ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...
ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಾವಿರಕ್ಕೂ ಅಧಿಕ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
ಹಬ್ಬದ ಬೆನ್ನಲ್ಲೇ ವಾರದ ರಜೆ ಕೂಡ ಬಂದಿರುವುದರಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಸಂಚಾರ ಒತ್ತಡಕ್ಕೆ ಅನುಗುಣವಾಗಿ ಆ.27 ಹಾಗೂ...
ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಕೆ.ಎಸ್.ಪಿ.ಸಿ.ಬಿ) ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮಿತಿ ಮೀರುತ್ತಿರುವುದನ್ನು ತಡೆಗಟ್ಟಲು ಕೆ.ಎಸ್.ಪಿ.ಸಿ.ಬಿ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ, ಶಬ್ದ ಮಾಲಿನ್ಯ...