ್ಮು-ಕಾಶ್ಮೀರ ಸಿ.ಎಂ ಓಮರ್ ಅಬ್ದುಲ್ಲಾಗೆ ಕೇಂದ್ರದ ಪತ್ರ

ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಸ್ಥಳವನ್ನು ಗುರುತಿಸುವಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆ ಬಗ್ಗೆ ಓಮರ್ ಅಬ್ದುಲ್ಲಾ ಗೆ ಪತ್ರ ಬರೆದಿರುವ ರಾಜನಾಥ್...

ಹಿಂದೂ ಧಾರ್ಮಿಕ ಕ್ಷೇತ್ರ ಕೌಸರ್ ನಾಗ್ ನಲ್ಲಿ ರಾತೋ ರಾತ್ರಿ ಮಸೀದಿ ನಿರ್ಮಾಣ!

ಜಮ್ಮು-ಕಾಶ್ಮೀರದ ಕೌಸರ್ ನಾಗ್ ಸರೋವರಕ್ಕೆ ಹಿಂದೂಗಳು ಯಾತ್ರೆ ಕೈಗೊಳ್ಳುವುದರಿಂದ ಪರಿಸರಕ್ಕೆ ಹಾನಿಯುಂಟಾಗುತ್ತದೆ ಎಂದು ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು. ಆದರೆ ಅದೇ ಕೌಸರ್ ನಾಗ್ ಸರೋವರದ ಪರಿಸರದಲ್ಲೇ ಇರುವ ಪೀರ್ ಪಂಜಾಲ್ ಎಂಬ ಪ್ರದೇಶದಲ್ಲಿ ಇದ್ದಕ್ಕಿದ ಹಾಗೆ ರತೋರಾತ್ರಿ ಮಸೀದಿಯೊಂದು ನಿರ್ಮಾಣವಾಗತೊಡಗಿದೆ....

ಕಾಶ್ಮೀರಿ ಪಂಡಿತರ ಅಭಿವೃದ್ಧಿಗೆ ಕೆಲಸ ಮಾಡುವೆ: ಪ್ರಧಾನಿ ಮೋದಿ ಶಪಥ

ನಿರಾಶ್ರಿತ ಕಾಶ್ಮೀರಿ ಪಂಡಿತರ ಅಭಿವೃದ್ಧಿಗಾಗಿ ಕೆಲಸ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ್ದಾರೆ. ಮಂಗಳವಾರ, ಆ.೧೨ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಜಲವಿದ್ಯುತ್ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ಕಾಶ್ಮೀರಿ ಪಂಡಿತರು, ಪಶ್ಚಿಮ ಪಾಕಿಸ್ತಾನದ ನಿರಾಶ್ರಿತರು, ಉಗ್ರರ ದಾಳಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited