Untitled Document
Sign Up | Login    
Dynamic website and Portals
  

Related News

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ನಡೆದ ಹಿಂಸಾಚಾರದ ಬಳಿಕ ನಡೆದ ಗುಲ್ಬರ್ಗ್‌ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸತತ 14 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಪ್ರಕರಣದಲ್ಲಿ...

ಗೋಹತ್ಯಾ ನಿಷೇಧಃ ಪ್ರಧಾನಿ ಮೋದಿಗೆ ಐ ಎಸ್ ಐ ಎಸ್ ಕೊಲೆ ಬೆದರಿಕೆ ಪತ್ರ

ಐ ಎಸ್ ಐ ಎಸ್ ಹಸ್ತಾಕ್ಷರವಿದೆ ಎನ್ನಲಾದ ಅನಾಮಧೇಯ ಪತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಗೋವಾ ಪೊಲೀಸರು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮತ್ತು ಭಯೋತ್ಪಾದಕ ನಿಗ್ರಹ ದಳಕ್ಕೆ...

ಭೂಗತ ಪಾತಕಿ ಛೋಟಾ ಶಕೀಲ್ ಸಹಚರನ ಬಂಧನ

ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್‌ ಸಹಚರನೊಬ್ಬನನ್ನು ಬಂಧಿಸಿದ್ದಾರೆ. ಬಿಟಿಎಂ ಲೇ ಔಟ್‌ ಸಮೀಪದ ಬಿಸ್ಮಿಲ್ಲಾ ನಗರದ 28 ವರ್ಷದ ಸೈಯದ್‌ ನಿಯಾಮತ್‌ ಅಲಿಯಾಸ್‌ ರೆಹಮಾನ್‌ ಬಿನ್ ಸೈಯದ್ ಜಿಯಾ...

ನಿತೀಶ್‌ ಕುಮಾರ್ ಭಂಟರಿಂದ ಕೊಲೆ ಬೆದರಿಕೆ: ಮಾಂಝೀ ಆರೋಪ

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಬೆಂಬಲಿಗರು ತಮಗೆ ಕೊಲೆ ಬೆದರಿಕೆ ಹಾಕಿದ್ದರು ಎಂದು ಮಾಜಿ ಸಿಎಂ ಜೀತನ್‌ ರಾಂ ಮಾಂಝೀ ಆರೋಪಿಸಿದ್ದಾರೆ. ನಾನು ಮನಸ್ಸು ಬಿಚ್ಚಿ ಮಾತನಾಡಿದಾಗಲೆಲ್ಲಾ, ನನಗೆ ತಲೆ ಕೆಟ್ಟಿದೆ ಎಂದು ನಿತೀಶ್‌ ಕುಮಾರ್ ಮತ್ತು ಅವರ ಭಂಟರು...

ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಸಿಂಹ ಎಂದೂ ಆತ್ಮಹತ್ಯೆ ಮಾಡಿಕೊಳ್ಳಲ್ಲ-ಈಶ್ವರಪ್ಪ

ಧಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಪ್ರಾಮಾಣಿಕ ಅಧಿಕಾರಿ ಡಿ.ಕೆ ರವಿ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ತಿಳಿಸಿದ್ದಾರೆ. ಅವರಂತ ಪ್ರಾಮಾಣಿಕ ಅಧಿಕಾರಿ ನಮ್ಮನ್ನು ಅಗಲಿದ್ದಾರೆ ಎನ್ನಲು ದುಖವಾಗಿತ್ತದೆ....

ಗಾಂಧಿಯನ್ನು ಕೊಂದವರು ನಾವು, ಕೇಜ್ರಿವಾಲ್‌ ಅವರನ್ನೂ ಕೊಲ್ಲುತ್ತೇವೆ- ಸ್ವಾಮಿ ಓಂ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ನಾಯಕತ್ವದ ಆಮ್‌ ಆದ್ಮಿ ಪಕ್ಷವು ಅಭೂತಪೂರ್ವ ಗೆಲುವು ದಾಖಲಿಸಿರುವುದನ್ನು ದೇಶಕ್ಕೆ ದೇಶವೇ ಅಚ್ಚರಿಯಿಂದ ನೋಡುತ್ತಿದ್ದರೆ ಇಲ್ಲೊಬ್ಬ ಹಿಂದೂ ಮಹಾಸಭಾ ಮುಖಂಡ ಎಂದು ಹೇಳಿಕೊಳ್ಳುತ್ತಿರುವ ವ್ಯಕ್ತಿ ಮುಂಬರುವ ದಿನಗಳಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕೊಲ್ಲುವುದಾಗಿ ಬಹಿರಂಗ...

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಗೆ ನೋಟಿಸ್

ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ಪೊಲೀಸರು ನೋಟೀಸ್ ನೀಡಿದ್ದಾರೆ. ಪ್ರಸ್ತುತ ಶಶಿ ತರೂರ್ ಕೇರಳದಲ್ಲಿದ್ದು, ಆದಷ್ಟು ಬೇಗ ತನಿಖೆಗೆ ಸಹಕರಿಸುವಂತೆ ನೋಟೀಸ್ ನೀಡಲಾಗಿದೆ. ಸೆಕ್ಷನ್ ಸಿಆರ್‌ಪಿಸಿ 160ರಡಿಯಲ್ಲಿ ತರೂರ್ ಅವರನ್ನು ವಿಚಾರಣೆಗೆ...

ಶಶಿ ತರೂರ್ ಸುಳ್ಳು ಹೇಳುತ್ತಿದ್ದಾರೆ: ಸುಬ್ರಮಣಿಯನ್ ಸ್ವಾಮಿ

ಸುನಂದಾ ಪುಷ್ಕರ್ ಅವರಿಗೆ ಸತ್ಯ ಗೊತ್ತಿತ್ತು. ಅದನ್ನು ಅವರು ಬಹಿರಂಗಪಡಿಸಲು ಇಚ್ಛಿಸಿದ್ದರು. ಇಲ್ಲಿ ಶಶಿ ತರೂರ್ ಸುಳ್ಳು ಹೇಳುತ್ತಿದ್ದು, ಸತ್ಯವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ ನೇತಾರ ಶಶಿ ತರೂರ್ ಅವರ ಪತ್ನಿ...

ಕಲಬುರ್ಗಿಯಲ್ಲಿ ಶೂಟೌಟ್: ಯುವ ಕಾಂಗ್ರೆಸ್ ಮುಖಂಡನ ಹತ್ಯೆ

'ಕಲಬುರ್ಗಿ'ಯ ಚಿತ್ತಾಪುರ ತಾಲೂಕಿನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ತೀವ್ರಗಾಯಗೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಸಾವನ್ನಪ್ಪಿದ್ದಾರೆ. ವಾಡಿ ತಾಲೂಕಿನ ಯುವ ಕಾಂಗ್ರೆಸ್ ಮುಖಂಡನ ಮಹಮ್ಮದ್ ಶಬ್ಬೀರ್, ಕೋರ್ಟ್ ಗೆ ಸಾಕ್ಷಿ ಹೇಳಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಕಾಶವಾಣಿ ಕೇಂದ್ರದ...

ಬದೌನ್ ಸಹೋದರಿಯರದ್ದು ಕೊಲೆಯಲ್ಲ, ಆತ್ಮಹತ್ಯೆ: ಸಿಬಿಐ ವರದಿ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಪ್ರದೇಶದ ಬದೌನ್ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ವರದಿ ಬಹಿರಂಗಗೊಂಡಿದೆ. ವರದಿಯಲ್ಲಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿರುವ ಸಿಬಿಐ, ಬದೌನ್ ಸಹೋದರಿಯರನ್ನು ಕೊಲೆ ಮಾಡಲಾಗಿಲ್ಲ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...

ಅತ್ಯಾಚಾರಿಗಳನ್ನು ರಕ್ಷಿಸುತ್ತಿರುವ ಸರ್ಕಾರ 420 ಕೆಲಸ ಮಾಡುತ್ತಿದೆ: ಶೋಭಾ ಕರಂದ್ಲಾಜೆ

'ತೀರ್ಥಹಳ್ಳಿ'ಯ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುವ ಮೂಲಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ 420 ಕೆಲಸ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ನ.4ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಶಾಲೆಗೆ ಹೋಗುವ...

ಸುನಂದಾ ಪುಷ್ಕರ್ ಮೃತ ದೇಹದಲ್ಲಿತ್ತು ವಿಷ: ವೈದ್ಯಕೀಯ ವರದಿ ಉಲ್ಲೇಖ

ಮಾಜಿ ಕೇಂದ್ರ ಸಚಿವ ಶಶಿತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವಿಗೆ ಹೊಸ ತಿರುವು ದೊರೆತಿದೆ. ಸುನಂದಾ ಪುಷ್ಕರ್ ಅವರ ದೇಹದಲ್ಲಿ ವಿಷದ ಅಂಶ ಇತ್ತು, ಹಾಗೂ ಅವರ ಮೃತ ದೇಹದ ಮೇಲೆ ಸೂಜಿಯಿಂದ ಚುಚ್ಚಿದ ಗಾಯ ಕಂಡುಬಂದಿದೆ ಎಂದು...

ಪಾಕ್ ಪ್ರಧಾನಿ ವಿರುದ್ಧ ಕೊಲೆ ಕೇಸ್ ದಾಖಲಿಸಲು ಕೋರ್ಟ್ ಸೂಚನೆ

'ಪಾಕಿಸ್ತಾನ' ಪ್ರಧಾನಿ ನವಾಜ್ ಷರೀಫ್ ಗೆ ಸಂಕಷ್ಟ ಎದುರಾಗಿದೆ. ನವಾಜ್ ಷರೀಫ್ ವಿರುದ್ಧ ಕೊಲೆ ಕೇಸ್ ದಾಖಲಿಸಲು ಪಾಕಿಸ್ತಾನದ ಲಾಹೋರ್ ಸೇಷನ್ಸ್ ಕೋರ್ಟ್ ಆದೇಶ ನೀಡಿದೆ. ಪಾಕ್ ಪ್ರಧಾನಿಯೊಂದಿಗೆ ಅವರ ಸಹೋದರ ಶಹಬಾಜ್ ಷರೀಫ್ ಅವರ ವಿರುದ್ಧವೂ ಕೊಲೆ ಪ್ರಕರಣ ದಾಖಲಿಸಲು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited