Untitled Document
Sign Up | Login    
Dynamic website and Portals
  

Related News

ಕೆ.ಪಿ.ಎಸ್.ಸಿ: ಸುದರ್ಶನ್‌ ನೇಮಕಕ್ಕೆ ಗವರ್ನರ್‌ ನಕಾರ-ಸರ್ಕಾರಕ್ಕೆ ಹಿನ್ನಡೆ

ಕೆ.ಪಿ.ಎಸ್‌.ಸಿ ಅಧ್ಯಕ್ಷರನ್ನಾಗಿ ವಿ.ಆರ್‌.ಸುದರ್ಶನ್‌ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಡೆಸಿದ ಸತತ ಪ್ರಯತ್ನ ವಿಫ‌ಲವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ಸರ್ಕಾರ ಮಾಡಿದ್ದ ಶಿಫಾರಸನ್ನು ಎರಡನೇ ಬಾರಿಯೂ ತಿರಸ್ಕರಿಸಿದ್ದಾರೆ. ಭೂ ಒತ್ತುವರಿ ಆರೋಪಕ್ಕೆ...

ದೇಶದ ರಾಜಕಾರಣ ವಿಷಮತೆಗೆ ಜಾರುತ್ತಿದೆ: ಮಾಜಿ ಸಂಸದ ವಿಶ್ವನಾಥ್

'ಡಿ.ಕೆ ರವಿ' ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಲು ಪಟ್ಟು ಹಿಡಿದಿದ್ದ ವಿರೋಧಪಕ್ಷಗಳ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮಾ.24ರಂದು ಬೀದರ್ ನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ ರವಿ ಪ್ರಕರಣಕ್ಕೆ ವಿರೋಧಪಕ್ಷಗಳು ಜಾತಿಲೇಪನ ನೀಡಿವೆ. ದೇಶದ ರಾಜಕಾರಣ...

ಬಿಜೆಪಿಯಲ್ಲಿರುವ ಅತ್ಯಾಚಾರಿಗಳ ಬಗ್ಗೆ ಶೆಟ್ಟರ್ ಗಮನ ಹರಿಸಲಿ: ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ-ಸಿದ್ದರಾಮಯ್ಯ

'ಬೆಳಗಾವಿ' ಕರ್ನಾಟಕದ ಅವಿಭಾಜ್ಯ ಅಂಗ, ಗಡಿ ವಿಚಾರದಲ್ಲಿ ಮಾಹಾರಾಷ್ಟ್ರ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ನ್ಯಾ.ಮಹಾಜನ್ ವರದಿಯೇ ಅಂತಿಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ 3 ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...

ಮಾಜಿ ಸಿ.ಎಂ ಕುಮಾರಸ್ವಾಮಿಗೆ ಮಾಜಿ ಸಂಸದ ವಿಶ್ವನಾಥ್ 13 ಪ್ರಶ್ನೆ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಹೆಚ್.ವಿಶ್ವನಾಥ್ 13 ಪ್ರಶ್ನೆಗಳನ್ನು ಕೇಳಿದ್ದಾರೆ. ಆಯ್ಕೆಯಾಗಿರುವ 362 ಅಭ್ಯರ್ಥಿಗಳ ಪೈಕಿ 127 ಅಭ್ಯರ್ಥಿಗಳು ಕುಮಾರಸ್ವಾಮಿ ಕಡೆಯವರು ಎಂಬ ಮಾಹಿತಿ...

ನನ್ನ ದೂರವಾಣಿ ಸಂಭಾಷಣೆ ದಾಖಲೆ ಕಲೆ ಹಾಕಲು ಕುಮಾರಸ್ವಾಮಿ ಯಾರು?: ಡಾ.ಮೈತ್ರಿ

'ಕೆ.ಪಿ.ಎಸ್.ಸಿ' ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕೆ.ಪಿ.ಎಸ್.ಸಿ ಅಭ್ಯರ್ಥಿ ಡಾ.ಮೈತ್ರಿ ಎಚ್ಚರಿಸಿದ್ದಾರೆ. ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಪ್ರತಿಭಟನೆ...

ಕೆ.ಪಿ.ಎಸ್.ಸಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ, ಎ.ಜಿ ರಾಜೀನಾಮೆಗೆ ಹೆಚ್.ಡಿ.ಕೆ ಒತ್ತಾಯ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತ, ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.ಜಿ ರವಿವರ್ಮ ಕುಮಾರ್...

ಕೆಪಿಎಸ್ಸಿ ನೇಮಕಾತಿ ರದ್ದು ನಿರ್ಧಾರ ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ-ಅನಂತ್ ಕುಮಾರ್

ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ) 2011ನೇ ಸಾಲಿನ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ಖಂಡಿಸಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ಕ್ರಮ, ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ. ಆ.10ರಂದು...

ತಾಕತ್ ಇದ್ದರೆ ಸಿದ್ದರಾಮಯ್ಯ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ: ಅಭ್ಯರ್ಥಿಗಳ ಸವಾಲು

2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited