Untitled Document
Sign Up | Login    
Dynamic website and Portals
  

Related News

ಪ್ರಧಾನಿ ಭಾಷಣಕ್ಕೆ ಬೆದರಿದ ಪಾಕ್

ಉರಿ ಉಗ್ರರ ದಾಳಿಗೆ 18 ಯೋಧರು ಹುತಾತ್ಮರಾದ ಘಟನೆಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ, ಉರಿ ದಾಳಿಗೆ ಪಾಕಿಸ್ತಾನವೇ ಕಾರಣವಾಗಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ನೆರೆಯ ದೇಶಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಪ್ರಧಾನಿ ಮೋದಿ ಎಚ್ಚರಿಕೆಗೆ...

ಐಸಿಸ್ ಸೇರಿರುವುದಾಗಿ ಕೇರಳ ಯುವಕರಿಂದ ಸಂದೇಶ ರವಾನೆ

ಕೇರಳದಿಂದ ಇತ್ತೀಚೆಗೆ ಕಾಣಿಯಾಗಿರುವ 15 ಯುವಕರ ಪೈಕಿ 23 ವರ್ಷದ ಮೊಹಮ್ಮದ್ ಮಾರ್ವನ್ ನೂ ಒಬ್ಬನಾಗಿದ್ದು. ಈತ ಐಸಿಸ್​ಗೆ ಸೇರ್ಪಡೆಯಾಗಿರಬಹುದು ಎಂದು ಹೇಳಲಾಗಿತ್ತು. ಈತ ಈಗ ತಾನು ಐಸಿಸ್ ಸೇರ್ಪಡೆಯಾಗಿರುವುದಾಗಿ ಸಂದೇಶ ರವಾನಿಸಿರುವುದರಿಂದ ಈ ವಿಚಾರ ಈಗ ದೃಢಪಟ್ಟಿದೆ. ಈತ ತನ್ನ ಕುಟುಂಬಸ್ಥರಿಗೆ...

ಕೇರಳಕ್ಕೆ ನೈಋತ್ಯ ಮುಂಗಾರು ಮಾರುತ ಪ್ರವೇಶ: ಭಾರೀ ಮಳೆ

ನೈಋತ್ಯ ಮುಂಗಾರು ಮಾರುತ ಕೇರಳ ಪ್ರವೇಶಿದ್ದು, ತಮಿಳುನಾಡು ಮತ್ತು ಕೇರಳ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಕೇಂದ್ರ ಹವಾಮಾನ ಇಲಾಖೆ ಜೂನ್ 9ಕ್ಕೆ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶ ಮಾಡಲಿವೆ ಎಂದು...

ಪಂಚರಾಜ್ಯಗಳ ಮತ ಎಣಿಕೆ ಆರಂಭ

ಪಂಚರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿ ವಿಧಾನಸಭಾ ಚುನಾವಣೆ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮಧ್ಯಾಹ್ನ 12ರ ವೇಳೆಗೆ ಸ್ಪಷ್ಟ ಚಿತ್ರಣ ದೊರಕಲಿದೆ. ರಾಜಕೀಯ ಪಕ್ಷಗಳ ಅಸ್ತಿತ್ವ ಹಾಗೂ ಹಣೆಬರಹ ನಿರ್ಧರಿಸಲಿರುವ ಈ ಫಲಿತಾಂಶ ಪ್ರಾದೇಶಿಕ...

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ತಮಿಳುನಾಡಿನಲ್ಲಿ ಜಯಲಲಿತಾ ಜಯಭೇರಿ

ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಯಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ, ಕೇರಳದಲ್ಲಿ ಎಡಪಕ್ಷ ಜಯಭೇರಿ ಬಾರಿಸಿದೆ. ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷಾ ಭವಿಷ್ಯ ಸುಳ್ಳಾಗಿದೆ. ಜಯಲಲಿತಾ ನೇತೃತ್ವದ ಎಐಎಡಿಎಂಕೆ 133 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ...

ಚುನಾವಣೋತ್ತರ ಸಮೀಕ್ಷೆ: ತ.ನಾಡಿನಲ್ಲಿ ಕರುಣಾನಿಧಿ, ಕೇರಳದಲ್ಲಿ ಎಡರಂಗ, ಪ.ಬಂಗಾಳದಲ್ಲಿ ಮಮತಾ, ಅಸ್ಸಾಂನಲ್ಲಿ ಬಿಜೆಪಿ

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ತಮಿಳುನಾಡಲ್ಲಿ ಆಡಳಿತ ವಿರೋಧಿ ಅಲೆಯಿಂದ ಮುಖ್ಯಮಂತ್ರಿ ಜೆ.ಜಯಲಲಿತಾ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಭಾರಿ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು...

ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭೆಗಳಿಗೆ ಮತದಾನ ಆರಂಭ

ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲೂ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ. ತಮಿಳುನಾಡಿನ 233, ಕೇರಳದ 140 ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮೂರೂ ರಾಜ್ಯಗಳಲ್ಲಿಯೂ...

ಏರ್ ಪೋರ್ಟ್ ಸಿಬ್ಬಂದಿ ಘರ್ಷಣೆ; ಕೇರಳದಲ್ಲಿ ಸಿ.ಐ.ಎಸ್‌.ಎಫ್ ಯೋಧ ಬಲಿ

ವಿಮಾನ ನಿಲ್ದಾಣ ಪ್ರವೇಶ ಕುರಿತಾದ ವಿವಾದ ಜಗಳಕ್ಕೆ ತಿರುಗಿ ಉಂಟಾದ ಘರ್ಷಣೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿನ ಕರಿಪುರ್‌ ವಿಮಾನ ನಿಲ್ದಾಣಕ್ಕೆ ಪ್ರವೇಶ ಕುರಿತಂತೆ ಭದ್ರತಾ ಉಸ್ತುವಾರಿ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್‌.ಎಫ್)...

ಮುಂಬೈ ಬಳಿ ಅಶೋಬಾ ಚಂಡಮಾರುತ: ಭಾರಿ ಮಳೆ ಸಾಧ್ಯತೆ

ಅಶೋಬಾ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಬೈನಿಂದ 570 ಕಿ.ಮೀ ದೂರದಲ್ಲಿ ಚಂಡಮಾರುತ ಕಾಣಿಸಿ ಕೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚು ತೀವ್ರವಾಗುತ್ತಿದೆ. ಪರಿಣಾಮ ಈಗಾಗಲೇ ಮಂಗಳೂರಿನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಅದೇ ರೀತಿ ಕರಾವಳಿ ಭಾಗದಲ್ಲಿ...

ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನಷ್ಟು ಪ್ರಬಲವಾಗುವ ಸಾಧ್ಯತೆ

4 ದಿನದ ವಿಳಂಬದ ಬಳಿಕ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ. ಮುಂಗಾರು ಮುಂದಿನ 48 ಗಂಟೆಗಳಲ್ಲಿ ಇನ್ನಷ್ಟು ಪ್ರಬಲವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮುನ್ನುಗ್ಗಲು ಪೂರಕ ವಾತಾವರಣವಿದೆ. ಕರ್ನಾಟಕ, ತಮಿಳುನಾಡಿನ ಕೆಲ ಭಾಗ, ರಾಯಲ ಸೀಮೆ ಮತ್ತು ಆಂಧ್ರಪ್ರದೇಶದ ಕರಾವಳಿ,...

ಮುಂಗಾರು ಮಾರುತಗಳು ಮತ್ತೆ ವಿಳಂಬ: ಜೂ.3ಕ್ಕೆ ಕೇರಳಕ್ಕೆ ಪ್ರವೇಶ ಸಾಧ್ಯತೆ

ನೈಋತ್ಯ ಮುಂಗಾರು ಮಾರುತಗಳು ಶನಿವಾರವೇ ಕೇರಳ ಪ್ರವೇಶಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಮುಂಗಾರು ತುಸು ವಿಳಂಬವಾಗಿದ್ದು, ಜೂ.1ರ ಸೋಮವಾರ ಅಥವಾ ಜೂನ್‌ 3ರ ಬುಧವಾರ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ. ಸಾಮಾನ್ಯವಾಗಿ ಜೂ.1ರಂದು ಕೇರಳ ಮೂಲಕ ದೇಶವನ್ನು...

ಕೇರಳದ ಪುರಾತನ ಮಸೀದಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬ ಹೇಳಿಕೆಯನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರಮೋದಿ ಮುಂದಾಗಿದ್ದಾರೆ. ಜುಲೈ ಅಥವಾ ಆಗಸ್ಟ್‌ ನಲ್ಲಿ ಕೇರಳಕ್ಕೆ ಆಗಮಿಸಲಿರುವ ಅವರು, ಶತಮಾನಗಳಷ್ಟು ಹಳೆಯದಾದ ವಿಶ್ವ ಪ್ರಸಿದ್ಧ ಚಾರ್ಮನ್ ಜುಮ್ಮಾ ಮಸೀದಿಗೆ ಭೇಟಿ ನೀಡಲಿದ್ದಾರೆ. ಕೇರಳ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಧಾನಿ...

ಬಾಲಕಿ ಮೇಲೆ ಅತ್ಯಾಚಾರ ಆರೋಪ: ಪಾದ್ರಿಗಾಗಿ ಜಾಲ ಬೀಸಿದ ಕೇರಳ ಪೊಲೀಸ್

ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ ಆರೋಪಕ್ಕೆ ಗುರಿಯಾಗಿರುವ ಕ್ಯಾಥೋಲಿಕ್‌ ಪಾದ್ರಿಗಾಗಿ ಕೇರಳ ಪೊಲೀಸರೀಗ ಹಲವರು ರಾಜ್ಯಗಳಲ್ಲಿ ಜಾಲ ಬೀಸಿದ್ದಾರೆ. ಆರೋಪಿ ಪಾದ್ರಿಯ ವಿರುದ್ಧ ಲುಕ್‌ ಔಟ್‌ ನೊಟೀಸ್‌ ಜಾರಿ ಮಾಡಿರುವ ಕೇರಳ ಪೊಲೀಸರು, ವಿಮಾನ ನಿಲ್ದಾಣಗಳಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಈತನ...

ತರಬೇತುದಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಕ್ರೀಡಾಪಟುಗಳು

ನಾಲ್ವರು ಮಹಿಳಾ ಕ್ರೀಡಾಪಟುಗಳು ಆತ್ಮಹತ್ಯೆಗೆ ಯತ್ನಿಸಿ, ಅವರಲ್ಲಿ ಓರ್ವ ಕ್ರೀಡಾ ಪಟು ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ತಿರುವನಂತಪುರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್ ನ ಕ್ರೀಡಾ ತರಬೇತುದಾರರು ನೀಡುತ್ತಿದ್ದ ಕಿರುಕುಳದಿಂದ ನೊಂದಿರುವ ಬಾಲಕಿಯರು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ 15...

ತಮಿಳುನಾಡಿನಲ್ಲಿ ಕೇರಳದ ಪ್ರಮುಖ ಮಾವೋವಾದಿ ನಾಯಕರ ಬಂಧನ

ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಕೇರಳದ ಪ್ರಮುಖ ಮಾವೋವಾದಿ ನಾಯಕ ರೂಪೇಶ್ ಹಾಗೂ ಆತನ ಪತ್ನಿ ಶ್ಯಾನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ, ತಮಿಳುನಾಡು ಪೊಲೀಸರು ಹಾಗೂ ಕೇರಳದ ಮಾವೋವಾದಿ ನಿಗ್ರಹ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ರೂಪೇಶ್ ಹಾಗೂ ಆತನ ಪತ್ನಿಯೊಂದಿಗೆ...

ಒಂದು ವಾರ ಮೊದಲೇ ಮುಂಗಾರು ಆಗಮನ ನಿರೀಕ್ಷೆ

ಭಾರತದ ಮುಂಗಾರಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕೇರಳಕ್ಕೆ ಈ ವರ್ಷ ಒಂದು ವಾರ ಮೊದಲೇ ಮುಂಗಾರು ಮಳೆ ಆರಂಭವಾಗಲಿದೆ. ಬಹುತೇಕ ಮೇ 24ರಿಂದ 27ರ ನಡುವೆ ಮುಂಗಾರು ಪ್ರವೇಶವಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ಕೇರಳಕ್ಕೆ...

ಮರುಮತಾಂತರ ಆದರೆ ಮೂಲ ಜಾತಿ ಅನ್ವಯ: ಸುಪ್ರೀಂ ಕೋರ್ಟ್‌

ಯಾವುದೋ ಧರ್ಮಕ್ಕೆ ಮತಾಂತರ ಹೊಂದಿದ ವ್ಯಕ್ತಿಯು ಮತ್ತೆ ತನ್ನ ಮಾತೃ ಧರ್ಮಕ್ಕೆ ಮರಳಿದಾಗ, ಮೂಲ ಪೂರ್ವಜರು ಯಾವ ಜಾತಿಯವರಾಗಿರುತ್ತಾರೋ ಅದೇ ಜಾತಿಯು ಆತನಿಗೆ ಅನ್ವಯವಾಗುತ್ತದೆ ಎಂಬ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇರಳದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ.ದೀಪಕ್‌ ಮಿಶ್ರ ಮತ್ತು...

ರಾಜ್ಯದಲ್ಲಿ ಅಣ್ಣ ಕಾರುಣ್ಯ ಆರೋಗ್ಯ ಯೋಜನೆ ಜಾರಿಗೆ ಸಿ.ಎಂ.ಇಬ್ರಾಹಿಂ ಸಲಹೆ

ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣಕಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಮಾಜಿ ಕೇಂದ್ರ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯೋಜನಾ ಮಂಡಳಿಯ ಸಭೆಯಲ್ಲಿ ರಾಜ್ಯ...

ಮರುಮತಾಂತರಕ್ಕೆ ಬಿಜೆಪಿ, ಆರ್.ಎಸ್.ಎಸ್ ಕಾರಣವಲ್ಲ: ಆಂಗ್ಲಿಕನ್ ಆರ್ಚ್ ಬಿಷಪ್

ದೇಶದಲ್ಲಿ ನಡೆಯುತ್ತಿರುವ ಮರುಮತಾಂತರಕ್ಕೆ ಬಿಜೆಪಿಯಾಗಲೀ ಆರ್.ಎಸ್.ಎಸ್ ಆಗಲೀ ಕಾರಣವಲ್ಲ ಎಂದು ಕೇರಳದ ಆಂಗ್ಲಿಕನ್ ಚರ್ಚ್ ನ ಆರ್ಚ್ ಬಿಷಪ್ ಹೇಳಿದ್ದಾರೆ. ಮತಾಂತರ ಎಂಬುದು ನಿರಂತರ ಪ್ರಕ್ರಿಯೆ, ನರೇಂದ್ರ ಮೋದಿ ಪ್ರಧಾನಿಯಾಗಿದ್ದರಿಂದಾಗಿ ಅದು ತೀವ್ರಗೊಂಡಿಲ್ಲ ಎಂದು ಡೆಕನ್ ಕ್ರೋನಿಕಲ್ ಗೆ ನೀಡಿರುವ ಸಂದರ್ಶನದಲ್ಲಿ...

ಜ.3ರಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ. ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ,...

ಮತಾಂತರ ನಿಷೇಧ ಕಾಯ್ದೆ ಜಾರಿಯಾಗುವವರೆಗೂ ಮತಾಂತರ ನಿಲ್ಲುವುದಿಲ್ಲ:ಸುಷ್ಮಾ ಸ್ವರಾಜ್

ಕೇರಳದಲ್ಲಿ 58 ಕ್ರೈಸ್ತ ಧರ್ಮದವರು ಹಿಂದೂ ಧರ್ಮಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಮತಾಂತರದ ವಿಷಯ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಮರುಮತಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವವರೆಗೂ ಮತಾಂತರಗಳು...

ಘರ್ ವಾಪಸಿ ಬಗ್ಗೆ ತನಿಖೆಗೆ ಆದೇಶಿಸಿದ ಕೇರಳ ಸರ್ಕಾರ

ದೇಶಾದ್ಯಂತ ಮತಾಂತರದ ವಿಷಯ ದಿನದಿಂದ ದಿನಕ್ಕೆ ವ್ಯಾಪಕ ಚರ್ಚೆಯಾಗುತ್ತಿದ್ದು ಕೇರಳಕ್ಕೂ ಮತಾಂತರದ ಬಿಸಿ ತಟ್ಟಿದೆ. ಕೇರಳದ ಆಲಪ್ಪುಳಂ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಕ್ರೈಸ್ತ ಧರ್ಮದ 30ಅನುಯಾಯಿಗಳು ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿರುವುದರ ಬಗ್ಗೆ ಅಲ್ಲಿನ ಸರ್ಕಾರ ತನಿಖೆಗೆ ಆದೇಶಿಸಿದೆ. ಘರ್ ವಾಪಸಿ...

ಮೋದಿ ಒಬ್ಬರೇ ಮಾತಾಡ್ತಾರೆ,ಸಂಸತ್ ನಲ್ಲಿ ನಮಗೆ ಮಾತಾಡಲು ಅವಕಾಶವಿಲ್ಲ: ರಾಹುಲ್ ಗಾಂಧಿ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.10ರಂದು ಕೇರಳಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿಯದ್ದೂ ಸೇರಿದಂತೆ ಹಿಂದಿನ ಯಾವುದೇ...

ಮಧ್ಯ ಮಾರಾಟ ನಿಷೇಧಿಸಿದ್ದ ಕೇರಳ ಸರ್ಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

'ಮಧ್ಯ ಮಾರಾಟ' ನಿಷೇಧಕ್ಕೆ ಆದೇಶ ಹೊರಡಿಸಿದ್ದ ಕೇರಳ ಸರ್ಕಾರದ ಕ್ರಮವನ್ನು ಕೇರಳ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ. ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವ ಕಾರಣ ಕೇರಳದಲ್ಲಿ ಅ.30ರಿಂದ ತ್ರಿಸ್ಟಾರ್ ಹೊಟೇಲ್ ಗಳಲ್ಲಿ ಮಧ್ಯ ಮಾರಾಟ ಸಂಪೂರ್ಣವಾಗಿ ನಿಲ್ಲಲಿದ್ದು ಪಂಚತಾರಾ ಹೊಟೇಲ್...

ಮೋದಿ ಹೊಗಳಿಕೆಗೆ ಕ್ರಮ:ರಾಹುಲ್, ಸೋನಿಯಾ ಇಬ್ಬರೇ ಕಾಂಗ್ರೆಸ್ ನಲ್ಲಿರಬೇಕಾಗುತ್ತದೆ-ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕಾಗಿ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರನ್ನು ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿರುವ ಕ್ರಮವನ್ನು ಬಿಜೆಪಿ ಟೀಕಿಸಿದೆ. ದೇಶದ ಪ್ರಧಾನಿಯನ್ನು ಶ್ಲಾಘಿಸಿದ್ದಕ್ಕಾಗಿ ಶಶಿ ತರೂರ್ ಅವರನ್ನು ವಕ್ತಾರ ಸ್ಥಾನದಿಂದ ವಜಾಗೊಳಿಸಿರುವುದು ಕಾಂಗ್ರೆಸ್ ಅಸಹಿಷ್ಣುತೆಯ ಅಸಾಮಾನ್ಯ...

ಕಾಂಗ್ರೆಸ್ ಪಕ್ಷ ನನ್ನನ್ನ ಹೊರಗಿನವನೆಂದು ಪರಿಗಣಿಸಿದೆ- ಸಂಸದ ಶಶಿ ತರೂರ್ ಅಸಮಾಧಾನ

'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...

ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ: ಅಮಿತ್ ಶಾ

ಕೆಲವೇ ವರ್ಷಗಳಲ್ಲಿ ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಗೆ ಕನಿಷ್ಠ ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಕೊರಗುವ ಅಗತ್ಯವಿಲ್ಲ, ಪಕ್ಷ ಚುನಾವಣೆಯಿಂದ ಚುನಾವಣೆಗೆ ಬಲವರ್ಧನೆಯಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ...

ಕೇರಳದ ರಾಜ್ಯಪಾಲರಾಗಿ ಸದಾಶಿವಂ ಅಧಿಕಾರಸ್ವೀಕಾರ

ಕೇರಳದ 23ನೇ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ.ಸದಾಶಿವಂ ಪದಗ್ರಹಣ ಮಾಡಿದ್ದಾರೆ. ಶೀಲಾ ದೀಕ್ಷಿತ್ ರಿಂದ ತೆರವಾದ ರಾಜ್ಯಪಾಲರ ಸ್ಥಾನಕ್ಕೆ ಸದಾಶಿವಂ ನೇಮಕಗೊಂಡಿದ್ದು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಶೋಕ್ ಭೂಷಣ್ ಪ್ರಮಾಣ ವಚನ...

ಕೇರಳ ರಾಜ್ಯಪಾಲರಾಗಿ ನ್ಯಾ.ಸದಾಶಿವಂ ನೇಮಕ

ತೀವ್ರ ವಿರೋಧದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾ.ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದೆ. ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಕಳುಹಿಸಿದ್ದ ಶಿಫಾರಸಿಗೆ ರಾಷ್ಟ್ರಪತಿ ಪ್ರಣಬ್...

ಬಿಜೆಪಿ ಶಾಸಕ ಜೀತೇಂದ್ರ ಸಿಂಗ್ ಮೇಲೆ ಗುಂಡಿನ ದಾಳಿ

ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಶಾಹದರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಏಕಾಏಕಿ 4 ಸುತ್ತಿನ ಗುಂಡಿನ ದಾಳಿ ನಡೆಸಿರುವುದು...

ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆಗೆ ಖಂಡನೆ: ಕೇರಳ ಬಂದ್ ಯಶಸ್ವಿ

ಕೇರಳದ ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆ ಮಾಡಿರುವುದನ್ನು ಖಂಡಿಸಿ ಕರೆ ನೀಡಿದ್ದ ಕೇರಳ ಬಂದ್ ಯಶಸ್ವಿಯಾಗಿದೆ. ಕಣ್ಣೂರು ಸೇರಿದಂತೆ ಹಲವು ಭಾಗಗಳಲ್ಲಿ ಕೆಲವು ಅಹಿತಕರ ಘಟನೆ ನಡೆದಿರುವುದನ್ನು ಹೊರತುಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್,...

ಕೇರಳಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ. ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...

ಕೇರಳ ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ

'ಕೇರಳ' ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಶೀಲಾ ದೀಕ್ಷಿತ್ ಆ.26ರಂದು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನೀಡುವುದಕ್ಕೆ ಯಾವುದೇ ಒತ್ತಡ ಇರಲಿಲ್ಲ, ನಿನ್ನೆಯೇ ರಾಜೀನಾಮೆ ನೀಡಿದ್ದೇನೆ, ರಾಜೀನಾಮೆ ಅಂಗೀಕಾರವಾದ ಬಳಿಕ ಪ್ರತಿಕ್ರಿಯಿಸುತ್ತೇನೆ. ಈಗ ಯಾವ ವಿಷಯದ...

ದೇಶದಲ್ಲಿ ಹೆಚ್ಚುತ್ತಿರುವ ಕೋಮುಗಲಭೆಗೆ ಮೋದಿ ಸರ್ಕಾರ ಕಾರಣ-ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದೆಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಸಮಾವೇಶವೇಶದಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ ಗಾಂಧಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited