Untitled Document
Sign Up | Login    
Dynamic website and Portals
  

Related News

ಒಬಾಮಾ ಕಿರುಚಿತ್ರದಲ್ಲಿ ವಿಶ್ವದ ಏಕೈಕ ನಾಯಕ ಪ್ರಧಾನಿ ಮೋದಿ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಸಾಧನೆ ವಿವರಿಸುವ ಕಿರುಚಿತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಈ ಕಿರುಚಿತ್ರದಲ್ಲಿ ಕಾಣಿಸಿಕೊಂಡ ಏಕೈಕ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೂ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಫಿಲಡೆಲ್ಫಿಯಾದಲ್ಲಿ ನಡೆದ ಡೆಮಾಕ್ರೆಟಿಕ್‌ ಪಕ್ಷದ ಮಹತ್ವದ ಅಧ್ಯಕ್ಷೀಯ...

ಪಾಕ್ ನಿರಾಶ್ರಿತ ಹಿಂದುಗಳಿಗೆ ಭಾರತದಲ್ಲಿ ಆಶ್ರಯ ನೀಡಲು ಕೇಂದ್ರ ನಿರ್ಧಾರ

ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳ ಸೇರಿದಂತೆ ಇನ್ನಿತರ ದೌರ್ಜನ್ಯಗಳಿಗೆ ಒಳಗಾಗಿರುವ ಪಾಕ್ ಹಿಂದುಗಳಿಗೆ ಭಾರತ ಪೌರತ್ವ ನೀಡಲು ನಿರ್ಧರಿಸಿದೆ. ಪ್ರಸ್ತುತ ಇರುವ ಕಾನೂನಿಗೆ ಮಹತ್ವದ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಪಾಕಿಸ್ತಾನದಿಂದ ವಲಸೆ ಬರುವ ಹಿಂದುಗಳಿಗೆ ಭಾರತೀಯ ಪೌರತ್ವ ಸುಲಭವಾಗಿ ಲಭ್ಯವಾಗಲಿದೆ. ಭಾರತೀಯ ಪೌರತ್ವ...

ಪ್ರದೀಪ್ ಬೈಜಾಲ್ ಯುಪಿಎ ಸರ್ಕಾರದ ಕಿರುಕುಳಕ್ಕೆ ಒಳಗಾಗಿದ್ದರು: ಜೇಟ್ಲಿ

ಯುಪಿಎ ಸರ್ಕಾರದ ಅವಧಿಯಲ್ಲಿ ಟ್ರಾಯ್ ಮಾಜಿ ಅಧ್ಯಕ್ಷ ಪ್ರದೀಪ್ ಬೈಜಾಲ್ ಅವರು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ವಿರುದ್ಧ ಪ್ರದೀಪ್ ಬೈಜಾಲ್...

ಪಂಜಾಬ್ ಸಿಎಂ ರಾಜೀನಾಮೆಗೆ ವಿಪಕ್ಷಗಳ ಆಗ್ರಹ

ಪಂಜಾಬ್‌ ನ ಮೊಗಾದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಸ್‌ ನಿಂದ ಹೊರಗೆಸೆದು ಹತ್ಯೆ ಮಾಡಿದ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು. ಲೋಕಸಭೆಯಲ್ಲಿ ಬಾಲಕಿ ಸಾವಿನ ಪ್ರಕರಣದ ಕುರಿತು ನಿಲುವಳಿ ಸೂಚನೆ ಮಂಡಿಸಿ ಮತನಾಡಿದ ಕಾಂಗ್ರೆಸ್ ನಾಯಕ...

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಹಿಂಸಾಚಾರಕ್ಕೆ ತಿರುಗಿದಪ್ರತಿಭಟನೆ

ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಶಾಲಾ ದೈಹಿಕ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆ ವರದಿಯಾಗುತ್ತಿದ್ದಂತೆಯೇ ಶಾಲಾ ದೈಹಿಕ ಶಿಕ್ಷಕನ ಮೇಲೆ ಪೋಷಕರು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಸುಮಾರು...

ಕಾಶ್ಮೀರವನ್ನು ಕಸಿದುಕೊಳ್ಳುತ್ತೇವೆ: ಬಿಲಾವಲ್ ಭುಟ್ಟೋ

ಕಾಶ್ಮೀರವನ್ನು ನಾವು ಭಾರತದಿಂದ ಕಸಿದುಕೊಳ್ಳಲಿದ್ದೇವೆ ಎಂಬ ಹೇಳಿಕೆ ನೀಡುವ ಮೂಲಕ ಪಿಪಿಪಿ ನಾಯಕ ಬಿಲಾವಲ್ ಭುಟ್ಟೋ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದಾಗಲೆಲ್ಲ ಇಡೀ ಹಿಂದೂಸ್ತಾನ ಕಿರುಚಾಟ ಆರಂಭಿಸುತ್ತದೆ. ನಾನು ಮಾತನಾಡಲಾರಂಭಿಸಿದರೆ ಅವರು...

ಗಂಗಾ ನದಿ ಶುದ್ಧೀಕರಣಕ್ಕೆ 18 ವರ್ಷ ಅಗತ್ಯ

ಗಂಗಾ ನದಿ ಶುದ್ಧೀಕರಣಕ್ಕೆ 18ವರ್ಷಗಳು ಬೇಕು ಎಂದು ಸ್ವತ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಕಿರು, ಮಧ್ಯಮ ಮತ್ತು ದೀರ್ಘಾವಧಿ ಕ್ರಮಗಳ ನೀಲನಕಾಶೆಯನ್ನು ಸುಪ್ರೀಂ ಕೋರ್ಟ್ ಗೆ ಹಾಜರು...

ನಿಯೋಜಿತ ಸಿ.ಜೆ.ಐ ಹೆಚ್.ಎಲ್ ದತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಸುಪ್ರೀಂ ಕೋರ್ಟ್ ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕಳ ನೀಡಿರುವ ಆರೋಪ ಕೇಳಿಬಂದಿದೆ. ಹಿರಿಯ ವಕೀಲೆ ನಿಶಾ ಪ್ರಿಯಾ ಭಾಟಿಯಾ(51) ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮಗೆ...

ಪುರುಷತ್ವ ಪರೀಕ್ಷೆ : ನಿತ್ಯಾನಂದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪುರುಷತ್ವ ಪರೀಕ್ಷೆ ನಡೆಸುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಅರ್ಜಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited