Untitled Document
Sign Up | Login    
Dynamic website and Portals
  

Related News

ಗಣಿ ಗುತ್ತಿಗೆ ನವೀಕರಣ: ನಿಲುವಳಿ ಸೂಚನೆಗೆ ಬಿಜೆಪಿ ಪಟ್ಟು

ರಾಜ್ಯ ಸರ್ಕಾರ ಗಣಿಗಾರಿಕೆ, ನಡೆಸಲು 8 ಕಂಪೆನಿಗಳ ಗಣಿ ಗುತ್ತಿಗೆಯನ್ನು ನವೀಕರಣ ಮಾಡಿರುವ ವಿಷಯ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಪ್ರತಿಪಕ್ಷ ಬಿಜೆಪಿ ಈ ವಿಷಯದ ಬಗ್ಗೆ ನಿಲುವಳಿ ಸೂಚನೆಯಡಿ ಅವಕಾಶ...

ಗಣಿ ಕಂಪನಿಗಳ ನವೀಕರಣಕ್ಕೆ ಶಿಫಾರಸು: ಸರ್ಕಾರದ ವಿರುದ್ಧ ಶೆಟ್ಟರ್ ವಾಗ್ದಾಳಿ

ರಾಜ್ಯ ಸರ್ಕಾರ 8 ಗಣಿ ಗುತ್ತಿಗೆ ಕಂಪನಿಗಳ ಗುತ್ತಿಗೆ ನವೀಕರಣಕ್ಕೆ ಆದೇಶ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಣಿ ಕಂಪನಿಗಳ ಲಾಭಿಗೆ ರಾಜ್ಯ ಸರ್ಕಾರ ಮಣಿದಿದೆ. ನಿಯಮ ಉಲ್ಲಂಘಿಸಿ...

ಗಣಿ ಗುತ್ತಿಗೆ ನವೀಕರಣ: ಸಿಎಂ ಅಕ್ರಮವೆಸಗಿರುವುದು ಸತ್ಯ-ಹೆಚ್.ಡಿ.ಕೆ

ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...

ಸಿ-ಕೆಟಗರಿಯ 51 ಗಣಿ ಗುತ್ತಿಗೆ : ಸಿಇಸಿಯಿಂದ ಸುಪ್ರೀಂ ಗೆ ವರದಿ ಸಲ್ಲಿಕೆ

ಕರ್ನಾಟಕದ ಸಿ-ಕೆಟಗರಿಯ 51 ಗಣಿ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಉನ್ನತಾಧಿಕಾರ ಸಮಿತಿ(ಸಿಇಸಿ) ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದ್ದು ಗುತ್ತಿಗೆ ನೀಡುವ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಿಲುವನ್ನು ಬೆಂಬಲಿಸಿದೆ. ಜ.30ರಂದು ಸುಪ್ರೀಂ ಕೋರ್ಟ್ ನ ಅರಣ್ಯ ಪೀಠಕ್ಕೆ ಸಲ್ಲಿಸಿರುವ ವರದಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited