Untitled Document
Sign Up | Login    
Dynamic website and Portals
  

Related News

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...

ಯುರೇನಿಯಂ ಖರೀದಿ ಒಪ್ಪಂದಕ್ಕೆ ಪ್ರಧಾನಿ ಮೋದಿ ಸಹಿ

42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರ ಕೆನಡಾ ಪ್ರವಾಸ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆನಡಾಗೆ ಆಗಮಿಸಿ ಯುರೇನಿಯಂ ಖರೀದಿ ಸೇರಿದಂತೆ 13 ಒಪ್ಪಂದ ಮಾಡಿಕೊಂಡಿದ್ದಾರೆ. ಫ್ರಾನ್ಸ್‌ ಮತ್ತು ಜರ್ಮನಿ ದೇಶಗಳ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರವಾಸದ...

ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆ: ರಾಮ್ ಮಾಧವ್ ಗೆ ಸ್ಥಾನ ಸಾಧ್ಯತೆ

ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಕಳೆದ 10 ತಿಂಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರದ ಸಂಪುಟ ಎರಡನೇ ಪುನಾರಚನೆಯಾಗಲಿದೆ. ಬಿಹಾರದಲ್ಲಿ ಸಧ್ಯದಲ್ಲೇ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ಮುಖಂಡ ಹಾಗೂ ಪಿಡಿಪಿ, ಶಿವಸೇನೆಯ ನಾಯಕರಿಗೆ...

ಶ್ರೀಮಂತರು ಎಲ್.ಪಿ.ಜಿ ಸಬ್ಸಿಡಿ ತೆಗೆದುಕೊಳ್ಳದಂತೆ ಪ್ರಧಾನಿ ಮೋದಿ ಮನವಿ

ಉಳ್ಳವರು-ಉತ್ತಮ ಜೀವನ ನಡೆಸುತ್ತಿರುವವರು ಎಲ್.ಪಿ.ಜಿ ಸಬ್ಸಿಡಿ ತೆಗೆದುಕೊಳ್ಳುವುದನ್ನು ಕೈಬಿಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಇದು 2೦22ರ ವೇಳೆಗೆ ಇಂಧನ ಆಮದನ್ನು ಶೇಕಡಾ 1೦ ರಷ್ಟು ಕಡಿತಗೊಳಿಸುವುದಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ. ಸದ್ಯದ 27 ಲಕ್ಷ ಜನರ ಮನೆಗಳಿಗೆ ಎಲ್.ಪಿ.ಜಿ...

ಉದ್ಯೋಗ ಸೃಷ್ಟಿಸಿ, ಹೂಡಿಕೆ ಹೆಚ್ಚಿಸಲು ಪ್ರಧಾನಿ ಸಲಹೆ

ಯೋಜನಾ ಆಯೋಗ ರದ್ದುಗೊಳಿಸುವ ಸಂಬಂಧ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ಜಾರಿಗೆ ಬಂದಿರುವ, ಎಲ್ಲ ಮುಖ್ಯಮಂತ್ರಿಗಳೂ ಸದಸ್ಯರಾಗಿರುವ 'ನೀತಿ' ಆಯೋಗದ ಮೊದಲ ಆಡಳಿತ ಮಂಡಳಿ ಸಭೆಯನ್ನು ದೆಹಲಿಯಲ್ಲಿ ನಡೆಸಿದರು. ಅಭಿವೃದ್ಧಿ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು,...

ಹಗರಣ ಮುಕ್ತ ಹರ್ಯಾಣ ನಿರ್ಮಾಣ :ಪ್ರಧಾನಿ ಭರವಸೆ

ಹಗರಣ ಮುಕ್ತ ಹರ್ಯಾಣವನ್ನು ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಗೆ ಮತನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಹರ್ಯಾಣದಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹರ್ಯಾಣ ರಾಜ್ಯವನ್ನು ಬದಲಿಸುವ ಸಮಯಬಂದಿದೆ. ಹಗರಣಗಳಿಂದ ತತ್ತರಿಸಿರುವ ಹರ್ಯಾಣವನ್ನು ಕೌಶಲ್ಯಭರಿತ ರಾಜ್ಯವನ್ನಾಗಿ...

ಜಪಾನ್ ನಲ್ಲಿ ಪ್ರಧಾನಿ ಮೋದಿ ಭಾಷಣ: ಅಭಿವೃದ್ಧಿ ಮಂತ್ರ ಪಠಣ

ಉದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡುವಂತೆ ಜಪಾನ್ ಉದ್ಯಮಿಗಳಿಗೆ ಕರೆ ನೀಡಿದ್ದಾರೆ. 5 ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇನ್ನೂ ಎರಡು ದಿನಗಳ ಕಾಲ ಜಪಾನ್ ನಲ್ಲಿರಲಿದ್ದಾರೆ. ಸೆ.1ರಂದು ಟೋಕಿಯೋದಲ್ಲಿ...

ಇಲಾಖೆಗಳ ಹೆಸರು ಬದಲಾವಣೆಗೆ ಕೇಂದ್ರ ನಿರ್ಧಾರ

ಸರ್ಕಾರದ ಮುಂದಿರುವ ಸಾವಾಲುಗಳು ಹಾಗೂ ಅಗತ್ಯತೆಗಳನ್ನು ಗುರುತಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ಪ್ರಮುಖ ಸಚಿವಾಲಯಗಳ ಹೆಸರು ಬದಲಿಸಿ ಅದಕ್ಕೆ ಹೊಸ ರೂಪ ನೀಡಲು ನಿರ್ಧರಿಸಿದೆ. ಜತೆಗೆ ಪರಸ್ಪರ ಸಾಮ್ಯವಿರುವ ಸಚಿವಾಲಯಗಳನ್ನು ಒಂದೇ ಸೂರಿನಡಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited