Untitled Document
Sign Up | Login    
Dynamic website and Portals
  

Related News

ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಮಗಾರಿ ನಿರ್ವಹಣೆಗೆ ತಜ್ಞರ ಸಮಿತಿ ನೇಮಕಕ್ಕೆ ಸೂಚನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ನಿರ್ವಹಿಸಲು ಇತಿಹಾಸದ ಹಿನ್ನೆಲೆಯುಳ್ಳ ತಜ್ಞರ ಸಮಿತಿ ನೇಮಕ ಮಾಡಿ, ತಜ್ಞರ ಸಲಹೆ ಪಡೆದು ಮುಂದಿನ ಒಂದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...

ಟರ್ಕಿಯಲ್ಲಿ ಸೇನಾ ದಂಗೆ: 60 ಜನರ ಸಾವು

ಟರ್ಕಿಯಲ್ಲಿ ಸೇನಾ ಪಡೆಗಳು ಅನಿರಿಕ್ಷಿತವಾಗಿ ಕ್ರಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ನಾಗರಿಕರು, ಪೊಲೀಸರು ಸೇರಿ ಸುಮಾರು 60 ಜನರು ಮೃತಪಟ್ಟಿದ್ದಾರೆ. ಸಂಸತ್‌ ಮೇಲೆ ಬಾಂಬ್ ದಾಳಿಯೂ ನಡೆದಿದ್ದು, ಇದೂವರೆಗೂ 60 ಮಂದಿ ಗುಂಡಿನದಾಳಿಗೆ ಬಲಿಯಾಗಿದ್ದಾರೆ. ಮೃತ ಪಟ್ಟವರಲ್ಲಿ ಹೆಚ್ಚಿನ ಮಂದಿ ನಾಗರಿಕರೇ...

ಮಥುರಾದಲ್ಲಿ ಭೂ ಒತ್ತುವರಿ ತೆರವು ವೇಳೆ ಘರ್ಷಣೆ: 200 ಮಂದಿ ಬಂಧನ

ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ. ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...

ಕೃಷಿ ಪದ್ಧತಿಯನ್ನು ಆಧುನೀಕರಣಗೊಳಿಸಿವುದು ಮುಖ್ಯಃ ಪ್ರಧಾನಿ ನರೇಂದ್ರ ಮೋದಿ

ಕೃಷಿ ಪದ್ಧತಿಗಳನ್ನು ಆಧುನೀಕರಣಗೊಳಿಸುವುದು ಮತ್ತು ಕೃಷಿಯಲ್ಲಿ ತಂತ್ರಜ್ಞಾನವನ್ನು ಉಪಯೋಗಿಸುವುದು ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮೂರು ದಿನದ ಕೃಷಿ ಉನ್ನತಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಮೂಲಕ ಹಳ್ಳಿಗಳಿಂದ ಭಾರತದಲ್ಲಿ ಪರಿವರ್ತನೆ ಆಗುತ್ತದೆ...

ಸಿಕ್ಕಿಂ ಮೊದಲ ಸಾವಯವ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು. ಸಿಕ್ಕಿಂನ ಗ್ಯಾಂಗ್ಟಕ್...

ಸಂಕ್ರಾಂತಿ ದಿನವನ್ನು ಗೋ ದಿನವನ್ನಾಗಿ ಆಚರಿಸಬೇಕು: ರಾಘವೇಶ್ವರಭಾರತೀ ಸ್ವಾಮೀಜಿ ಅಭಿಮತ

ವಿಶ್ವ ಯೋಗಾ ದಿನ, ಫಾದರ್ಸ್ ಡೇಗಳು ಇರುವ ಹಾಗೆ ಗೋವಿಗೂ ಒಂದು ದಿನವನ್ನು ಆಚರಿಸಬೇಕು, ಸಂಕ್ರಾಂತಿಯ ದಿನವನ್ನೇ ಗೋ ದಿನ ಎಂದು ಆಚರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರು ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ಬೆಂಗಳೂರಿನ ವಿಜಯನಗರದಲ್ಲಿ ನಡೆದ ಶ್ರೀ ರಾಮಚಂದ್ರಾಪುರ...

ಭಾರತ ಒಂದು ದೊಡ್ಡ ತಂತ್ರಜ್ಞಾನ ಕ್ರಾಂತಿಯ ಹೊಸ್ತಿಲಲ್ಲಿದೆಃ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಬೆಂಗಳೂರು ಮೇಯರ್ ಮಂಜುನಾಥ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಲ್ಲಾದ್ ಜೋಷಿ,...

ಯುವ ಜನತೆ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು: ರಾಜ್ಯಪಾಲರ ಕರೆ

ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...

ಇನ್ನೊಬ್ಬರ ಮುಂದೆ ಕೈಚಾಚುವುದು ಸರಿಯಲ್ಲ: ಸ್ವಾವಲಂಭಿ ಪಾಠ ಹೇಳಿದ ಪ್ರಧಾನಿ ಮೋದಿ

ನಮ್ಮ ದೇಶದ ಬಡವರನ್ನು ಸಮರ್ಥರನ್ನಾಗಿ, ಸ್ವಾಭಿಮಾನಿಗಳನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಹಮದಾಬಾದ್ ನಲ್ಲಿ ಗುಜರಾತ್ ಸರ್ಕಾರದ ವಿವಿಧ ಕಾಮಗಾರಿ ಹಾಗೂ ಸ್ವಾಲಂಭನಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನೊಬ್ಬರ ಮುಂದೆ ಕೈಚಾಚುವುದು ಸೂಕ್ತವಲ್ಲ, ಬಡವರಿಗೆ ಸೂಕ್ತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited