Untitled Document
Sign Up | Login    
Dynamic website and Portals
  

Related News

ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಗಡಿ ಭದ್ರತಾ ಪಡೆ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಕೆಲ ದಿನಗಳಿಂದ ಉಗ್ರರ ಒಳ ನುಸುಳುವಿಕೆ ಹೆಚ್ಚಾಗಿದ್ದು, ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲು ಸೈನಿಕರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ...

ಭಾರತ-ಚೀನಾ ಸಂಬಂಧ ವೃದ್ಧಿಯಾಗಬೇಕೆಂದರೆ ಗಡಿ ಸಮಸ್ಯೆ ಬಗೆಹರಿಯಬೇಕು: ದೋವೆಲ್

ಭಾರತ-ಚೀನಾ ಸಂಬಂಧ ವೃದ್ಧಿಸಬೇಕಾದರೆ ಮೊದಲು ಗಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ. ಉಭಯ ದೇಶಗಳ ನಡುವಿನ ವಿಷಯಗಳು ಸೂಕ್ಷ್ಮವಾಗಿದ್ದು ಅವುಗಳನ್ನು ಪರಿಹರಿಸಲು ಸನ್ನದ್ಧವಾಗಬೇಕಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಗಡಿ ಭದ್ರತಾ ಪಡೆಯಿಂದ ಮಾಜಿ ಪೊಲೀಸ್ ಅಧಿಕಾರಿ...

ದೆಹಲಿ ಚುನಾವಣೆಗೆ ಬಿಗಿ ಭದ್ರತೆ

ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...

ಪಾಕ್ ಬಂಧನಕ್ಕೊಳಗಾಗಿದ್ದ ಬಿ.ಎಸ್.ಎಫ್ ಯೋಧ ಆ.8ರಂದು ಭಾರತಕ್ಕೆ ವಾಪಸ್

ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿರುವ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಯಾದವ್ ಆ.8ರಂದು ಭಾರತಕ್ಕೆ ವಾಪಸ್ಸಾಗಲಿದ್ದಾರೆ. ಪಾಕಿಸ್ತಾನ ಗಡಿ ಪ್ರವೇಶಿಸಿದ ಆರೋಪದಡಿ, ಬಂಧಿಸಲಾಗಿದ್ದ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಅವರನ್ನು ಬಿಡುಗಡೆ ಮಾಡಿಸುವ ಹಿನ್ನೆಲೆಯಲ್ಲಿ ಆ.8ರಂದು ಪಾಕಿಸ್ತಾನ, ಭಾರತ ಗಡಿ ಭದ್ರತಾ ದಳ ಅಧಿಕಾರಿಗಳ ಧ್ವಜ ಸಭೆ ನಡೆಯಿತು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited