ಕಳೆದ ಮೂರು ದಿನಗಳಿಂದ ಬಿಹಾರದ ಬೋಧ್ ಗಯಾದಲ್ಲಿ ನಡೆಯುತ್ತಿದ್ದ ವಿಶ್ವ ಹಿಂದು-ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಶನಿವಾರ, ಅ.5ರಂದು ಪ್ರಧಾನಿ ನರೇಂದ್ರ ಮೋದಿಯವರು ಬೋಧ್ ಗಯಾಕ್ಕೆ ಭೇಟಿ ನೀಡಿದರು.
ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಪಂಡಿತ್ ನೆಹರು ಹಾಗೂ...
ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಮೈತ್ರಿ ಕೂಟದ ವಿರುದ್ಧ ತೀವ್ರ ವಾಕ್ ಪ್ರಹಾರ ಮಾಡಿದ್ದಾರೆ....
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಹಾರದ ಗಯಾ ಪ್ರವಾಸದ ಸಂದರ್ಭದಲ್ಲಿ ನಿಗದಿಯಾಗಿದ್ದ ಬೋಧ್ ಗಯಾ ಭೇಟಿಯನ್ನು ರದ್ದುಪಡಿಸಲಾಗಿದೆ. ಇದಕ್ಕೆ ಕಾರಣ ಸಂಬಂಧಪಟ್ತ ವ್ಯಕ್ತಿಗಳಿಗೆ ಗೊತ್ತಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ...
'ಘರ್ ವಾಪಸಿ' ಕಾರ್ಯಕ್ರಮ ನಡೆದಾಗಿನಿಂದಲೂ ದೇಶದಲ್ಲಿ ಮತಾಂತರ ರಾಜಾರೋಷವಾಗಿ ನಡೆಯುತ್ತಿದೆ. ಬಿಹಾರದ ಬೋಧ್ ಗಯಾದಲ್ಲಿ ಸುಮಾರು 40 ದಲಿತ ಕುಟುಂಬಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಬಡತನದಿಂದ ಹೊರಬರಲು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ದಲಿತ ಕುಟುಂಬಗಳು ತಿಳಿಸಿವೆ.
ಮತಾಂತರ ಕುರಿತು ಬಿಹಾರಿ...
ಭಾರತದ ಬಾಹ್ಯಾಕಾಶ ಕೇಂದ್ರ ಇಸ್ರೋ ಮತ್ತೊಂದು ಸಾಧನೆಯತ್ತ ಹೆಜ್ಜೆಯಿಟ್ಟಿದೆ. ಭಾರತದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್-16 ಅನ್ನು ಫ್ರೆಂಚ್ ಗಯಾನ ಪ್ರದೇಶದಲ್ಲಿರುವ ಕೌರು ಬಾಹ್ಯಾಕಾಶ ಉಡಾವಣ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಇಸ್ರೋ, ಭಾರತದ ಸಂವಹನ...
ವಿಬ್ ಗಯಾರ್ ರೇಪ್ ಪ್ರಕರಣ ಮಾಸುವ ಮುನ್ನವೇ ನಗರದ ಜಾಲಹಳ್ಳಿಯ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ನಗರರ ಪ್ರತಿಷ್ಠಿತ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...