Untitled Document
Sign Up | Login    
Dynamic website and Portals
  

Related News

ರಾಘವೇಶ್ವರ ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರದ ಮುಳುಬಾಗಿಲುವಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಭೆ

ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...

ಡಿ.ಕೆ ರವಿ ಸಾವು ಪ್ರಕರಣ: ಕಾಂಗ್ರೆಸ್ ಸಂಸದ ಮುನಿಯಪ್ಪರನ್ನು ಪ್ರಶ್ನಿಸಿದ ಸಿಬಿಐ

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಮತ್ತು ಕೋಲಾರ ಶಾಸಕ ವರ್ತೂರು ಪ್ರಕಾಶ್ ರನ್ನು ಪ್ರಶ್ನಿಸಿದೆ ಎಂದು ಟೈಮ್ಸ್ ಆಫ್...

ಮೇ.29ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ

ಮೇ.29ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ ಪ್ರಾರಂಭವಾಗಲಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ ಮೇಳದಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಹಣ್ಣು ದೊರೆಯಲಿದೆ. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ,...

ನೆಚ್ಚಿನ ಅಧಿಕಾರಿ ಡಿ.ಕೆ ರವಿ ಸಾವನ್ನು ಅರಗಿಸಿಕೊಳ್ಳಲಾಗದೇ ಅಭಿಮಾನಿ ಆತ್ಮಹತ್ಯೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವು ರಾಜ್ಯ ಸರ್ಕಾರದ ವಿರುದ್ಧ ಚಳುವಳಿಯನ್ನೇ ಸೃಷ್ಟಿಸಿದೆ. ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಒತ್ತಾಯ ಒಂದೆಡೆಯಾದರೆ, ಐ.ಎ.ಎಸ್ ಅಧಿಕಾರಿಯ ಅಭಿಮಾನಿಗಳ ಆಕ್ರೋಶ ಮತ್ತೊಂದೆಡೆ. ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ...

ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅನುಮಾನಾಸ್ಪದ ಸಾವು

ಕೋಲಾರ ಜಿಲ್ಲೆಯ ಜನರ ನೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ ರವಿ ಅವರು ಮಾ.16ರಂದು ಸಂಜೆ ಮೃತಪಟ್ಟಿದ್ದು, ಅವರ ಸಾವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಬೆಂಗಳೂರಿನ ಕೊರಮಂಗಲದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಡಿ.ಕೆ ರವಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ...

ರಾಜ್ಯ ಬಜೆಟ್ ಮಂಡನೆಗೆ ಮುನ್ನ ರಾಜ್ಯದ ಜಿಡಿಪಿಯಲ್ಲಿ ಕುಸಿತ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.12ರಂದು ಮಧ್ಯಾಹ್ನ 12:30ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಕೆಲವೇ ಗಂಟೆ ಮುನ್ನ ಜಿಡಿಪಿ ದರದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಳೆದ ವರ್ಷಕ್ಕಿಂತಲೂ ಈ ವರ್ಷದ ಜಿಡಿಪಿ ಭಾರಿ ಪ್ರಮಾಣದಲ್ಲಿ ಕುಸಿದಿದೆ. ರೈತರ ಪರವಾಗಿರುವ ಸರ್ಕಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited