Untitled Document
Sign Up | Login    
Dynamic website and Portals
  

Related News

ಕ್ರಿಮಿನಲ್‌ ಲಿಸ್ಟಲ್ಲಿ ಪ್ರಧಾನಿ ಮೋದಿ ಚಿತ್ರ: ಗೂಗಲ್‌ ಕ್ಷಮೆಯಾಚನೆ

’10 ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್ಸ್‌' ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಕಾಣಿಸಿಕೊಳ್ಳುತ್ತಿದ್ದ ಪ್ರಕರಣದಲ್ಲಿ ಅಂತರ್ಜಾಲ ದೈತ್ಯ ಗೂಗಲ್‌ ಪ್ರಧಾನಿ ಮೋದಿ ಕ್ಷಮೆಯಾಚಿಸಿದೆ. ’ಗೂಗಲ್‌ ಇಮೇಜಸ್‌' ನಲ್ಲಿ ’10 ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್ಸ್‌' ಎಂದು ಟೈಪಿಸಿದರೆ, ಮೋದಿ ಭಾವಚಿತ್ರ ಕಾಣುತ್ತಿದ್ದುದು ತೀವ್ರ...

ಕೆ.ಸಿ.ತ್ಯಾಗಿ ಕ್ಷಮೆಯಾಚನೆಗೆ ರಾಮ್ ದೇವ್ ಆಗ್ರಹ

ಯೋಗಗುರು ಬಾಬಾ ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಬಿಡುಗಡೆ ಮಾಡಿರುವ ಪುತ್ರಜೀವಕ್ ಬೀಜ್ ಮಾತ್ರೆಯ ವಿಚಾರ ರಾಜ್ಯಸಭೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ರಾಮ್ ದೇವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಷಯ ಪ್ರಸ್ತಾಪಿಸಿದ ಜೆಡಿಯು ಸಂಸದ ಕೆ.ಸಿ.ತ್ಯಾಗಿ ಕ್ಷಮೆಯಾಚಿಸಬೇಕೆಂದು...

ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣ: ಕ್ಷಮೆ ಯಾಚಿಸಿದ ಕೇಜ್ರಿವಾಲ್

ತಮ್ಮ ಪಕ್ಷ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕ್ಷಮೆಯನ್ನೂ ಕೋರಿದ್ದಾರೆ. ರೈತ ನೇಣು ಬಿಗಿದುಕೊಂಡಿದ್ದರೂ ಅರವಿಂದ್ ಕೇಜ್ರಿವಾಲ್ ತಮ್ಮ ಭಾಷಣವನ್ನೇ ಮುಂದುವರೆಸುತ್ತಿದ್ದರು...

ಪ್ರಧಾನಿ ಮೋದಿ ನನಗೆ ಬೈಯ್ದಿಲ್ಲ: ಸಚಿವ ಗಿರಿರಾಜ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದರ ಸಂಬಂಧ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಭೇಟಿ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಿರಿರಾಜ್ ಸಿಂಗ್...

ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ: ಕ್ಷಮೆ ಯಾಚಿಸಿದ ಸಚಿವ ಗಿರಿರಾಜ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಬೇಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ. ಏ.20ರಂದು ಸಂಸತ್ ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗಿದೆ. ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿದ ಕಾಂಗ್ರೆಸ್ ಸದಸ್ಯರು, ತಮ್ಮ ನಾಯಕಿ ಸೋನಿಯಾ...

ದೆಹಲಿಯಲ್ಲಿ ಬಿಜೆಪಿ ಹಿನ್ನಡೆ: ಹೈಕಮಾಂಡ್ ಕ್ಷಮೆಯಾಚಿಸಿದ ಕಿರಣ್ ಬೇಡಿ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ, ಸೋಲಿ ಹೊಣೆ ಹೊತ್ತಿದ್ದು, ಬಿಜೆಪಿ ಹೈಕಮಾಂಡ್ ಕ್ಷಮೆಯಾಚಿಸಿದ್ದಾರೆ. ಕೃಷ್ಣಾಷ್ಣಾನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿರಣ್ ಬೇಡಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಸ್.ಕೆ.ಬಗ್ಗಾ ವಿರುದ್ಧ 2476 ಮತಗಳ ಅಂತರದಿಂದ...

ಕಾಶ್ಮೀರ ರಹಿತ ಭಾರತದ ನಕ್ಷೆ ಪ್ರದರ್ಶನ: ಕ್ಷಮೆ ಯಾಚಿಸಿದ ಕ್ವೀನ್ಸ್ ಲ್ಯಾಂಡ್ ವಿವಿ

'ಆಸ್ಟ್ರೇಲಿಯಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವಘಡ ನಡೆದಿದೆ. ವಿಶ್ವವಿದ್ಯಾನಿಲಯದ ಪವರ್ ಪಾಯಿಂಟ್ ಪ್ರೆಸೆಂಟೇಷನ್ ನಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ತೋರಿಸಲಾಗಿದೆ. ಕಾಶ್ಮೀರ ರಹಿತ ಭಾರತವನ್ನು ತೋರಿಸುವ ಮೂಲಕ ಆಸ್ಟ್ರೇಲಿಯಾ ವಿದೇಶಾಂಗ ಇಲಾಖೆ...

ಕನ್ನಿಮೋಳಿ ವಿರುದ್ಧದ ಬಂಧನ ವಾರಂಟ್ ರದ್ದು

ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿ ಡಿಎಂಕೆ ಸಂಸದೆ ಕನ್ನಿಮೋಳಿಯವರಿಗೆ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಿಮೋಳಿ ನ.10ರಂದು ದೆಹಲಿಯ ಪಟಿಯಾಲಾ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕನ್ನಿಮೋಳಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ....

ಐವಾನ್ ಡಿಸೋಜಾ ವಿರುದ್ಧ ಶಿಸ್ತುಕ್ರಮ: ಪರಮೇಶ್ವರ್

ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ತಿರುಗೇಟು ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿಯಿಂದ ಡಿಸೋಜಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ. ಐವಾನ್ ಡಿಸೋಜಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡಿಸೋಜಾಗೆ ಕೆಪಿಸಿಸಿಯಿಂದ ನೊಟಿಸ್ ಜಾರಿ ಮಾಡಲಾ್ಗುವುದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited