Untitled Document
Sign Up | Login    
Dynamic website and Portals
  

Related News

5 ಕೋಟಿ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ

ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 5 ಕೋಟಿ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ದೇಶದಲ್ಲಿ 1.13 ಕೋಟಿ ಗ್ರಾಹಕರು ಅಡುಗೆ ಅನಿಲ ಸಬ್ಸಿಡಿ ತ್ಯಜಿಸಿದ್ದರಿದ್ದಾರೆ. ಇದರಿಂದ ಉಳಿತಾಯವಾಗಿರುವ...

ಪುಟ್ಟಿಂಗಲ್ ದೇಗುಲದಲ್ಲಿ ಅಗ್ನಿ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ. ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ ದೇಗುಲ ಅಗ್ನಿ ಅನಾಹುತವೊಂದು ಆಘಾತವನ್ನುಂಟು ಮಾಡಿದೆ. ಇದೊಂದು ಹೃದಯ ವಿದ್ರಾವಕ...

ಸುಭಾಷಚಂದ್ರ ಬೋಸ್ ಕಡತ ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ

ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಯಲು ಮಾಡಬಲ್ಲ ಕಡತಗಳನ್ನು ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ ನೇತಾಜಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ನೇತಾಜಿ ಅವರಿಗೆ ಸಂಬಂಧಪಟ್ಟ...

ಸುಭಾಷಚಂದ್ರ ಬೋಸ್ ಕುಂಟುಂಬದವರನ್ನು ಭೇಟಿ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಹಿರಂಗಗೊಳಿಸಬೇಕು ಎನ್ನುವ ಬೇಡಿಕೆ ಇರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷಚಂದ್ರ ಬೋಸ್ ಅವರ್ ಕುಟುಂಬದವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಈ ಭೇಟಿಯ ಬಗ್ಗೆ ಮಂಗಳವಾರ...

ಭೂಕಂಪ: ಕರ್ನಾಟಕದಿಂದ ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ. ಔಷಧಗಳು ಹಾಗೂ ಜೀವ ರಕ್ಷಕ ಸಾಮಗ್ರಿಗಳನ್ನು ಹೊತ್ತ ರಾಜ್ಯದ ಹತ್ತು ಸದಸ್ಯರ ವೈದ್ಯರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಮಾರ್ಗವಾಗಿ ಭೂಕಂಪ ಪೀಡಿತ ನೇಪಾಳಕ್ಕೆ...

ಮುಸ್ಲಿಂ, ಕ್ರೈಸ್ತರಿಗೆ ಕುಟುಂಬ ಯೋಜನೆ ಕಡ್ಡಾಯ ಮಾಡಿ: ಶಿವಸೇನೆ

ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಳವಾಗುತ್ತಿರುವುದು ಹಿಂದೂ ದೇಶಕ್ಕೆ ಅಪಾಯಕಾರಿ ಬೆಳವಣಿಗೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಕುಟುಂಬ ಯೋಜನೆ ಪದ್ಧತಿ ಅಗತ್ಯವಾಗಿ ಬೇಕಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ. ಏತನ್ಮಧ್ಯೆ ಸಾಧ್ವಿ ದೇವಾ, ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ರಿಗೆ ಬಲವಂತವಾಗಿ...

ಅಫ್ಜಲ್‌ ಗುರು ಶವ ವಾಪಸ್‌ ಗೆ ಬಿಜೆಪಿಗೆ ಪಿಡಿಪಿ ಬೇಡಿಕೆ

ಅಧಿಕಾರಕ್ಕೆ ಬಂದ ಮೊದಲ ದಿನವೇ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆಯಲು ಪಾಕಿಸ್ಥಾನ ಉಗ್ರರು ಕಾರಣ ಎಂಬ ಹೇಳಿಕೆ ನೀಡಿ ಮಿತ್ರ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಪಿಡಿಪಿ ಎರಡನೇ ದಿನವೂ ಮತ್ತೂಂದು ಶಾಕ್‌ ನೀಡಿದೆ. ಸಂಸತ್‌...

ಯುವಕರ ಸಂಖ್ಯೆ ಹೆಚ್ಚಿಸಲು ಹೆಚ್ಚೆಚ್ಚು ಮಕ್ಕಳನ್ನು ಹೆರಿ: ಚಂದ್ರಬಾಬುನಾಯ್ಡು

'ಆಂಧ್ರಪ್ರದೇಶ' ಹೆಚ್ಚು ಯುವಕರನ್ನು ಹೊಂದಲು ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, , ಜಪಾನ್ ದೇಶದಲ್ಲಿ ಯುವಕರಿಗಿಂತ ಮುದುಕರ ಪ್ರಮಾಣವೇ ಹೆಚ್ಚಾಗುತ್ತಿರುವಂತೆಯೇ ಆಂಧ್ರಪ್ರದೇಶದಲ್ಲೂ ಯುವಕರಿಗಿಂತ...

ಬಿಹಾರದಲ್ಲಿ 40 ದಲಿತ ಕುಟುಂಬಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ

'ಘರ್ ವಾಪಸಿ' ಕಾರ್ಯಕ್ರಮ ನಡೆದಾಗಿನಿಂದಲೂ ದೇಶದಲ್ಲಿ ಮತಾಂತರ ರಾಜಾರೋಷವಾಗಿ ನಡೆಯುತ್ತಿದೆ. ಬಿಹಾರದ ಬೋಧ್ ಗಯಾದಲ್ಲಿ ಸುಮಾರು 40 ದಲಿತ ಕುಟುಂಬಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಬಡತನದಿಂದ ಹೊರಬರಲು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ದಲಿತ ಕುಟುಂಬಗಳು ತಿಳಿಸಿವೆ. ಮತಾಂತರ ಕುರಿತು ಬಿಹಾರಿ...

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ: ಚೀನಾದಲ್ಲಿ ಬುರ್ಖಾ, ದಾಡಿಗೆ ನಿಷೇಧ

'ಚೀನಾ'ಕ್ಕೂ ಭಯೋತ್ಪಾದನೆಯ ಬಿಸಿ ತಟ್ಟಿದ್ದು, ರಂಜಾನ್ ಆಚರಣೆಯನ್ನು ನಿಷೇಧಿಸಿದ್ದ ಚೀನಾ, ಇದೀಗ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಹಾಗೂ ಮುಸ್ಲಿಮರು ದಾಡಿ ಬೆಳೆಸುವುದನ್ನು ನಿಷೇಧಿಸಿದೆ. ಚೀನಾದಲ್ಲಿ ಇತ್ತೀಚೆಗೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಬುರ್ಖಾ ನಿಷೇಧ ಮಾಡಲಾಗಿದೆ. ಬಸ್ ಹಾಗೂ ಇನ್ನಿತರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited