Untitled Document
Sign Up | Login    
Dynamic website and Portals
  

Related News

ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಾಂಕ್‌ ಮನೋಹರ್‌

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಶಶಾಂಕ್‌ ಮನೋಹರ್‌ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಹಸ್ಯ ಮತಪತ್ರಗಳ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ೫೩ ವರ್ಷದ ಶಶಾಂಕ್‌ ಮನೋಹರ್‌ ...

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಅರುಣ್ ಜೇಟ್ಲಿ ಮಾನನಷ್ಟ ಮೊಕದ್ದಮೆ ದಾಖಲು

ದೆಹಲಿ ಪಟಿಯಾಲ ನ್ಯಾಯಾಲಯದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಕೆಲವು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸೋಮವಾರ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಇತರ ಕೆಲವು ಆಪ್...

ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆಃ ಅರುಣ್ ಜೇಟ್ಲಿ ತಿರುಗೇಟು

ಡಿಡಿಸಿಎ ವಿವಾದದ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಗುರುವಾರ ಆರೋಪ ಮಾಡಿ, ಅವರು ಅಸತ್ಯವನ್ನು ನಂಬಿ, ಉನ್ಮಾದದ ಅಂಚಿನಲ್ಲಿರುವ ಮಾತನಾಡುತ್ತಾರೆ ಎಂದರು. ಕೇಜ್ರಿವಾಲ್ ಗೆ ಬೆಂಬಲ...

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ ಅಂಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...

ವೀರೇಂದ್ರ ಸೆಹ್ವಾಗ್ ಕ್ರಿಕೆಟ್​ಗೆ ವಿದಾಯ

ಭಾರತ ತಂಡದ ಆರಂಭಿಕ ಬ್ಯಾಟ್ಸ್​ಮನ್ ವೀರೇಂದ್ರ ಸೆಹ್ವಾಗ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೋಮವಾರ ಸಂಜೆಯೇ ಸೆಹ್ವಾಗ್ ನಿವೃತ್ತಿಯ ಪ್ರಕಟಿಸುವ ವಿಚಾರ ಸುದ್ದಿಯಾಗಿತ್ತು. ಬಳಿಕ ಇವೆಲ್ಲ ಗಾಳಿ ಸುದ್ದಿ, ಅಂತದ್ದೇನಿಲ್ಲ ಎಂದಿದ್ದ ವೀರೇಂದ್ರ ಸೆಹ್ವಾಗ್ ಮಂಗಳವಾರ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದಾರೆ. ಸೆಹ್ವಾಗ್ ಅವರು...

ಭಾರತದಲ್ಲಿ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು. ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...

ಮೋದಿ ಮೋಡಿ ಸವಿಯಲು ಸಜ್ಜಾದ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ಯುಎಐ ಯಲ್ಲಿ ನೆಲೆಸಿರುವ ಭಾರತೀಯರಿಗೆ ಇಂದು ಹಬ್ಬದ ದಿನ. ತಮ್ಮ ಮೆಚ್ಚಿನ ನಾಯಕನನ್ನು ಕಣ್ಣಾರೆ ಕಾಣುವ, ಅವರ ಭಾಷಣವನ್ನು ಸವಿಯುವ ಅವಕಾಶ ಅವರಿಗೆ ಒದಗಿದೆ. ಎರಡು ದಿನಗಳ ಯು.ಎ.ಐ. ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸೋಮವಾರ ಸಂಜೆ ದುಬೈ ನ...

ಮೋದಿ ಮೋಡಿಗೆ ಮಂತ್ರಮುಗ್ದವಾದ ದುಬೈ

ಎರಡು ದಿನದ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಸಂಜೆ ದುಬೈ ಕ್ರಿಕೇಟ್ ಸ್ಟೇಡಿಯಂನಲ್ಲಿ 5000 ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖ ಅಂಶಗಳು ಃ * ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಪ್ರಧಾನಿ...

ಮೂವರು ಕ್ರಿಕೆಟಿಗರ ವಿರುದ್ಧ ಲಂಚದ ಆರೋಪ: ಲಲಿತ್ ಮೋದಿ ಹೊಸ ಬಾಂಬ್

ಐಪಿಎಲ್‌‌‌ ನ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಆಟಗಾರರ ಮೇಲೆ ಲಂಚ ಪಡೆದ ಆರೋಪ ಮಾಡಿದ್ದಾರೆ. ಲಲಿತ್ ...

ದೆಹಲಿ ಕ್ರಿಕೆಟ್ ಸಂಸ್ಥೆ ಹಗರಣದಲ್ಲಿ ಜೇಟ್ಲಿ ಭಾಗಿ: ಲಲಿತ್ ಮೋದಿ ಆರೋಪ

ದೆಹಲಿ ಕ್ರಿಕೆಟ್‌ ಸಂಸ್ಥೆಯ ಹಗರಣದಲ್ಲಿ ಅರುಣ್ ಜೇಟ್ಲಿ ಭಾಗಿಯಾಗಿದ್ದು, ಅವರು ತಮ್ಮ ದೂರವಾಣಿ ಕರೆ ವಿವರ ಬಹಿರಂಗಪಡಿಸಲಿ ಎಂದು ಮಾಜಿ ಐಪಿಎಲ್‌ ಮುಖ್ಯಸ್ಥ ಲಲಿತ್‌ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು...

ಲಲಿತ್ ಮೋದಿಗೆ ನೆರವು ಆರೋಪ: ಸುಷ್ಮಾ ಸ್ವರಾಜ್ ರಾಜೀನಾಮೆಗೆ ಹೆಚ್ಚಿದ ಒತ್ತಡ

ಐಪಿಎಲ್‌ ಕ್ರಿಕೆಟ್‌ ಹಗರಣಗಳ ಆರೋಪ ಹೊತ್ತು ಲಂಡನ್‌ ನಲ್ಲಿ ನೆಲೆಸಿರುವ ಬಿಸಿಸಿಐ ಮಾಜಿ ಉಪಾಧ್ಯಕ್ಷ ಲಲಿತ್‌ ಮೋದಿ ಅವರಿಗೆ ನೆರವು ನೀಡಿ ಪ್ರತ್ಯುಪಕಾರ ಪಡೆದ ಗುರುತರ ಆರೋಪ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ವಿರುದ್ಧ ಕೇಳಿ ಬಂದಿದೆ. ’ಲಲಿತ್‌ ಮೋದಿ ಅವರಿಗೆ ಬ್ರಿಟನ್‌...

ಪಾಕ್ ಕ್ರಿಕೆಟ್ ಸ್ಟೇಡಿಯಂ ಬಳಿ ಆತ್ಮಾಹುತಿ ದಾಳಿ: ಇಬ್ಬರು ಸಾವು

ಲಾಹೋರ್‌ ನ ಇಲ್ಲಿನ ಗದ್ದಾಫಿ ಕ್ರಿಕೆಟ್‌ ಸ್ಟೇಡಿಯಂ ಸಮೀಪ ರಾತ್ರಿ 9 ಗಂಟೆಗೆ ನಡೆದ ಆತ್ಮಾಹುತಿ ದಾಳಿಯಲ್ಲಿ ಓರ್ವ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತ ಎಸ್‌ ಐ ಅನ್ನು ಅಬ್ದುಲ್‌ ಮಜೀದ್‌ ಎಂದು ಗುರುತಿಸಲಾಗಿದೆ. ಈ ಘಟನೆ...

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್: ಭಾರತಕ್ಕೆ 329 ರನ್ ಗಳ ಟಾರ್ಗೆಟ್

'ವಿಶ್ವಕಪ್ ಕ್ರಿಕೆಟ್' ಟೂರ್ನಿಯ ಹೈ ವೋಲ್ಟೇಜ್ ಪಂದ್ಯವೆಂದೇ ಗುರುತಿಸಲಾಗಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತವನ್ನು ಪೇರಿಸಿದೆ. ಭಾರತಕ್ಕೆ 329 ಟಾರ್ಗೆಟ್ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ 50 ಓವರ್ ಗಳಲ್ಲಿ...

ವಿಶ್ವಕಪ್ ಕ್ರಿಕೆಟ್ : ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 95ರನ್ ಗಳ ಜಯ

ಮಾ.26ರಂದು ನಡೆದ ವಿಶ್ವಕಪ್ ಕ್ರಿಕೆಟ್ ನ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯ ಅಂತ್ಯಗೊಂಡಿದ್ದು, ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 95ರನ್ ಗಳ ಜಯ ದೊರೆತಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯ ತಂಡ ಭಾರತ ತಂಡಕ್ಕೆ ಗೆಲ್ಲಲು 329 ರನ್‌ಗಳ ಬೃಹತ್‌ ಸವಾಲೊಡ್ಡಿತ್ತು....

ವಿಶ್ವಕಪ್ ಕ್ರಿಕೆಟ್ : ಪ್ರಥಮ ಬಾರಿಗೆ ಫೈನಲ್ ಪ್ರವೇಶಿಸಿದ ನ್ಯೂಜಿಲ್ಯಾಂಡ್ ತಂಡ

'ದಕ್ಷಿಣ ಆಫ್ರಿಕಾ' ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನ್ಯೂಜಿಲ್ಯಾಂಡ್ ಜಯಗಳಿಸಿದ್ದು ಫೈನಲ್ ಪ್ರವೇಶಿಸಿದೆ. ಇದೇ ಪ್ರಥಮಬಾರಿಗೆ ನ್ಯೂಜಿಲ್ಯಾಂಡ್ ತಂಡ, ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಸೆಮಿ ಫೈನಲ್‍ ನಲ್ಲಿ...

ಕ್ರಿಕೆಟ್ ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ನ್ಯೂಜಿಲ್ಯಾಂಡ್

ಮಾ.21ರಂದು ನಡೆದ ನ್ಯೂಜಿಲ್ಯಾಂಡ್- ವೆಸ್ಟ್ ಇಂಡೀಸ್ ವಿಶ್ವಕಪ್ ಕ್ವಾರ್ಟರ್ ಫೈನಲ್ ನಲ್ಲಿ ಭರ್ಜರಿ ಜಯಗಳಿಸಿರುವ ನ್ಯೂಜಿಲ್ಯಾಂಡ್ ತಂಡ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಗೆ ಪ್ರವೇಶಿಸಿದೆ. 394 ರನ್‍ಗಳ ಕಠಿಣ ಸವಾಲು ಪಡೆದ ವೆಸ್ಟ್ ಇಂಡೀಸ್‍ ನ್ನು 30.3 ಓವರ್ ಗಳಲ್ಲಿ...

ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಧೋನಿ ವಿದಾಯ ಘೋಷಣೆ

ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೋಲುಂಟಾಗಿರುವ ಹಿನ್ನೆಲೆಯಲ್ಲಿ ಧೋನಿ ವಿದಾಯ ಘೋಷಿಸಿದ್ದಾರೆ. ಮುಂದಿನ ಪಂದ್ಯಕ್ಕೆ ವಿರಾಟ್ ಕೋಹ್ಲಿ ನಾಯಕತ್ವ ವಹಿಕೊಳ್ಳಲಿದ್ದಾರೆ ಎಂದು...

ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯಿಂದ 250 ಕೋಟಿ ರೂ ಪರಿಹಾರ ಕೇಳಿದ ಬಿಸಿಸಿಐ

'ಭಾರತ-ವೆಸ್ಟ್​ ಇಂಡೀಸ್' ಸರಣಿ ಅರ್ಧದಲ್ಲೇ ರದ್ದಾದ ಹಿನ್ನಲೆಯಲ್ಲಿ 250 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಬಿಸಿಸಿಐ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯನ್ನು ಒತ್ತಾಯಿಸಿದೆ. ಸರಣಿ ರದ್ದಾಗಿದ್ದರಿಂದ ಬಿಸಿಸಿಐಗೆ ಕೊಟ್ಯಂತರ ರೂಪಾಯಿ ನಷ್ಟವಾಗಿದೆ. ಹೀಗಾಗಿ 250 ಕೋಟಿ ಪರಿಹಾರ ನೀಡುವಂತೆ ವೆಸ್ಟ್​ ಇಂಡೀಸ್...

ಇಸ್ಲಾಂ ಗೆ ಮತಾಂತರವಾದರೆ ಸ್ವರ್ಗ ಪ್ರಾಪ್ತಿ: ಶ್ರೀಲಂಕಾ ಕ್ರಿಕೆಟಿಗನಿಗೆ ಪಾಕ್ ಆಟಗಾರ ಆಮಿಷ

'ಇಸ್ಲಾಂ' ಗೆ ಮತಾಂತವಾಗುವಂತೆ ಒತ್ತಾಯ ಮಾಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟಿದೆ. ಅಂತಾರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ ತಾರಾ ಸಹದೇವ್ ಅವರನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಪತಿಯೇ ಪೀಡಿಸುತ್ತಿದ್ದ ಘಟನೆ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟಿಗ ಶ್ರೀಲಂಕಾದ ಕ್ರಿಕೆಟ್ ಆಟಗಾರನಿಗೆ ಇಸ್ಲಾಂ ಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited