Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧಾರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣ: ಎಲ್ಲಾ ಅರೋಪಿಗಳೂ ದೋಷಮುಕ್ತ

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ 9 ಮಂದಿ ಆರೋಪಿಗಳನ್ನೂ ಮುಂಬೈ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಜಸ್ಟೀಸ್ ವಿ.ವಿ.ಪಾಟೀಲ್ ಪೀಠ, 2006ರ ಮಾಲೇಗಾಂವ್ ಸ್ಫೋಟ ಪ್ರಕರಣದ ಎಲ್ಲಾ 9 ಮಂದಿ ಯುವಕರನ್ನು ದೋಷಾರೋಪದಿಂದ ಮುಕ್ತಗೊಳಿಸಿ ತೀರ್ಪು ನೀಡಿದೆ. ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯ, ಪ್ರಕರಣವನ್ನು...

ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಸಾವು

ಬೆಂಗಳೂರಿನ ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ಆಮ್ಲಜನಕದ ಕೊರತೆಯಿಂದ ಮೀನುಗಳು ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ. ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದ್ದು, ಕೆರೆ ದಂಡೆಯಲ್ಲಿ ಲಕ್ಷಾಂತರ ಮೀನುಗಳು ತೇಲುತ್ತಿವೆ. ಇದರಿಂದಾಗಿ ಕೆರೆ ಸುತ್ತಮುತ್ತ ದುರ್ನಾತ ಬೀರುತ್ತಿದೆ. ಹತ್ತಾರು ಎಕರೆ ಪ್ರದೇಶದಲ್ಲಿ...

ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ ನೀಡಲು ಪಿಯೂಷ್ ಗೋಯಲ್ ಒಪ್ಪಿಗೆ

ರಾಜ್ಯದಲ್ಲಿ ವಿದ್ಯುತ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಸದರು ಶುಕ್ರವಾರ, ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್​ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ನೇತೃತ್ವ ಬಿಜೆಪಿ ಸಂಸದರ ತಂಡ ಇಂಧನ ಸಚಿವ ಪಿಯೂಷ್ ಗೋಯಲ್​ರನ್ನು...

ನೇಪಾಳದಲ್ಲಿ ಭಾರತೀಯನ ಹತ್ಯೆ ಅತ್ಯಂತ ವಿಷಾದನೀಯ: ಪ್ರಧಾನಿ ಮೋದಿ

ಪೊಲೀಸ್ ಗೋಲೀಬಾರ್ ನಲ್ಲಿ ಸಾವಿಗೀಡಾದ ಭಾರತೀಯನ ಸಾವನ್ನು ಅತ್ಯಂತ ವಿಷಾದನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇತ್ತೀಚೆಗೆ ನೇಪಾಳ ಸಂಸತ್ ಅಂಗೀಕರಿಸಿದ ನೂತನ ಸಂವಿಧಾನದಲ್ಲಿ ತಮಗೆ ಸಿಗಬೇಕಾದ ನ್ಯಾಯ, ಪ್ರಾಶಸ್ತ್ಯ ಸಿಗಲಿಲ್ಲ ಎಂದು ಹೋರಾಡುತ್ತಿರುವ ಮಾಧೇಸಿ ಹಾಗೂ ಇತರ ಭಾರತೀಯ...

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...

ಮುಂಗಾರು ಮಾರುತಗಳು ಮತ್ತೆ ವಿಳಂಬ: ಜೂ.3ಕ್ಕೆ ಕೇರಳಕ್ಕೆ ಪ್ರವೇಶ ಸಾಧ್ಯತೆ

ನೈಋತ್ಯ ಮುಂಗಾರು ಮಾರುತಗಳು ಶನಿವಾರವೇ ಕೇರಳ ಪ್ರವೇಶಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಮುಂಗಾರು ತುಸು ವಿಳಂಬವಾಗಿದ್ದು, ಜೂ.1ರ ಸೋಮವಾರ ಅಥವಾ ಜೂನ್‌ 3ರ ಬುಧವಾರ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ. ಸಾಮಾನ್ಯವಾಗಿ ಜೂ.1ರಂದು ಕೇರಳ ಮೂಲಕ ದೇಶವನ್ನು...

ರಾಹುಲ್‍ ಗಾಂಧಿಗೆ ಅನುಭವದ ಕೊರತೆಯಿದೆ: ಅಮರಿಂದರ್ ಸಿಂಗ್

ಪಕ್ಷವನ್ನು ಬಲಪಡಿಸಬೇಕು ಎಂದು ಕಾಂಗ್ರೆಸ್ ಯತ್ನಿಸುತ್ತಿದ್ದರೆ, ರಾಹುಲ್ ಗಾಂಧಿ ಅಧ್ಯಕ್ಷಗಿರಿ ವಿರುದ್ಧದ ಅಪಸ್ವರಬಲವಾಗಿ ಕೇಳಿಬರುತ್ತಿದೆ. ಹೀಗಾಗಿ ಭೂಸ್ವಾಧೀನ ಕಾಯ್ದೆ ವಿರೋಧಿ ಅಭಿಯಾನದ ಮೂಲಕ ಮತ್ತೆ ದೇಶದ ಗಮನವನ್ನು ತನ್ನತ್ತ ಸೆಳೆಯಲು ಯತ್ನಿಸಿದ್ದ ಕಾಂಗ್ರೆಸ್‍ ಗೆ ಈಗ `ಅಧ್ಯಕ್ಷ ಸ್ಥಾನ'ದ ತಲೆನೋವು ಜೋರಾಗುತ್ತಿದೆ. ಸಂದೀಪ್...

ಮಾರ್ಚ್ 13ರಂದು ರಾಜ್ಯದ 2015-16ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ

ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...

ಹೊಸ ತೆರಿಗೆ ವಿನಾಯಿತಿ ಸದ್ಯಕ್ಕಿಲ್ಲ

ಪ್ರಸಕ್ತ ಬಜೆಟ್‍ನಲ್ಲಿ ಹೊಸ ತೆರಿಗೆ ವಿನಾಯ್ತಿ ನೀಡದಿರುವ ಬಗ್ಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಸುಳಿವು ನೀಡಿದ್ದಾರೆ. ಫೆಬ್ರವರಿ 28ಕ್ಕೆ ಅರುಣ್ ಜೇಟ್ಲಿ ಮಂಡಿಸಲಿರುವ ಬಜೆಟ್, ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ದಿಕ್ಸೂಚಿ ಬಜೆಟ್ ಆಗಲಿದೆ. ಆದರೆ, ಜನಪ್ರಿಯತೆಗೆ ಒತ್ತು...

ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧಾರ: ಡಿ.ಕೆ.ಶಿವಕುಮಾರ್

ರಾಜ್ಯದ ಜನೆತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ಕೊರತೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ.25ರಷ್ಟು ವಿದ್ಯುತ್...

ಭಾರತಕ್ಕೆ ಶಸ್ತ್ರಾಸ್ತ್ರಗಳ ಕೊರತೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಒಂದುವೇಳೆ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆಯಾದರೆ ಭಾರತ ಸಂಕಷ್ಟಕ್ಕೀಡಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕು ಎಂಬ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited