Untitled Document
Sign Up | Login    
Dynamic website and Portals
  

Related News

ಭಾರತ-ಚೀನಾ ವಿವಾದಗಳನ್ನು ಕೌಶಲ ಹಾಗೂ ವಿವೇಚನೆಯಿಂದ ಬಗೆಹರಿಸಿಕೊಳ್ಳಬೇಕು: ಪ್ರಣಬ್ ಮುಖರ್ಜಿ

ಭಾರತ-ಚೀನಾ ನಡುವಿನ ಬಾಂಧವ್ಯ ವೃದ್ಧಿಗಾಗಿ 8 ಸೂತ್ರಗಳನ್ನು ಪಟ್ಟಿ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಭಯ ದೇಶಗಳ ಗಡಿ ವಿವಾದ ಸೇರಿದಂತೆ ಹಲವು ಸವಾಲುಗಳನ್ನು ರಾಜಕೀಯ ಕೌಶಲ ಹಾಗೂ ವಿವೇಚನೆಯಿಂದ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಬೀಜಿಂಗ್ ನ ಪೆಕಿಂಗ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ...

ಭಾರತದ ಭೂಪಟವನ್ನು ತಿರುಚಿ ಉದ್ಧಟತನ ಮೆರೆದ ಚೀನೀ ಮಾಧ್ಯಮ

ಒಂದೆಡೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಕೋರಿ ಉಭಯ ದೇಶಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುತ್ತಿದ್ದರೆ ಇನ್ನೊಂದೆಡೆ ಚೀನೀ ಮಾಧ್ಯಮಗಳು ಭಾರತದ ಭೂಪಟವನ್ನು ತಿರುಚಿ ತಮ್ಮ ಉದ್ಧಟತನವನ್ನು ಮೆರೆಯುತ್ತಿವೆ. ಪ್ರಧಾನಿ ಮೋದಿ ಮೂರು ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದು, ಗಡಿ...

ಅರುಣಾಚಲಪ್ರದೇಶದ ಬಗೆಗಿರುವ ವಿವಾದವನ್ನು ತಳ್ಳಿಹಾಕಲು ಸಾಧ್ಯವಿಲ್ಲ: ಚೀನಾ

'ಅರುಣಾಚಲಪ್ರದೇಶ' ತನ್ನದೇ ಭಾಗ ಎಂದು ವಾದಿಸುತ್ತಿದ್ದ ಚೀನಾ ಇದೀಗ ತನ್ನ ವರಸೆಯನ್ನು ಬದಲಿಸಿದ್ದು ಅರುಣಾಚಲ ಪ್ರದೇಶದ ವಿಚಾರವಾಗಿ ಭಾರತದೊಂದಿಗೆ ವಿವಾದ ಇರುವುದು ನಿರಾಕರಿಸಲಾಗದ ವಾಸ್ತವ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯವನ್ನೇ ಪುನರುಚ್ಚರಿಸಿರುವ ಚೀನಾ, ಅರುಣಾಚಲ ಪ್ರದೇಶದ ವಿವಾದವನ್ನು...

ಕರ್ನಾಟಕ-ಮಹಾರಾಷ್ಟ್ರಗಡಿ ವಿವಾದ: ಸಮಿತಿ ಪುನರ್ರಚಿಸಿದ ಮಹಾ ಸರ್ಕಾರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ಪುನರ್ ರಚಿಸಿರುವುದಾಗಿ ಹೇಳಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಎಂಟು ಸದಸ್ಯರ ಸಮತಿಯನ್ನು ಪುನರ್ ರಚಿಸಲಾಗಿದ್ದು,...

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಚೀನಾದಿಂದ ತೀವ್ರ ಆಕ್ಷೇಪ

'ಚೀನಾ' ಪ್ರವಾಸ ಕೈಗೊಳ್ಳುವ ಕೆಲವೇ ದಿನಗಳ ಮುನ್ನ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದು ಚೀನಾ ಆಕ್ರೋಶಕ್ಕೆ ಕಾರಣವಾಗಿದೆ. ಅರುಣಾಚಲ ಪ್ರದೇಶವನ್ನು ಚೀನಾ ದಕ್ಷಿಣ ಟಿಬೆಟ್ ಎಂದೇ ಹೇಳುತ್ತಿದ್ದು, ಅರುಣಾಚಲದಿಂದ ದೆಹಲಿಗೆ ರೈಲ್ವೇ ಸಂಪರ್ಕ ಉದ್ಘಾಟನೆ ಮಾಡಿದ ಕೇಂದ್ರ...

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ: ಚೀನಾದಿಂದ ಬೆಂಬಲ

ಅಚ್ಚರಿಯ ಬೆಳವಣಿಗೆಯಲ್ಲಿ, ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯ ಸ್ಥಾನ ನೀಡಲು ಚೀನಾ ಬೆಂಬಲ ವ್ಯಕ್ತಪಡಿಸಿದೆ. ಅಮೆರಿಕಾದ ನಂತರ ಚೀನಾದ ಬೆಂಬಲ ಭಾರತಕ್ಕೆ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಸದ್ಯದಲ್ಲೇ ಚೀನಾ ಪ್ರವಾಸ ಕೈಗೊಳ್ಳಲಿದ್ದು ಇದಕ್ಕೂ ಮುನ್ನ ಚೀನಾ ಭಾರತಕ್ಕೆ...

ಅರುಣಾಚಲ ಪ್ರದೇಶ ಗಡಿ ವಿವಾದ ಬಗೆಹರಿಯದಿದ್ದರೆ, ಒಪ್ಪಂದ ಅಸಾಧ್ಯ: ಚೀನಾ

ಅರುಣಾಚಲ ಪ್ರದೇಶದ ಗಡಿ ವಿವಾದ ಬಗೆಹರಿಯದಿದ್ದರೆ ದ್ವಿಪಕ್ಷೀಯ ಮಾತುಕತೆಗಳು ಯಶಸ್ವಿಯಾಗುವುದಿಲ್ಲ ಎಂದು ಭಾರತಕ್ಕೆ ಚೀನಾ ಎಚ್ಚರಿಕೆ ನೀಡಿದೆ. ಚೀನಾ ಹಾಗೂ ಭಾರತ ನಡುವೆ ಏರ್ಪಟ್ಟಿರುವ ಒಪ್ಪಂದಗಳನ್ನು ಅನುಷ್ಠಾನ ಹಾಗೂ ಪರಸ್ಫರ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಫೆ.2...

ಭಾರತ-ಚೀನಾ ವಿವಾದ ಇತ್ಯರ್ಥಕ್ಕೆ ಪ್ರಾಮಾಣಿಕ ಯತ್ನಃ ರಾಜನಾಥ್ ಸಿಂಗ್

ಗಡಿ ವಿವಾದ ಸೇರಿದಂತೆ ಚೀನಾದೊಂದಿಗಿನ ಎಲ್ಲಾ ತಕರಾರುಗಳನ್ನೂ ಬಗೆಹರಿಸಲು ಭಾರತ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದು ಮಾತುಕತೆಗೆ ಚೀನಾ ಮುಂದಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅಭಿಪ್ರಾಯ ಪಟ್ಟಿದ್ದಾರೆ. ಗಡಿ ಸುರಕ್ಷಾ ಪಡೆಯಾಗಿರುವ ಐಟಿಬಿಪಿಯ ಬೆಟಾಲಿಯನ್‌ ಕ್ಯಾಂಪ್‌ ನ್ನು ಉದ್ಘಾಟಿಸಿ ಮಾತನಾಡಿದ...

ಅರುಣಾಚಲ ಪ್ರದೇಶದ ಬಗ್ಗೆ ಜಪಾನ್ ಹೇಳಿಕೆಗೆ ಚೀನಾ ಆಕ್ರೋಶ

ಅರುಣಾಚಲ ಪ್ರದೇಶದ ಬಗ್ಗೆ ಜಪಾನ್ ವಿದೇಶಾಂಗ ಸಚಿವರು ನೀಡಿದ್ದ ಹೇಳಿಕೆ ಬಗ್ಗೆ ಚೀನಾ ಆಕ್ರೋಶ ವ್ಯಕ್ತಪಡಿಸಿದ್ದು ಸಚಿವರ ಹೇಳಿಕೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಭಾರತ ಪ್ರವಾಸ ಕೈಗೊಂಡಿದ್ದ ಜಪಾನ್ ವಿದೇಶಾಂಗ ಸಚಿವ ಫುಮಿಯೊ ಕಿಶಿದ, ಅರುಣಾಚಲ ಪ್ರದೇಶ ಭಾರತದ ಭಾಗ ಎಂದು ಹೇಳಿದ್ದರು....

ಭಾರತ-ಚೀನಾ ಗಡಿ ವಿವಾದ ಬಗೆಹರಿಸಲು ಕ್ರಮ: ವಿಶೇಷ ಪ್ರತಿನಿಧಿಯಾಗಿ ಅಜಿತ್ ದೋವೆಲ್ ನೇಮಕ

'ರಾಷ್ಟ್ರೀಯ ಭದ್ರತಾ ಸಲಹೆಗಾರ' ಅಜಿತ್ ದೋವೆಲ್ ಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಭಾರತ-ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಜಿತ್ ದೋವೆಲ್ ಅವರನ್ನು ನ.24ರಂದು ಕೇಂದ್ರ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಉಭಯ ರಾಷ್ಟ್ರಗಳ ನಡುವೆ ಗಡಿ...

ಗಡಿಯಲ್ಲಿ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸದಿರಲು ಭಾರತಕ್ಕೆ ಚೀನಾ ಎಚ್ಚರಿಕೆ

'ಅರುಣಾಚಲ ಪ್ರದೇಶ'ದಲ್ಲಿ 54 ಹೊಸ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸುವ ಭಾರತ ಸರ್ಕಾರದ ಘೋಷಣೆಗೆ ಕೆಂಡಾಮಂಡಲವಾಗಿರುವ ಚೀನಾ, ಗಡಿ ವಿವಾದವನ್ನು ಉಲ್ಬಣವಾಗುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳದೇ ಇರಲು ಎಚ್ಚರಿಕೆ ನೀಡಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚೀನಾ ನಿಲುವು ಸ್ಪಷ್ಟವಾಗಿದೆ. ವಿವಾದವನ್ನು ಮಾತುಕತೆ...

ಬೆಳಗಾವಿ ನಾಮಕರಣ ನಿರ್ಧಾರ ಕರ್ನಾಟಕಕ್ಕೆ ಬಿಟ್ಟದ್ದು: ರಾಜ್ ಠಾಕ್ರೆ

ಬೆಳಗಾಂ ಹೆಸರನ್ನು ಬೆಳಗಾವಿ ಎಂದು ಬದಲಾಯಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಆ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಎಂ.ಎನ್.ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಅವರು, ಇಂತದ್ದೊಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ನಮ್ಮದು ಎಂದು ಮಹಾರಾಷ್ಟ್ರದ...

ನ.1ರಂದು ಬೆಳಗಾಂ ಗೆ ಬೆಳಗಾವಿ ಎಂದು ಅಧಿಕೃತ ನಾಮಕರಣ: ಸಿ.ಎಂ ಸ್ಪಷ್ಟನೆ

ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸಮಿತಿ ರಚನೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮನಮೋಹನ್ ಸರೀನ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಸಮಿತಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರಗಳ ವಿಲೇವಾರಿ ಮಾಡಲಿದೆ. ನಾಲ್ಕು ತಿಂಗಳಲ್ಲಿ ಪ್ರಮಾಣಪತ್ರಗಳ ಪರಾಮರ್ಶೆ ನಡೆಸುವಂತೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited